No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

kalpa News by kalpa News
April 21, 2026
in Small Bytes, ಶಿವಮೊಗ್ಗ
0
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಗರದ ಜನತೆಯ ದೈನಂದಿನ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಇಂದು ವಾರ್ಡ್ ನಂಬರ್ 01ರ ಪಾರ್ವತಮ್ಮ ಬಡಾವಣೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಡಾವಣೆಯಾದ್ಯಂತ ಸಂಚರಿಸಿದ ಶಾಸಕರು, ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದರು. ಮುಖ್ಯವಾಗಿ ಒಳಚರಂಡಿ (UGD) ವ್ಯವಸ್ಥೆಯಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಹಾಗೂ ರಸ್ತೆಗಳ ದುರಸ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಮಾಹಿತಿ ಪಡೆದರು.
ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿದ ಅವರು, ಕಾಮಗಾರಿಗಳ ವಿಳಂಬಕ್ಕೆ ಅಧಿಕಾರಿಗಳನ್ನು ಪ್ರಶ್ನಿಸಿದರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೂಡಲೇ ದುರಸ್ತಿ ಕಾರ್ಯ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಚಂದ್ರಪ್ಪ, ರಾಜು, ಮಹಾನಗರ ಪಾಲಿಕೆಯ ಅಭಿಯಂತರರು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

Next Post

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

kalpa News

kalpa News

Next Post
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL