No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ

kalpa News by kalpa News
October 19, 2024
in ಶಿವಮೊಗ್ಗ
0
ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ #Minister Madhu Bangarappa ತಿಳಿಸಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಶಿವಮೊಗ್ಗ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಶುಕ್ರವಾರ ನವುಲೆ ಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಕೃಷಿ-ತೋಟಗಾರಿಕ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಂದಿನ ಕೃಷಿ ಮೇಳದಲ್ಲಿ ಹಲವಾರು ಜಿಲ್ಲೆಗಳ ರೈತರು ಆಸಕ್ತಿಯಿಂದ ಪಾಲ್ಗೊಂಡಿದ್ದಾರೆ. ಕೃಷಿಯನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು. ಇನ್ನಷ್ಟು ಸಂಶೋಧನೆ ಆಗಬೇಕು. ಪ್ರಸ್ತುತ ಹಗಲು ರಾತ್ರಿ ಸಂಶೋಧನೆ ಮೂಲಕ ರೈತರಿಗೆ ಸಹಕರಿಸುತ್ತಿರುವ ಸಂಶೋಧಕರು, ವಿಜ್ಞಾನಿಗಳಿಗೆ, ತಜ್ಞರಿಗೆ ಕೃತಜ್ಞತೆಗಳು. ರೈತರ ಹಿತದೃಷ್ಟಿಯಿಂದ ವಿವಿ ಸ್ಥಾಪನೆಯಾಗಿದ್ದು, ವಿಶ್ವವಿದ್ಯಾಲಯ ಸ್ಥಾಪನೆಗೆ ಕಾರಣರಾದ ಮಾಜಿ‌ಮುಖ್ಯಮಂತ್ರಿಗಳಾದ ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರು ಹಾಗೂ ಶ್ರಮಿಸಿದ ಎಲ್ಲರಿಗೆ ಧನ್ಯವಾದ ತಿಳಿಸಿದರು.

Also read: ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ | 150 ರನ್ ಗಳಿಸಿದ್ದ ಸರ್ಫರಾಜ್ ಖಾನ್ ಔಟ್ | ರಿಷಬ್ ಪಂತ್ ಶತಕ ಮಿಸ್

ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಇಲ್ಲ. ಮಾಹಿತಿ ಕೊರತೆ ಇದೆ. ನಮ್ಮ ದೇಶದಲ್ಲಿ ಶೇ. 70 ರಿಂದ 80 ರೈತರಿದ್ದು ಅವರಿಗೆ ನಾವು ಸ್ಪಂದಿಸುವುದು ಬಹಳ ಮುಖ್ಯ. ಎಲೆಚುಕ್ಕಿ, ಕೊಳೆ ರೋಗ ನಿವಾರಣೆ ಗೆ ಕ್ರಮ ವಹಿಸಬೇಕಿದೆ. ಅವು ಬಾರದಂತೆ ತಡೆಯುವ ವ್ಯವಸ್ಥೆ ಮಾಡಬೇಕು. ನಾನೂ ಸರ್ಕಾರದ ಹಂತದಲ್ಲಿ ಪ್ರಯತ್ನಿಸುತ್ತೇನೆ. ಇರುವಕ್ಕಿಯಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಮಾಡಿ ಎಲ್ಲರ ಗಮನ ಸೆಳೆದು, ಭವಿಷ್ಯದ ಕೃಷಿಗೆ ಒಳ್ಳೆಯ ಸಂದೇಶ ಹೋಗಬೇಕು. ರೈತರಿಗೆ ಅಗತ್ಯ ವಾದ ಎಲ್ಲ ಮಾಹಿತಿ ತಲುಪಿಸಬೇಕು. ಯುವಜನತೆ ಕೃಷಿಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ಅವರಿಗೆ ನಾವು ಪ್ರೋತ್ಸಾಹ ಮತ್ತು ಸಹಕಾರ ನೀಡಬೇಕು ಎಂದರು.

ನದಿ ಮತ್ತು ನೀರು ಸಂರಕ್ಷಣೆ ಮಾಡುವುದು ಅತಿ ಮುಖ್ಯವಾಗಿದ್ದು, ನೀರನ್ನ ಶುದ್ದವಾಗಿಟ್ಟುಕೊಳ್ಳುವ ಸಾಮಾಜಿಕ ಪರಿಜ್ಞಾನ ತರಬೇಕಿದೆ. ನದಿ ಉಳಿಸುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗುವುದು. ವಿಧ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಸಾಮಾನ್ಯ ಜ್ಞಾನ ಕಲಿಕೆ ಆರಂಭಿಸಲಾಗುವುದು. ವ್ಯಕ್ತಿ ತ್ವ ವಿಕಸನ, ಕೃಷಿಯ ಬಗ್ಗೆ ಯೂ ತಿಳಿಸಲಾಗುವುದು ಎಂದರು.

ಬಸವ ಕೇಂದ್ರದ ಶ್ರೀ ಮರುಳ ಸಿದ್ದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದರು.  ಕಾರ್ಯಕ್ರಮದಲ್ಲಿ ರೈತ ಮಹಿಳೆ ಪ್ರಶಸ್ತಿ ವಿತರಣೆ, ತಾಂತ್ರಿಕ ಕೈಪಿಡಿಗಳು, ಸುಧಾರಿತ ಶೇಂಗಾ, ರಾಗಿ ತಳಿಗಳನ್ನು ಬಿಡುಗಡೆಗೊಳಿಸಲಾಯಿತು. ತರೀಕೆರೆ ಕ್ಷೇತ್ರದ ಶಾಸಕರಾದ ಶ್ರೀನಿವಾಸ್ , ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಕಾಡಾ ಅಧ್ಯಕ್ಷರಾದ ಡಾ.ಅಂಶುಮಂತ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೋಪಾಲ್, ಅಧಿಕಾರಿಗಳು, ರೈತರು ಪಾಲ್ಗೊಂಡಿದ್ದರು.

ಕೆ. ಶಿ.ನಾ.ಕೃ.ತೋ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ , ಡಾ.ರಾಜೇಂದ್ರ ಹೆಗಡೆ, ಅಧಿಕಾರಿಗಳು, ರೈತರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಎಸ್. ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ | 150 ರನ್ ಗಳಿಸಿದ್ದ ಸರ್ಫರಾಜ್ ಖಾನ್ ಔಟ್ | ರಿಷಬ್ ಪಂತ್ ಶತಕ ಮಿಸ್

Next Post

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರ: ಆರ್. ಎಂ. ಮಂಜುನಾಥ ಗೌಡ

kalpa News

kalpa News

Next Post
ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರ: ಆರ್. ಎಂ. ಮಂಜುನಾಥ ಗೌಡ

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರ: ಆರ್. ಎಂ. ಮಂಜುನಾಥ ಗೌಡ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL