No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 3, 2023
in ಶಿವಮೊಗ್ಗ
0
ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಂಸದ ರಾಘವೇಂದ್ರ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಿಜೆಪಿ ಶಿವಮೊಗ್ಗ ನಗರ ಸಮಿತಿ ಹಾಗೂ ನಗರ ಯುವಮೋರ್ಚಾ ವತಿಯಿಂದ ನಗರದ ಸರ್‌ಎಂವಿ ರಸ್ತೆಯ ಎಟಿಎನ್‌ಸಿಸಿ ಕಾಲೇಜು ಮುಂಭಾಗ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ. ರಾಘವೇಂದ್ರ MP Raghavendra ಚಾಲನೆ ನೀಡಿದರು.

ಮಿಸ್‌ಕಾಲ್ ನೀಡುವುದರ ಮೂಲಕ ಹಲವಾರು ಯುವಕ-ಯುವತಿಯರು ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ವಿಶ್ವಗುರುವಾಗಿ ಭಾರತ ಬೆಳೆಯುತ್ತಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಿಂದ ಸಾವಿರಾರು ಯುವಕ-ಯುವತಿಯರು ಬಿಜೆಪಿ ಕಡೆ ಆಕರ್ಷಿತರಾಗುತ್ತಿದ್ದು, ಸ್ವಯಂಪ್ರೇರಿತರಾಗಿ ಸದಸ್ಯತ್ವವನ್ನು ಪಡೆಯುತ್ತಿದ್ದಾರೆ. ಪಕ್ಷ ವಿಜಯ ಸಂಕಲ್ಪ ಅಭಿಯಾನದಡಿಯಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಮತ್ತು ಪ್ರಮುಖ ಸ್ಥಳಗಳಲ್ಲಿ ಕರಪತ್ರ ಹಂಚಿಕೆ, ಗೋಡೆ ಬರಹ, ಸ್ಟಿಕ್ಕರ್ ಅಂಟಿಸುವುದು ಹಾಗೂ ಮಿಸ್‌ಕಾಲ್ ನೀಡುವುದರ ಮೂಲಕ ಸದಸ್ಯತ್ವ ಅಭಿಯಾನ ಮುಂದುವರೆಸಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಹರಿಕೃಷ್ಣ, ನಗರ ಯುವ ಮೋರ್ಚಾ ಅಧ್ಯಕ್ಷ ದರ್ಶನ್, ಮಾಲತೇಶ್ ಸೇರಿದಂತೆ ಶಿವಮೊಗ್ಗ ನಗರ ಸಮಿತಿ ಮತ್ತು ಯುವಮೋರ್ಚಾದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Also read: ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಆಗ್ರಹಿಸಿ ಫೆ.4ರಂದು ಎಎಪಿ ಪಾದಯಾತ್ರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMP RaghavendraNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Previous Post

ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಆಗ್ರಹಿಸಿ ಫೆ.4ರಂದು ಎಎಪಿ ಪಾದಯಾತ್ರೆ

Next Post

ಸಾಹಿತ್ಯವೆಂಬುದು ಜಾತಿ ಧರ್ಮಗಳನ್ನು ಮೀರಿದ್ದು: ಎಸ್.ಜಿ. ಸಿದ್ದರಾಮಯ್ಯ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಹಿತ್ಯವೆಂಬುದು ಜಾತಿ ಧರ್ಮಗಳನ್ನು ಮೀರಿದ್ದು: ಎಸ್.ಜಿ. ಸಿದ್ದರಾಮಯ್ಯ ಅಭಿಪ್ರಾಯ

ಸಾಹಿತ್ಯವೆಂಬುದು ಜಾತಿ ಧರ್ಮಗಳನ್ನು ಮೀರಿದ್ದು: ಎಸ್.ಜಿ. ಸಿದ್ದರಾಮಯ್ಯ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

June 8, 2026
ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL