ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೋದಿಯೇನು ಅವರಪ್ಪನ ಮನೆ ಆಸ್ತಿ ಅಲ್ಲ, ಅವರು ನನ್ನ ಹೃದಯಲ್ಲಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಕಿಡಿ ಕಾರಿದರು.
ಪತ್ರಿಕಾಗೋಷ್ಠಿಯಿಲ್ಲಿಂದು ಮಾತನಾಡಿದ ಅವರು, ಮೋದಿ #Modi ಅವರ ಫೋಟೋ ಬಳಕೆ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.
Also read: ಶೋಷಿತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು: ಗೀತಾ ಶಿವರಾಜಕುಮಾರ್
ಮೋದಿಯೇನು ಅವರಪ್ಪನ ಮನೆ ಆಸ್ತಿ ಅಲ್ಲ. ನನ್ನ ಹೃದಯಲ್ಲಿ ಮೋದಿ ಇದ್ದಾರೆ. ಆದರೆ, ಅಪ್ಪ ಮಕ್ಕಳು ಹೃದಯದಲ್ಲಿ ಯಾರಿದ್ದಾರೆ ಎಂದು ರಾಜ್ಯದ ಜನತೆಗೆ ಗೊತ್ತಿದೆ. ನಾನು ಅದನ್ನು ಮತ್ತೊಮ್ಮೆ ಪುನರುಚ್ಛರಿಸಲು ಇಚ್ಛಿಸುವುದಿಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post