No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೋದಿ ಸರ್ಕಾರದ ಯೋಜನೆಗಳು ಸ್ತ್ರೀಯರ ಆರ್ಥಿಕ ಸಬಲೀಕರಣಕ್ಕೆ ದಾರಿ: ಸಂಸದ ರಾಘವೇಂದ್ರ

kalpa News by kalpa News
April 13, 2024
in ಶಿವಮೊಗ್ಗ
0
ಮೋದಿ ಸರ್ಕಾರದ ಯೋಜನೆಗಳು ಸ್ತ್ರೀಯರ ಆರ್ಥಿಕ ಸಬಲೀಕರಣಕ್ಕೆ ದಾರಿ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಹಲವು ಯೋಜನೆಗಳಿಂದಾಗಿ ಮಹಿಳೆಯರ ಆರ್ಥಿಕ ಸಬಲೀರಣವಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದ್ದಾರೆ.

ಬಿಜೆಪಿ ನಗರ ಘಟಕದ ವತಿಯಿಂದ ನಗರದ ಬಂಟರ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.
ಕೇಂದ್ರ ಮಹಿಳಾ ಪರ ಸರ್ಕಾರದ ಯೋಜನೆಗಳಾದ ಲಕ್ ಪತಿ ದೀದಿ ಹಾಗೂ ಇತರೆ ಯೋಜನೆಗಳ ಕುರಿತು ಪ್ರಸ್ತಾಪಿಸಿದರು.

ಈ ಹಿಂದೆ ನಗರದ ಫ್ರೀಡಂ ಪಾರ್ಕ್ ನಲ್ಲಿ ಮಹಿಳೆಯರಿಂದ ತಯಾರಾದ ಕರಕುಶಲ ವಸ್ತುಗಳು ಹಾಗು ತಿಂಡಿ ತಿನಿಸುಗಳು ಒಂದೇ ವಾರದಲ್ಲಿ ಕೊಟ್ಯಾಂತರ ರೂ. ಆದಾಯ ಗಳಿಸಿತ್ತು. ಇದೆಲ್ಲಾ ಮೋದೀಜೀಯವರ ಯೋಜನೆಗಳ ಫಲ. ಈ ಹಿನ್ನೆಲೆಯಲ್ಲಿ ಈ ಲೋಕಸಭಾ ಚುನಾವಣೆಯಲ್ಲಿ ತಮಗೆ ಮತ ಚಲಾಯಿಸುವ ಮೂಲಕವಾಗಿ ಅತ್ಯಧಿಕ ಬಹು ಮತದೊಂದಿಗೆ ತಮ್ಮನ್ನು ಮತ್ತೊಮ್ಮೆ ಆರಿಸಿ ತರಬೇಕೆಂದು ಕೈ ಜೋಡಿಸಿ ವಿನಂತಿಸಿದರು.

Also read: ಹೆಣ್ಮಕ್ಕಳಿಗೆ ಅವಕಾಶ ನೀಡುವ ದೃಷ್ಠಿಯಿಂದ ಗೀತಾರನ್ನು ಗೆಲ್ಲಿಸಿ: ನಟ ಶಿವರಾಜಕುಮಾರ್ ಕರೆ

ಜಿಲ್ಲಾ ಮಹಿಳಾ ಯುವ ಮೋರ್ಚಾ ಅಧ್ಯಕ್ಷೆ ಗಾಯಿತ್ರಿ ಮಲ್ಲಪ್ಪ ಮಾತನಾಡಿ, ಕೇಂದ್ರ ಸರ್ಕಾರ ಮಹಿಳಾ ಜನಪರ ಯೋಜನೆಗಳ ಬಗ್ಗೆ ವಿವರವಾಗಿ ತಿಳಿಸಿ, ಈ ಯೋಜನೆಗಳನ್ನು ಮನಗಂಡು ಬಿಜೆಪಿಯನ್ನು ಮತ್ತೊಮ್ಮೆ ಬೆಂಬಲಿಸುವ ಮೂಲಕ ಮತ್ತೊಮ್ಮೆ ಮೋದೀಜೀಯವರು ಪ್ರಧಾನಿ ಹಾಗೂ ರಾಘವೇಂದ್ರ ಅವರು ಸಂಸದರಾಗುವಂತೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್ ಮಾತನಾಡಿದರು. ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಶಾಸಕ ಚೆನ್ನಬಸಪ್ಪ, ಕ್ಲಸ್ಟರ್ ವಿಭಾಗದ ಭಾನು ಪ್ರಕಾಶ್, ಸೂಡಾ ಮಾಜಿ ಅಧ್ಯಕ್ಷರಾದ ಎನ್.ಜಿ. ನಾಗರಾಜ್, ಜಗದೀಶ್ ಹಲವು ಬಿಜೆಪಿಯ ವಿವಿಧ ಸ್ತರದ ಮಹಿಳಾ ಮುಖಂಡರುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

 

Tags: B Y RaghavendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamogga Newsಪ್ರಧಾನಿ ನರೇಂದ್ರ ಮೋದಿಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಣ್ಮಕ್ಕಳಿಗೆ ಅವಕಾಶ ನೀಡುವ ದೃಷ್ಠಿಯಿಂದ ಗೀತಾರನ್ನು ಗೆಲ್ಲಿಸಿ: ನಟ ಶಿವರಾಜಕುಮಾರ್ ಕರೆ

Next Post

ಕಾಶಿಪುರದಲ್ಲಿ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ ಭರ್ಜರಿ ಪ್ರಚಾರ

kalpa News

kalpa News

Next Post
ಕಾಶಿಪುರದಲ್ಲಿ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ ಭರ್ಜರಿ ಪ್ರಚಾರ

ಕಾಶಿಪುರದಲ್ಲಿ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ ಭರ್ಜರಿ ಪ್ರಚಾರ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL