ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಚೀಲೂರು ಗ್ರಾಮ ಪಂಚಾಯಿತಿ ಮತ್ತು ಟಿ ಗೋಪಗೋಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಅಧ್ಯಕ್ಷರು ಮತ್ತು ಸದಸ್ಯರುಗಳು ಇಂದು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಡಿ. ಜಿ. ರಾಜಪ್ಪ, ಬಿಜೆಪಿ ತಾಲೂಕು ಉಪಾಧ್ಯಕ್ಷ ಡಿ. ಎನ್. ಗಿರೀಶ್ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post