No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ 3 ಇಎಸ್‌ಐಸಿ ಡಿಸ್ಪೆನ್ಸರಿಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ; ಖಡಕ್ ಎಚ್ಚರಿಕೆ

kalpa News by kalpa News
August 27, 2026
in ಶಿವಮೊಗ್ಗ
0
shivamogga-mla-surprise-visit-to-esic-dispensaries
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ನಗರದ ಕಾರ್ಮಿಕ ವರ್ಗಕ್ಕೆ ಗುಣಮಟ್ಟದ ವೈದ್ಯಕೀಯ ಸೇವೆ (Medical Service) ಹಾಗೂ ಸಕಾಲಕ್ಕೆ ಅಗತ್ಯ ಔಷಧಿಗಳು ಲಭ್ಯವಾಗುವಂತೆ ನೋಡಿಕೊಳ್ಳುವುದು ಆರೋಗ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಈ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಎಚ್ಚರಿಕೆ ನೀಡಿದರು.

ಶಿವಮೊಗ್ಗ ನಗರ ವ್ಯಾಪ್ತಿಯ ಕಾರ್ಮಿಕರಿಂದ ಇಎಸ್‌ಐಸಿ ಡಿಸ್ಪೆನ್ಸರಿಗಳ ನಿರ್ವಹಣೆ, ಚಿಕಿತ್ಸಾ ಸೌಲಭ್ಯಗಳ ಕೊರತೆ ಹಾಗೂ ಔಷಧಿ ಲಭ್ಯತೆಯ ಕುರಿತು ಹಲವು ಅಹವಾಲುಗಳು ಬಂದ ಹಿನ್ನೆಲೆಯಲ್ಲಿ, ಶಾಸಕ ಚನ್ನಬಸಪ್ಪ ಅವರು ಬುಧವಾರ ಬೆಳಿಗ್ಗೆ ನಗರದ ಮೂರು ಇಎಸ್‌ಐಸಿ ಡಿಸ್ಪೆನ್ಸರಿಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.Kumadvathi College Shikariura

ಔಷಧ ವಿತರಣಾ ಕೇಂದ್ರ, ಪ್ರಯೋಗಾಲಯಗಳ ಪರಿಶೀಲನೆ

ದಿಢೀರ್ ಭೇಟಿ ಸಂದರ್ಭದಲ್ಲಿ ಡಿಸ್ಪೆನ್ಸರಿಗಳಲ್ಲಿನ ಔಷಧ ವಿತರಣಾ ಕೇಂದ್ರಗಳು, ಪ್ರಯೋಗಾಲಯಗಳು ಸೇರಿದಂತೆ ವಿವಿಧ ವಿಭಾಗಗಳನ್ನು ಶಾಸಕರು ಖುದ್ದಾಗಿ ವೀಕ್ಷಿಸಿದರು. ಚಿಕಿತ್ಸೆಗೆ ಆಗಮಿಸಿದ್ದ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿ, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೇವೆ, ಔಷಧಿಗಳ ಲಭ್ಯತೆ ಹಾಗೂ ಸಿಬ್ಬಂದಿಯ ಸ್ಪಂದನೆ ಕುರಿತು ಮಾಹಿತಿ ಪಡೆದುಕೊಂಡರು.

ಕಾರ್ಮಿಕರಿಗೆ ಅಗತ್ಯವಿರುವ ಚಿಕಿತ್ಸೆ ಮತ್ತು ಔಷಧಿಗಳನ್ನು ಸಕಾಲಕ್ಕೆ ಒದಗಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದ ಶಾಸಕರು, ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಅಧಿಕಾರಿಗಳಿಂದ ವಿವರ ಕೇಳಿದರು.

Also read>> ಶಿವಮೊಗ್ಗದಲ್ಲಿ ದುರಂತ | ತುಂಗಾ ಚಾನಲ್‌ನಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು | ತೀವ್ರ ಶೋಧ

ಅಗತ್ಯ ಔಷಧಿಗಳಿಗೆ ಕೊರತೆಯಾಗದಂತೆ ಸೂಚನೆ

ಇಎಸ್‌ಐಸಿ ಫಲಾನುಭವಿಗಳಿಗೆ ಅಗತ್ಯವಿರುವ ಪ್ರಮುಖ ಔಷಧಿಗಳ ಕೊರತೆಯಾಗದಂತೆ ಮುಂಚಿತವಾಗಿಯೇ ಅಗತ್ಯ ಪ್ರಮಾಣದ ದಾಸ್ತಾನು ಇರಿಸಿಕೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ರೋಗಿಗಳನ್ನು ಅಗತ್ಯ ಔಷಧಿಗಳಿಗಾಗಿ ಹೊರಗಿನ ಮೆಡಿಕಲ್ ಮಳಿಗೆಗಳಿಗೆ ಕಳುಹಿಸಬಾರದು. ಆಸ್ಪತ್ರೆಯಲ್ಲಿಯೇ ನಿಯಮಾನುಸಾರ ಉಚಿತವಾಗಿ ಅಗತ್ಯ ಔಷಧಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಔಷಧಿಗಳ ಕೊರತೆಯಿಂದ ಬಡ ಹಾಗೂ ಕಾರ್ಮಿಕ ವರ್ಗದ ಜನರು ತೊಂದರೆ ಅನುಭವಿಸುವಂತಾಗಬಾರದು ಎಂದು ಅವರು ಸ್ಪಷ್ಟಪಡಿಸಿದರು.PES Shivamogga

ವೈದ್ಯರು, ಸಿಬ್ಬಂದಿಗೆ ಸಮಯಪಾಲನೆ ಸೂಚನೆ

ವೈದ್ಯಾಧಿಕಾರಿಗಳು ಮತ್ತು ಆಸ್ಪತ್ರೆ ಸಿಬ್ಬಂದಿ ಕರ್ತವ್ಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಎಲ್ಲರೂ ಕಡ್ಡಾಯವಾಗಿ ಸಮಯಪಾಲನೆ ಮಾಡಬೇಕು. ಚಿಕಿತ್ಸೆಗೆ ಆಗಮಿಸುವ ಸಾರ್ವಜನಿಕರು ಮತ್ತು ಕಾರ್ಮಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು.

ರೋಗಿಗಳಿಗೆ ಸೂಕ್ತ ಸಮಯದಲ್ಲಿ ಪ್ರಾಥಮಿಕ ಚಿಕಿತ್ಸೆ ಹಾಗೂ ಅಗತ್ಯವಿದ್ದಲ್ಲಿ ತುರ್ತು ಚಿಕಿತ್ಸೆಯನ್ನು ಒದಗಿಸಬೇಕು. ವೈದ್ಯಕೀಯ ಸೇವೆಯಲ್ಲಿ ಯಾವುದೇ ಲೋಪ ಕಂಡುಬಂದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಸಿದರು.

ನೈರ್ಮಲ್ಯ, ಕುಡಿಯುವ ನೀರು ಸೇರಿ ಮೂಲಸೌಕರ್ಯಕ್ಕೆ ಒತ್ತು

ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಲು ವಿಶೇಷ ಆದ್ಯತೆ ನೀಡಬೇಕು. ರೋಗಿಗಳು ಮತ್ತು ಅವರೊಂದಿಗೆ ಬರುವ ಕುಟುಂಬ ಸದಸ್ಯರಿಗೆ ಸಮರ್ಪಕ ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಶಾಸಕರು ತಿಳಿಸಿದರು.

ಇಎಸ್‌ಐಸಿ ಡಿಸ್ಪೆನ್ಸರಿಗಳು ಕಾರ್ಮಿಕ ವರ್ಗದ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಅಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗೂ ಉತ್ತಮ ಮತ್ತು ಮಾನವೀಯ ವೈದ್ಯಕೀಯ ಸೇವೆ ದೊರೆಯುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ನಗರದ ಮೂರು ಡಿಸ್ಪೆನ್ಸರಿಗಳ ಪರಿಶೀಲನೆ ವೇಳೆ ಕಂಡುಬಂದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಇದೇ ಸಂದರ್ಭದಲ್ಲಿ ಖಡಕ್ ಸೂಚನೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Medical ServiceMedical shops closedMLA ChannabasappaShivamoggaಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ದುರಂತ | ತುಂಗಾ ಚಾನಲ್‌ನಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು | ತೀವ್ರ ಶೋಧ

Next Post

ಸರ್ಕಾರಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ: ಎಚ್.ಎಂ. ಮಧು

kalpa News

kalpa News

Next Post
shivamogga-govt-guarantee-schemes-review-meeting

ಸರ್ಕಾರಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ: ಎಚ್.ಎಂ. ಮಧು

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL