No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾರ್ವಜನಿಕ ಉದ್ಯಮಗಳ ಸಮಿತಿಗೆ ಸಂಸದ ಬಿ.ವೈ. ರಾಘವೇಂದ್ರ ಸತತ ಮೂರನೇ ಬಾರಿಗೆ ಆಯ್ಕೆ

kalpa News by kalpa News
May 4, 2026
in ಶಿವಮೊಗ್ಗ
1
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ MP B Y Raghavendra ಅವರು 2026-27ನೇ ಸಾಲಿಗೆ ಲೋಕಸಭೆಯ ಅತ್ಯಂತ ಮಹತ್ವದ ಸಾರ್ವಜನಿಕ ಉದ್ಯಮಗಳ ಸಮಿತಿ’ಯ ಸದಸ್ಯರಾಗಿ ಮರುಆಯ್ಕೆಯಾಗಿದ್ದಾರೆ.

ಸತತ ಮೂರನೇ ಬಾರಿಗೆ ಈ ಪ್ರತಿಷ್ಠಿತ ಸಮಿತಿಗೆ ಅವರು ಆಯ್ಕೆಯಾಗಿರುವುದು ವಿಶೇಷವಾಗಿದೆ.
ಈ ಸಮಿತಿಯ ಅಧ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿರುವ ಸಂಸದ ಬೈಜಯಂತ ಪಾಂಡಾ ಅವರನ್ನು ನೇಮಕ ಮಾಡಲಾಗಿದೆ.

ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳ ಕಾರ್ಯಕ್ಷಮತೆ, ಹಣಕಾಸು ಶಿಸ್ತು, ಪಾರದರ್ಶಕತೆ ಹಾಗೂ ಆಡಳಿತಾತ್ಮಕ ಸುಧಾರಣೆಗಳನ್ನು ಪರಿಶೀಲಿಸುವ ಪ್ರಮುಖ ವೇದಿಕೆ ಇದಾಗಿದೆ.

ಈ ಸಮಿತಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮರುನೇಮಕ ಮಾಡಿರುವುದು ಅವರ ಸಂಸದೀಯ ಕಾರ್ಯವೈಖರಿಯ ಮೇಲಿರಿಸಿದ ವಿಶ್ವಾಸದ ಸಂಕೇತವಾಗಿದೆ. ಈ ನೇಮಕಾತಿಯು ರಾಜ್ಯದ ಹಿತಾಸಕ್ತಿಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಸಮರ್ಥವಾಗಿ ಪ್ರತಿಪಾದಿಸಲು ಮತ್ತಷ್ಟು ಸಹಕಾರಿಯಾಗಲಿದೆ.
ತಮ್ಮ ನೇಮಕದ ಕುರಿತು ಪ್ರತಿಕ್ರಿಯಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಸತತ ಮೂರನೇ ಬಾರಿ ಈ ಮಹತ್ವದ ಸಮಿತಿಗೆ ನನ್ನನ್ನು ಆಯ್ಕೆ ಮಾಡಿ ಜವಾಬ್ದಾರಿ ನೀಡಿದ ನಾಯಕತ್ವಕ್ಕೆ ಕೃತಜ್ಞನಾಗಿದ್ದೇನೆ ಎಂದಿದ್ದಾರೆ.

ನನ್ನ ಮೇಲೆ ಇರಿಸಿರುವ ನಂಬಿಕೆ ಹಾಗೂ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ. ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳ ಸುಧಾರಣೆ ಹಾಗೂ ಜನಹಿತದ ವಿಚಾರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಲು ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?

Next Post

ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

kalpa News

kalpa News

Next Post
ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

Comments 1

  1. Pingback: ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL