ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ನ ಒಂದು ಸ್ಥಾನಕ್ಜೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಇದುವರೆಗೆ ಜಿಲ್ಲೆಯಲ್ಲಿ 5 ಅಭ್ಯರ್ಥಿಗಳು ಒಟ್ಟು 10 ನಾಮಪತ್ರ ಸಲ್ಲಿಸಿದ್ದಾರೆ.
ಅಭ್ಯರ್ಥಿಗಳ ವಿವರ:
ಆರ್. ಪ್ರಸನ್ನ ಕುಮಾರ್ (ಕಾಂಗ್ರೆಸ್) – 03
ವೈ.ಎಚ್.ನಾಗರಾಜ್ (ಪಕ್ಷೇತರ) – 03
ಡಿ.ಎಸ್.ಅರುಣ್ (ಬಿಜೆಪಿ) – 02
ಭುಜಂಗ ಆರ್.ಎಸ್. (ಪಕ್ಷೇತರ) – 01
ಶಶಿಕುಮಾರ್ ಬಿ.ಕೆ. (ಜೆಡಿಯು) – 01
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post