No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಗರ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವೆ: ಗೋಪಾಲಕೃಷ್ಣ ಬೇಳೂರು

kalpa News by kalpa News
May 13, 2023
in ಶಿವಮೊಗ್ಗ
0
ಸಾಗರ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವೆ: ಗೋಪಾಲಕೃಷ್ಣ ಬೇಳೂರು
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಸಾಗರ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವೆ ಎಂದು ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು Gopalakrishna Beluru ಹೇಳಿದ್ದಾರೆ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಾಗರದ ಜನತೆ ನನ್ನ ಕೈ ಹಿಡಿದಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು. ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳತ್ತ ಗಮನಹರಿಸುತ್ತೇನೆ. ಮುಖ್ಯವಾಗಿ ಶಿಕ್ಷಣ, ರಸ್ತೆ, ಆರೋಗ್ಯಕ್ಕೆ ಒತ್ತುಕೊಡುತ್ತೇನೆ. ಭೂಮಿ ಕಳೆದುಕೊಂಡವರು ಬಹಳಷ್ಟು ಜನರಿದ್ದಾರೆ. ಅವರ ಸಮಸ್ಯೆಗಳ ಬಗ್ಗೆಯೂ ಗಮನಹರಿಸುತ್ತೇನೆ. ಜನರ ಋಣ ತೀರಿಸಲು ಗೌರವಯುತವಾಗಿ ಶಾಸಕ ಸ್ಥಾನವನ್ನು ಬಳಸಿಕೊಳ್ಳುತ್ತೇನೆ ಎಂದರು.
ಬಿಜೆಪಿಯವರು ನನಗೆ ಮೋಸ ಮಾಡಿದರು. ಈಗ ಅದರ ಫಲ ಅನುಭವಿಸುತ್ತಿದ್ದಾರೆ. ಈ ಬಗ್ಗೆ ನಾನು ಹೆಚ್ಚೇನೂ ಮಾತನಾಡುವುದಿಲ್ಲ. ಸೊರಬದಲ್ಲಿ ಮಧು ಬಂಗಾರಪ್ಪ ಗೆದ್ದಿದ್ದಾರೆ ಅವರಿಗೂ ನನ್ನ ಅಭಿನಂದನೆಗಳು. ಪಕ್ಷದ ಹೈಕಮಾಂಡ್ ಇಂದು ಸಂಜೆಯೇ ಬೆಂಗಳೂರಿಗೆ ಬರಲು ತಿಳಿಸಿದ್ದಾರೆ. ಅಲ್ಲಿಗೆ ತೆರಳುತ್ತೇನೆ ಎಂದರು.

http://kalpa.news/wp-content/uploads/2023/05/Jain-Public-School.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Gopalakrishna BeluruKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಗೋಪಾಲಕೃಷ್ಣ ಬೇಳೂರುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತನ್ನ ಭದ್ರಕೋಟೆ ಚಿಕ್ಕಮಗಳೂರು, ಕೊಡಗಿನಲ್ಲಿ ‘ಕೈ’ ಅಬ್ಬರಕ್ಕೆ ಧೂಳಿಪಟವಾದ ಬಿಜೆಪಿ

Next Post

ತಮ್ಮ ಗೆಲುವಿಗೆ ಕಾರ್ಯಕರ್ತರ ಪರಿಶ್ರಮ ಬಹುಮುಖ್ಯ ಕಾರಣ: ಎಸ್.ಎನ್. ಚನ್ನಬಸಪ್ಪ

kalpa News

kalpa News

Next Post
ತಮ್ಮ ಗೆಲುವಿಗೆ ಕಾರ್ಯಕರ್ತರ ಪರಿಶ್ರಮ ಬಹುಮುಖ್ಯ ಕಾರಣ: ಎಸ್.ಎನ್. ಚನ್ನಬಸಪ್ಪ

ತಮ್ಮ ಗೆಲುವಿಗೆ ಕಾರ್ಯಕರ್ತರ ಪರಿಶ್ರಮ ಬಹುಮುಖ್ಯ ಕಾರಣ: ಎಸ್.ಎನ್. ಚನ್ನಬಸಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL