Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಜೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಸನ್ನ ಕುಮಾರ್ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಪಾಲಿಕೆ ಸದಸ್ಯ ಹೆಚ್.ಸಿ. ಯೋಗೇಶ್, ಕಾಂಗ್ರೆಸ್ ಮುಖಂಡರು, ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post