No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೆಗ್ಗಾನ್ ಆಸ್ಪತ್ರೆ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ ಕೊಟ್ಟ ಸಂಸದ ರಾಘವೇಂದ್ರ | ಏನೆಲ್ಲಾ ಹೇಳಿದರು?

kalpa News by kalpa News
April 22, 2026
in ಶಿವಮೊಗ್ಗ
0
ಮೆಗ್ಗಾನ್ ಆಸ್ಪತ್ರೆ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ ಕೊಟ್ಟ ಸಂಸದ ರಾಘವೇಂದ್ರ | ಏನೆಲ್ಲಾ ಹೇಳಿದರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾರ್ವಜನಿಕರ ಆರೋಗ್ಯ ಕಾಳಜಿಯಲ್ಲಿ ಶಿವಮೊಗ್ಗ ದೊಡ್ಡ ಹೆಜ್ಜೆ ಇಟ್ಟಿದ್ದು ಅದಕ್ಕೆ ಪೂರಕವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Nirmala Sitharaman ಅವರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ನೀಡಿದ 5 ಕೋಟಿ ರೂ.ಅನುದಾನದಲ್ಲಿ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಆರೈಕೆಗಾಗಿ ಹೆಚ್ಚುವರಿ 30 ಹಾಸಿಗೆಗಳ ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದರು.

ಅವರು ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ MecGann Hospital ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಘಟಕದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 60 ಲಕ್ಷ ರೂ. ಹಾಗೂ ವೈದ್ಯಕೀಯ ಉಪಕರಣಗಳ ಖರೀಧಿಗೆ 4 ಕೋ.40 ಲಕ್ಷ ರೂ.ಗಳನ್ನು ವಿನಿಯೋಗಿಸಲಾಗುವುದು. ನಗರದ ಬಡ ಹಾಗೂ ಗ್ರಾಮೀಣ ಭಾಗದ ಜನತೆಗೆ ಇದರಿಂದ ಸಾಕಷ್ಟು ಅನುಕೂಲವಾಗಲಿದೆ. ತಾವು ಮನವಿ ಮಾಡಿ ಒಂದೇ ವಾರದಲ್ಲಿ ಹಣಕಾಸು ಸಚಿವರು ಒಪ್ಪಿಗೆ ನೀಡಿ ಒಂದು ಸಾಲಿನ ಪೂರ್ತಿ ಅನುದಾನವನ್ನು ನಮಗೇ ನೀಡಿದ್ದಕ್ಕಾಗಿ ಅವರನ್ನು ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಅಭಿನಂದಿಸುವುದಾಗಿ ತಿಳಿಸಿದರು.
ಘಟಕ ಸ್ಥಾಪನೆಗೆ ಮಂಜೂರಿ ಸಿಕ್ಕಿದ್ದರಿಂದ ಅಪರ ಜಿಲ್ಲಾಧಿಕಾರಿಗಳು ಆರ್.ಡಿ.ಪಿ.ಆರ್.ಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಿದ್ದಾರೆ. ಐಸಿಯುಗಿಂತ ಈ ಎನ್.ಐ.ಸಿ.ಯು. ಘಟಕ ಅತ್ಯಂತ ಸೂಕ್ಷ್ಮವಾಗಿದ್ದು ವಿಶೇಷ ಕಾಳಜಿ ತೆಗೆದುಕೊಳ್ಳಲು ಸಂಬಂಧಿಸಿದವರಿಗೆ ಸೂಚಿಸಲಾಗಿದೆ. ಅತ್ಯಾಧುನಿಕ ವೈದ್ಯಕೀಯ ಉಪಕರಣಗಳ ಅಳವಡಿಕೆಗೆ ಸೂಚಿಸಲಾಗಿದೆ ಎಂದ ಅವರು ಸೋಲಾರ್ ಎನರ್ಜಿ ಕಾರ್ಪೋರೇಷನ್ನಿನ ಸಿಎಸ್‍ಆರ್ ನಿಧಿಯಿಂದ ನಗರದಲ್ಲಿರುವ ಶಾರದಾ ಅಂಧರ ವಿಕಾಸ ಶಾಲೆಗೆ 23 ಲಕ್ಷ ರೂ.ವೆಚ್ಚದಲ್ಲಿ ಸೋಲಾರ್ ಅಳವಡಿಸಲಾಗುವುದು. ಅಲ್ಲದೆ ಪ.ಜಾ.ಪ.ಪಂ.ಗಳ ಕುಟುಂಬಗಳು ವಾಸಿಸುವ ಒಂದು ಸಾವಿರ ಗ್ರಾಮಗಳಿಗೆ ಒಎನ್‍ಜಿಸಿಯಿಂದ ಸೋಲಾರ್ ಅಳವಡಿಸಲಾಗುವುದು. ಈಗಾಗಲೇ ಗ್ರಾಮಗಳನ್ನು ಗುರುತಿಸಲಾಗಿದೆ ಎಂದ ಅವರು 600 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸುವ ಕೆಲಸವೂ ನಡೆಯಲಿದೆ. ಈ ಬಾರಿ ಇದಕ್ಕೆ ಬೈಂದೂರು ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ ಎಂದರು.
ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವೈದ್ಯಕೀಯ ಕಾಲೇಜನ್ನು ಇಲ್ಲಿ ಸ್ಥಾಪಿಸಲಾಯಿತು. 50 ಕೋ.ರೂ.ವೆಚ್ಚದಲ್ಲಿ ಬೆಂಗಳೂರಿನ ಕಿದ್ವಾಯಿ ಮಾದರಿಯ ಕ್ಯಾನ್ಸರ್ ಚಿಕಿತ್ಸಾ ಘಟಕ ನಿರ್ಮಾಣವಾಗುತ್ತಿದೆ. ಆಸ್ಪತ್ರೆಯಲ್ಲಿ ಶೇ.50 ರಷ್ಟು ಶಿಕ್ಷಕೇತರ ಹುದ್ದೆಗಳು ಖಾಲಿ ಇವೆ. ಅವನ್ನು ರಾಜ್ಯ ಸರ್ಕಾರ ಶೀಘ್ರ ತುಂಬಬೇಕು. ಫ್ರೀಡಂ ಪಾರ್ಕ್ ಅಥವಾ ಅರಣ್ಯ ಡಿಪೋ ಇರುವ ಜಾಗದಲ್ಲಿ ಇನ್ನೊಂದು ಜಿಲ್ಲಾ ಆಸ್ಪತ್ರೆಯನ್ನು ರಾಜ್ಯ ಸರ್ಕಾರ ಸ್ಥಾಪಿಸಬೇಕು. ಸಿಮ್ಸ್, ಆಸ್ಪತ್ರೆ ಸಿಬ್ಬಂದಿಗಳು ಬಹಳ ಎಚ್ಚರಿಕೆಯಿಂದ ಕರ್ತವ್ಯ ನಿಭಾಯಿಸಬೇಕು ಎಂದು ಸಲಹೆ ನಿಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಡಾ.ವಿರೂಪಕ್ಷಪ್ಪ, ಡಾ.ತಿಮ್ಮಪ್ಪ, ಡಾ.ಗೀತಾ, ಡಾ.ರಮೇಶ್ ಬಾಬು, ಡಾ.ನಟರಾಜ್, ಕಿರಣ, ಡಾ.ಉಮಾ ಸದಾಶಿವ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMecGann HospitalMP RaghavendraNews in KannadaNews KannadaNirmala SitharamanShimogaShivamoggaNewsನಿರ್ಮಲಾ ಸೀತಾರಾಮನ್ಮಲೆನಾಡು_ಸುದ್ಧಿಮೆಗ್ಗಾನ್ ಆಸ್ಪತ್ರೆಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ | ಅರಫತ್ ಅಲಿಗೆ 6 ವರ್ಷ ಶಿಕ್ಷೆ | ಎನ್ಐಎ ಕೋರ್ಟ್ ಆದೇಶ

Next Post

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣದ ವಿಚಾರದಲ್ಲಿ ಎಂಪಿ ರಾಘವೇಂದ್ರ ಹೇಳಿದ್ದೇನು?

kalpa News

kalpa News

Next Post
ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣದ ವಿಚಾರದಲ್ಲಿ ಎಂಪಿ ರಾಘವೇಂದ್ರ ಹೇಳಿದ್ದೇನು?

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣದ ವಿಚಾರದಲ್ಲಿ ಎಂಪಿ ರಾಘವೇಂದ್ರ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL