No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೈದುಂಬಿದ ತುಂಗೆಗೆ ಸಂಸದ ರಾಘವೇಂದ್ರ ಬಾಗಿನ ಅರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 10, 2025
in ಶಿವಮೊಗ್ಗ
0
ಮೈದುಂಬಿದ ತುಂಗೆಗೆ ಸಂಸದ ರಾಘವೇಂದ್ರ ಬಾಗಿನ ಅರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡು ಹಾಗೂ ಬಯಲುಸೀಮೆಯ ಮೂರು ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಾ ನದಿ #Tunga River ತುಂಬಿ ಹರಿಯುತ್ತಿದ್ದು, ಒಡಲು ತುಂಬಿರುವ ಹೊಳೆಗೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಇಂದು ಬಾಗಿನ ಅರ್ಪಿಸಿದರು.

ಶಿವಮೊಗ್ಗ ಮತ್ತು ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಲಕ್ಷಾಂತರ ಹೆಕ್ಟೇð ಪ್ರದೇಶಕ್ಕೆ ನೀರುಣಿಸುವ ರೈತರ ಜೀವನಾಡಿ ತನ್ನ ಜೀವಕಳೆ ಮರಳಿ ಪಡೆದುಕೊಂಡು ಮೈದುಂಬಿ ಹರಿಯುತ್ತಿರುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಜನೂರು ತುಂಗಾ ಜಲಾಶಯಕ್ಕೆ ಇಂದು ಭೇಟಿ ಕೊಟ್ಟು ಜನಪ್ರತಿನಿಧಿಗಳೊಂದಿಗೆ ಬಾಗಿನ ಅರ್ಪಿಸಿದರು.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸಂಸದರು, ಈ ವರ್ಷವೂ ಮಳೆರಾಯನ ಕೃಪೆಯಿಂದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ವರ್ಷಧಾರೆ ಧುಮ್ಮಿಕ್ಕಿದ ಪರಿಣಾಮ ಜಲಾಶಯ ತನ್ನ ನೈಜ ಸೊಬಗನ್ನು ಮರಳಿ ಪಡೆದುಕೊಂಡಿದೆ. ಉಳುವ ಯೋಗಿಯ ಮೊಗದಲ್ಲಿ ಭಯದ ಕಾರ್ಮೋಡ ದೂರವಾಗಿ ಭರವಸೆಯ ಮಂದಹಾಸ ಮೂಡಿಸಿದ್ದು, ಈ ಸಾಲಿನಲ್ಲಿ ಭತ್ತ, ಅಡಿಕೆ ಸೇರಿದಂತೆ ಇನ್ನಿತರ ಬೆಳೆಗಳು ಉತ್ತಮ ಇಳುವರಿ ದೊರೆಯುವ ನಿರೀಕ್ಷೆ ಮೂಡಿದೆ ಎಂದಿದ್ದಾರೆ.

ಬಾಗಿನ ಅರ್ಪಿಸುವ ಸಂದರ್ಭದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಬಿಜೆಪಿ ಪ್ರಮುಖರಾದ ಜಗದೀಶ್, ಮೋಹನ್ ರೆಡ್ಡಿ, ಶಾಸಕರುಗಳಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ದತ್ತಾತ್ರಿ ಸೇರಿದಂತೆ ಅನೇಕ ಮುಖಂಡರು, ಹಿರಿಯರು, ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews_in_KannadaNews_KannadaShimogaShivamoggaNewsTunga Riverತುಂಗಾ ನದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಾಳಗುಪ್ಪ-ಹುಬ್ಬಳ್ಳಿ ಹಾಗೂ ಹೊನ್ನಾವರ ರೈಲು ಮಾರ್ಗದ ಕುರಿತು ಸಂಸದರು ಹೇಳಿದ್ದೇನು?

Next Post

ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಬಹಳ ಮುಖ್ಯ: ವಿಶ್ವನಾಥ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಬಹಳ ಮುಖ್ಯ: ವಿಶ್ವನಾಥ್ ಅಭಿಪ್ರಾಯ

ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಬಹಳ ಮುಖ್ಯ: ವಿಶ್ವನಾಥ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL