ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಲಾಗಿರುವ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಸಂಸದ ಬಿ. ವೈ. ರಾಘವೇಂದ್ರ MP Raghavendra ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ. ಬಿ. ಅಶೋಕ್ ನಾಯ್ಕ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ ಅಧ್ಯಕ್ಷ ಕೆ. ವಿ. ಶಿವಕುಮಾರ್, ಕಾರ್ಯದರ್ಶಿ ಅರುಣ್, ಅಪಾರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಪಾಲಿಕೆಯ ಸದಸ್ಯರು, ಚುನಾಯಿತಾ ಪ್ರತಿನಿಧಿಗಳು, ಪತ್ರಕರ್ತರು, ಪೊಲೀಸ್ ಇಲಾಖೆಯ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post