ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರದ ಆಪ್ಸ್‍ಕೋಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಂದುಧರ್ ಹಾಗೂ ಶಿಕಾರಿಪುರ ತಾಲ್ಲೂಕು ಶಿವ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಈಸೂರು ಗ್ರಾಮದ ಕೆಂಪಳ್ಳಿ ಗಂಗಣ್ಣ ಅವರನ್ನು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ MP Raghavendra ಅವರು ತಮ್ಮ ಶಿಕಾರಿಪುರದ ನಿವಾಸದಲ್ಲಿ ಸನ್ಮಾನಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಯಶೇಖರಪ್ಪ ಗೌಡ ಅವರು, ಮುತ್ತು ಗೌಡ, ಬಿಜೆಪಿ ಶಿಕಾರಿಪುರ ಮಂಡಲ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಶಿಕಾರಿಪುರ ನಗರ ಅಧ್ಯಕ್ಷರಾದ ಮೋಹನ್ ಹಾಗೂ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.
Also read: ಕನ್ನಡದ ಮಣ್ಣಿನಲ್ಲಿ ನೆಲೆಸಿದ ನಾವು ನಾಡಿನ ಬಗ್ಗೆ ಹೆಮ್ಮೆಪಡಬೇಕು: ಪ್ರಿಯದರ್ಶಿನಿ ಅಭಿಪ್ರಾಯ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















