No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಸಾಧಾರಣ ಕರಕುಶಲತೆ ಹೊಂದಿರುವ ಆಭರಣ ಪ್ರದರ್ಶನ ಮೇಳಕ್ಕೆ ಶಾಸಕ ಚೆನ್ನಬಸಪ್ಪ ಚಾಲನೆ

kalpa News by kalpa News
July 22, 2023
in ಶಿವಮೊಗ್ಗ
0
ಅಸಾಧಾರಣ ಕರಕುಶಲತೆ ಹೊಂದಿರುವ ಆಭರಣ ಪ್ರದರ್ಶನ ಮೇಳಕ್ಕೆ ಶಾಸಕ ಚೆನ್ನಬಸಪ್ಪ ಚಾಲನೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜಮನೆತನದವರಿಗೆ ಆಭರಣ ವ್ಯಾಪಾರಿಯಾಗಿದ್ದ 150 ವರ್ಷ ಇತಿಹಾಸವುಳ್ಳ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆರ್ಸ್‍ನಿಂದ ಇದೀಗ ಶಿವಮೊಗ್ಗದ ಜನತೆಗಾಗಿ ಅಸಾಧಾರಣ ಕರಕುಶಲತೆ ಮತ್ತು ವಿನ್ಯಾಸ ಹೊಂದಿರುವ ಆಭರಣ ಪ್ರದರ್ಶನ ಮತ್ತು ಮಾರಾಟ ಇಂದಿನಿಂದ ಜು. 24ರವರೆಗೆ ಹೋಟೆಲ್ ರಾಯಲ್ ಆರ್ಕೆಡ್‍ನಲ್ಲಿ ಪ್ರಾರಂಭವಾಗಿದ್ದು, ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಈ ಚಿನ್ನಾಭರಣ ಸಂಸ್ಥೆಗೆ ನೂರಾರು ವರ್ಷಗಳ ಇತಿಹಾಸವಿದ್ದು,  ಗುಣಮಟ್ಟ ಮತ್ತು ನಂಬಿಕೆಗೆ ಹೆಸರುವಾಸಿಯಾಗಿದೆ.  ಶಿವಮೊಗ್ಗದಲ್ಲಿ ವಿಶೇಷ ಆಭರಣ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಶಿವಮೊಗ್ಗ ಜನತೆ ಇದರ ಸದುಪಯೋಗ ಪಡೆಯಲಿ ಮತ್ತು ಈ ಸಂಸ್ಥೆ ಇಲ್ಲಿ ಶಾಶ್ವತವಾಗಿ ಒಂದು ಶಾಖೆಯನ್ನು ತೆರೆಯಲಿ ಎಂದು ಶುಭ ಹಾರೈಸಿದರು.
ಸಾಂಪ್ರದಾಯಿಕ ಮತ್ತು ಸಮಕಾಲೀನ ಕಸೂತಿ ಸಂಗ್ರಹದ ವಿಶಿಷ್ಟ ಶ್ರೇಣಿಯೊಂದಿಗೆ ಅಸಾಧಾರಣ ಆಭರಣ ಪ್ರದರ್ಶನ. ಯುಗಾದಿ ವಿಶೇಷ ಕೊಡುಗೆ – 1 ಕ್ಯಾರೆಟ್ ವಜ್ರ ಖರೀದಿಗೆ 2 ಗ್ರಾಂ ಚಿನ್ನದ ನಾಣ್ಯ ಮತ್ತು 1 ಗ್ರಾಂ ಚಿನ್ನ ಖರೀದಿಗೆ 3 ಗ್ರಾಂ ಬೆಳ್ಳಿ ನಾಣ್ಯ ಉಚಿತ. ಷರತ್ತುಗಳು ಅನ್ವಯವಾಗಿವೆ.

ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್‍ಸ್ ಆಭರಣ ಸಂಗ್ರಹಗಳು ಸೊಬಗು ಮತ್ತು ಆಕರ್ಷಕ ಶೈಲಿಯ ಜೊತೆಗೆ ಸೂಕ್ಷ್ಮವಾದ ವಜ್ರಗಳೊಂದಿಗೆ, ವೈಡೂರ್ಯ, ಹವಳ, ಮುತ್ತುಗಳು, ಮಾಣಿಕ್ಯಗಳಂತಹ ಅಪರೂಪದ ರತ್ನಗಳೊಂದಿಗೆ ಆಕರ್ಷಕ ವಿನ್ಯಾಸಗಳೊಂದಿಗೆ ಕಾಣಿಸಿಕೊಂಡಿವೆ. ಈ ಸಂಗ್ರಹಣೆಯು ನಿಮ್ಮ ವ್ಯಕ್ತಿತ್ವದತ್ತ ಗಮನ ಸೆಳೆಯಲು ಮತ್ತು ನಿಮ್ಮ ಉಡುಪಿಗೆ ಸರಿ ಹೊಂದುವ ಆಭರಣಗಳನ್ನು ನೀಡುತ್ತದೆ. ಸಂಪೂರ್ಣ ಸಂಗ್ರಹ ವೀಕ್ಷಿಸಲು: https://www.ckcjewellers.com/classic-collection ಸಂಪರ್ಕಿಸಬಹುದು.

ಭಾರತೀಯ ಸುಗಂಧ ದ್ರವ್ಯ ಮಾರುಕಟ್ಟೆಯು ತನ್ನ ವೈವಿಧ್ಯಮಯ ಪ್ರೋಟ್ರ್ಫೋಲಿಯೊದಲ್ಲಿ ಹೊಸ, ವಿಶಿಷ್ಟವಾದ ಬ್ರ್ಯಾಂಡ್ ಹೊಂದಿದೆ. ಅಪರೂಪದ ಸುಗಂಧಗಳು. ಬೆಂಗಳೂರಿನ 150-ವರ್ಷದ ಪರಂಪರೆಯ ಐಷಾರಾಮಿ ಆಭರಣ ಬ್ರ್ಯಾಂಡ್ ಸಿ. ಕೃಷ್ಣಯ್ಯ ಚೆಟ್ಟಿ ಪ್ರಸ್ತುಪಡಿಸಿರುವ ಭಾರತದ ಏಕೈಕ ಪ್ರೀಮಿಯಂ, ಐಷಾರಾಮಿ ಸುಗಂಧ ಬ್ರಾಂಡ್ ಇದಾಗಿದೆ.

Also read: ಜುಲೈ 22, 23ರಂದು ‘ಕಲಾ ಸಂಭ್ರಮ’ ನೃತ್ಯ – ಸಂಗೀತ ಕಾರ್ಯಕ್ರಮ

ನೈಜ 24-ಕ್ಯಾರಟ್ ಚಿನ್ನದಿಂದ ತುಂಬಿದ, ಅಪರೂಪದ ಸುಗಂಧಗಳು www.ckcjewellers.com/Rare-scents ತಾಣದಲ್ಲಿ ಆಡಮಾಸ್, ಔರಮ್, ಬೆರಿಲ್, ಕೊರುಂಡಮ್ ಮತ್ತು ಪ್ಲಾಟಿನಮ್ 5 ಸೊಗಸಾದ ಅವತರಣಿಕೆಗಳಲ್ಲಿ ಲಭ್ಯವಿದೆ.

ಶಿವಮೊಗ್ಗ ಗ್ರಾಹಕರಿಗೆ ವಿಶೇಷ ಕೊಡುಗೆಯಾಗಿ 1 ಕ್ಯಾರೆಟ್ ವಜ್ರ ಖರೀದಿಗೆ 2 ಗ್ರಾಂ ಚಿನ್ನದ ನಾಣ್ಯ ಮತ್ತು 1 ಗ್ರಾಂ ಚಿನ್ನ ಖರೀದಿಗೆ 3 ಗ್ರಾಂ ಬೆಳ್ಳಿ ನಾಣ್ಯ ಉಚಿತ. ಕೊಡುಗೆ ಇಂದಿನಿಂದ ಪ್ರಾರಂಭವಾಗುತ್ತದೆ ಮತ್ತು ಜು.24ರಂದು ಕೊನೆಗೊಳ್ಳುತ್ತದೆ. ಷರತ್ತುಗಳು ಅನ್ವಯ.
ಕೊಡುಗೆ, ಆಭರಣ ಸಂಗ್ರಹ ಮತ್ತು ಪ್ರದರ್ಶನ ಕುರಿತ ಹೆಚ್ಚಿನ ಮಾಹಿತಿಗೆ: ಪ್ರಸಾದ್ : +91 97400 18415 / ಶೇಷಾದ್ರಿ: +91 99809 50819 ಸಂಪರ್ಕಿಸಬಹುದು.

ಈ ಸಂದರ್ಭದಲ್ಲಿ ಹಿರಿಯ ಉದ್ಮಮಿ ಅಶ್ವತ್ಥನಾರಾಯಣ ಶೆಟ್ಟಿ, ಸಂಸ್ಥೆಯ ಪ್ರಮುಖರಾದ ಪ್ರಸಾದದ, ಶೇಷಾದ್ರಿ ಹಾಗೂ ಸಿಬ್ಬಂದಿ ವರ್ಗದವರಿದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜುಲೈ 22, 23ರಂದು ‘ಕಲಾ ಸಂಭ್ರಮ’ ನೃತ್ಯ – ಸಂಗೀತ ಕಾರ್ಯಕ್ರಮ

Next Post

accelerate the rural economy with the mantra of “Sahkar Se Samridhi”: Amith Shah

kalpa News

kalpa News

Next Post
accelerate the rural economy with the mantra of “Sahkar Se Samridhi”: Amith Shah

accelerate the rural economy with the mantra of “Sahkar Se Samridhi”: Amith Shah

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL