ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜಿಲ್ಲಾ ಒಕ್ಕಲಿಗರ ಸಂಘದ ಆವರಣದಲ್ಲಿ ಸಂಸದ ಬಿ. ವೈ. ರಾಘವೇಂದ್ರ MP Raghavendra ಒಕ್ಕಲಿಗರ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆ ನೆರವೇರಿಸಿದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, B S Yadiyurappa ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವ ಆರಗ ಜ್ಞಾನೇಂದ್ರ, Araga Gnanendra ಶಾಸಕರಾದ ಜೀವರಾಜ್, ಅಶೋಕ್ ನಾಯ್ಕ್, ರಾಜ್ಯ ಒಕ್ಕಲಿಗದ ಸಂಘದ ಅಧ್ಯಕ್ಷರಾದ ಬಾಲಕೃಷ್ಣ, ಜಿಲ್ಲಾಧ್ಯಕ್ಷ ಶ್ರೀಕಾಂತ್, ಕಾಡ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Also read: ಕುಟುಂಬ ಸಹಿತ ಗಂಧದಗುಡಿ ಚಿತ್ರ ವೀಕ್ಷಿಸಿದ ಯಡಿಯೂರಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post