ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ಭದ್ರಾವತಿ ನಡುವಿನ ರಸ್ತೆ ಬಹಳಷ್ಟು ಹಾನಿಯಾಗಿದ್ದು, ಶೀಘ್ರವೇ ಇದನ್ನು ದುರಸ್ಥಿ ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಸೂಚಿಸಿದ್ದಾರೆ.
ಜಿಪಂನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ-ಭದ್ರಾವತಿ ರಸ್ತೆ ಹಲವೆಡೆ ಮಳೆಯಿಂದಾಗಿ ಹಾನಿಗೀಡಾಗಿದ್ದು, ದುರಸ್ತಿ ಕಾರ್ಯ ಹಾಗೂ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತಾ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ವತಿಯಿಂದ ಕೈಗೊಳ್ಳಬೇಕು ಎಂದವರು ಅಧಿಕಾರಿಗಳಿಗೆ ಸೂಚಿಸಿದರು.










Discussion about this post