No Result
View All Result
“My Dad, My Hero Celebrating the Ultimate Bond with Hero Destini”
English Articles

“My Dad, My Hero: Celebrating the Ultimate Bond with Hero Destini”

by kalpa News
July 13, 2026
0

Kalpa Media House  |  Bengaluru  | Hero MotoCorp, the world’s largest manufacturer of motorcycles and scooters, launched its latest campaign...

Read moreDetails
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು…

kalpa News by kalpa News
March 14, 2021
in Small Bytes, ಶಿವಮೊಗ್ಗ
0
ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದ ಬಗ್ಗೆ  ಸಂಸದ ರಾಘವೇಂದ್ರ ಹೇಳಿದ್ದೇನು…
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ನಗರದಲ್ಲಿ ಸಮಾವೇಶ ನಡೆಸಿದ್ದು, ಜಿಲ್ಲೆಯ ಜನತೆ ಇದಕ್ಕೆ ಬೆಂಬಲಿಸುವುದಿಲ್ಲವೆಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಿರೋಧ ಪಕ್ಷದಲ್ಲಿ ಕೂರಲು ಆಗುತ್ತಿಲ್ಲ. ಅಧಿಕಾರವಿಲ್ಲದೆ ಚಡಪಡಿಸುತ್ತಿರುವ ಕಾಂಗ್ರೆಸ್ ನಾಯಕರು ಸಣ್ಣ ವಿಷಯವನ್ನು ದೊಡ್ಡದು ಮಾಡಲು ಹೊರಟಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ಗೂಂಡಾಗಿರಿ ಬಿಟ್ಟು ಅಭಿವೃದ್ಧಿ ವಿಷಯದಲ್ಲಿ ಜನರ ಮುಂದೆ ಬರಲಿ. ಅದನ್ನು ಬಿಟ್ಟು ಕ್ಷುಲ್ಲಕ ವಿಷಯವನ್ನು ಹಿಡಿದು ಜನರ ಮುಂದೆ ಹೋಗುತ್ತಿದ್ದಾರೆ. ಜಿಲ್ಲೆ ಜನತೆ ಅವರ ವರ್ತನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಜಿಲ್ಲೆಗೆ 1192 ಕೋಟಿ ರೂ. ವೆಚ್ಚದ 10 ಕಾಮಗಾರಿಗಳಿಗೆ ಮಂಜೂರಾತಿ ಸಿಕ್ಕಿದೆ. ತುಂಗಾನದಿಗೆ ಇನ್ನೊಂದು ಸೇತುವೆ ನಿರ್ಮಾಣಕ್ಕೂ ಮಂಜೂರಾತಿ ಸಿಕ್ಕಿದೆ ಎಂದು ಹೇಳಿದರು.
ಭದ್ರಾವತಿಗೆ ಸಂಬಂಧಪಟ್ಟಂತೆ ವಿಐಎಸ್‌ಎಲ್ ಹಾಗೂ ಎಂಪಿಎಂ ಪುನಶ್ಚೇತನಕ್ಕೆ ಖಾಸಗಿ ಸಹಭಾಗಿತ್ವದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ತಿಂಗಳ ಅಂತ್ಯಕ್ಕೆ ಒಂದು ಲಕ್ಷ ಕೊವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹಾಗೂ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ಎಸ್. ಜ್ಯೋತಿಪ್ರಕಾಶ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪ್ರಮುಖರಾದ ವೀರಭದ್ರಪ್ಪ ಪೂಜಾರ್, ಬಳ್ಳೆಕೆರೆ ಸಂತೋಷ್, ದಿವಾಕರ ಶೆಟ್ಟಿ, ಬಾಭಿ ಮತ್ತು ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Congress SamaveshaD S ArunKannada News WebsiteLatest News KannadaLocal NewsMalnad NewsMP B Y RagahvendraShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

Next Post

ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನಾ ವಾರಿಯರ್ಸ್‌ಗೆ ಸನ್ಮಾನ

kalpa News

kalpa News

Next Post
ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನಾ ವಾರಿಯರ್ಸ್‌ಗೆ ಸನ್ಮಾನ

ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನಾ ವಾರಿಯರ್ಸ್‌ಗೆ ಸನ್ಮಾನ

Leave a Reply Cancel reply

Your email address will not be published. Required fields are marked *

No Result
View All Result
“My Dad, My Hero Celebrating the Ultimate Bond with Hero Destini”
English Articles

“My Dad, My Hero: Celebrating the Ultimate Bond with Hero Destini”

by kalpa News
July 13, 2026
0

Kalpa Media House  |  Bengaluru  | Hero MotoCorp, the world’s largest manufacturer of motorcycles and scooters, launched its latest campaign...

Read moreDetails
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!