ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶ ಅತ್ಯಂತ ಆತಂಕಕಾರಿಯಾದುದು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಕಿಡಿ ಕಾರಿದ್ದಾರೆ.
ಈ ಕುರಿತಂತೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವು ನಿರಂತರವಾಗಿ ಹುಚ್ಚು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಅತ್ಯಂತ ಆತಂಕಕಾರಿ ಎಂದಿದ್ದಾರೆ.

Also read: ಈ ದಿನಾಂಕದಂದು ಲೋಕಸಭಾ ಚುನಾವಣೆ ಘೋಷಣೆ? ಈ ವಾರದಲ್ಲಿ ಮತದಾನದ ಸಾಧ್ಯತೆ
ಆದೇಶವನ್ನು ಶೀಘ್ರವೇ ಹಿಂಪಡೆದು, ವಿದ್ಯಾರ್ಥಿಗಳಲ್ಲಿ ನಾಡಪ್ರೇಮವನ್ನು ಹೆಚ್ಚಿಸುವ ನಾಡಗೀತೆಯ ಕಡ್ಡಾಯವನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post