No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣಕ್ಕೆ ಎಂಪಿ ರಾಘವೇಂದ್ರ ಪ್ರಯತ್ನ

ಯಾವ ಸ್ಥಳದಲ್ಲಿ ಯೋಜನೆ? ಏನೆಲ್ಲಾ ಪ್ರಯೋಜನವಾಗಲಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 1, 2024
in ಶಿವಮೊಗ್ಗ
0
ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣಕ್ಕೆ ಎಂಪಿ ರಾಘವೇಂದ್ರ ಪ್ರಯತ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸೋಗಾನೆ ವಿಮಾನ ನಿಲ್ದಾಣ #Shivamogga Airport ಆರಂಭವಾಗಿ ನಿರಂತರವಾಗಿ ವಿಮಾನ ಹಾರಾಟ ಯಶಸ್ವಿಯಾಗಿ ಎರಡು ವರ್ಷ ಕಳೆಯುವುದರ ಒಳಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಪ್ರಯತ್ನ ನಡೆಸಿದ್ದಾರೆ.

ಹೌದು… ಕರಾವಳಿ ವ್ಯಾಪ್ತಿಯ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ಈ ಪ್ರಯತ್ನ ಆರಂಭಿಸಿರುವ ಸಂಸದರು, ಈ ಕುರಿತಂತೆ ಮಂಜೂರಾತಿಗಾಗಿ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಸಹ ಸಲ್ಲಿಸಿದ್ದಾರೆ.

Also read: ಪ್ರಕೃತಿಯ ಮುನಿಸಿಗೆ ನೂರಾರು ಜನರ ಬದುಕು ನಾಶ | ಸಮೃದ್ಧ ಊರಿನ ದುರಂತ ಅಂತ್ಯ
ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿರುವ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿ¯್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದೆ. ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದಾರೆ.

ಮನವಿಯ ಬಗ್ಗೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸಂಸದರೊAದಿಗೆ ತೆರಳಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews_in_KannadaNews_KannadaShimogaShivamogga AirportShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share205Tweet123Send
Previous Post

ಪ್ರಕೃತಿಯ ಮುನಿಸಿಗೆ ನೂರಾರು ಜನರ ಬದುಕು ನಾಶ | ಸಮೃದ್ಧ ಊರಿನ ದುರಂತ ಅಂತ್ಯ

Next Post

ಶಿವಮೊಗ್ಗ | ವಾಹನ ಸವಾರರೇ ಎಚ್ಚರ | ಈ ನಿಯಮ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್

ಶಿವಮೊಗ್ಗ | ವಾಹನ ಸವಾರರೇ ಎಚ್ಚರ | ಈ ನಿಯಮ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL