ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಾಮಣ್ಣ ಶ್ರೇಷ್ಠಿ ಪಾರ್ಕನಲ್ಲಿಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಾಜದ ವತಿಯಿಂದ ಶಬರಿಮಲೆ ಯಾತ್ರೆ ಮಾಡುವ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಮಾಡುವ ಸದುದ್ದೇಶದಿಂದ ಜಿಲ್ಲಾ ಅಯ್ಯಪ್ಪ ಸ್ವಾಮಿ ಸೇವಾ ಸಮಾಜ ಹಮ್ಮಿಕೊಂಡ ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನವನ್ನು ಬಸವಕೇಂದ್ರ ಶ್ರೀಗಳ ಸಮ್ಮುಖದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಅನ್ನದಾನ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಕೆ.ಈ. ಕಾಂತೇಶ್. ಜಿಲ್ಲಾಧ್ಯಕ್ಷ ಸಂತೋಷ್. ಸೂಡಾಧ್ಯಕ್ಷ ನಾಗರಾಜ್, ಮಾದ್ಯಮ ಪ್ರಮುಖ ಕೆ.ವಿ. ಅಣ್ಣಪ್ಪ, ಶರತ್ ಸೇರಿದಂತೆ ಹಲವರಿದ್ದರು.
Also read: ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್ ಲಸಿಕೆ ಕಾರ್ಯಕ್ರಮಕ್ಕೆ ನಮಿತಾ ಸರ್ಜಿ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post