No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಂಸದ ರಾಘವೇಂದ್ರ ಜನ್ಮದಿನ | ಪಿಇಎಸ್’ನಲ್ಲಿ ಬೃಹತ್ ರಕ್ತದಾನ ಶಿಬಿರ ಯಶಸ್ವಿ

kalpa News by kalpa News
August 16, 2025
in Small Bytes, ಶಿವಮೊಗ್ಗ
0
ಸಂಸದ ರಾಘವೇಂದ್ರ ಜನ್ಮದಿನ | ಪಿಇಎಸ್’ನಲ್ಲಿ ಬೃಹತ್ ರಕ್ತದಾನ ಶಿಬಿರ ಯಶಸ್ವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಸದರೂ, ಅಭಿವೃದ್ಧಿಯ ಹರಿಕಾರರು ಹಾಗೂ ಪಿಇಎಸ್ ಟ್ರಸ್ಟ್ನ ಅಧ್ಯಕ್ಷರೂ ಆದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಪಿಇಎಸ್‌ ಟ್ರಸ್ಟ್’ನಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಯಿತು.

ಪಿಇಎಸ್ ಟ್ರಸ್ಟ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಉಮಾದೇವಿ ಮಾತನಾಡಿ, ಈ ದಿನ ನೀವೆಲ್ಲರೂ ರಕ್ತದಾನದಲ್ಲಿ ಪಾಲ್ಗೊಳ್ಳುವ ಮೂಲಕ ಜೀವ ಉಳಿಸುವ ಪವಿತ್ರಕಾರ್ಯವನ್ನು ಮಾಡಿದ್ದೀರಿ. ತಮಗೆಲ್ಲರಿಗೂ ಹಾರ್ದಿಕ ಅಭಿನಂದನೆಗಳು ಎಂದು ಶುಭ ಕೋರಿದರು.

ಪಿಇಎಸ್ ಟ್ರಸ್ಟ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್. ಸುಭಾಷ್ ಮಾತನಾಡಿ, ತಮ್ಮ ತಂದೆಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ನೀವೆಲ್ಲರೂ ರಕ್ತದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದು ನಮಗೆ ಸಂತಸವನ್ನು ತಂದಿದೆ ಎಂದು ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು.

ಪಿಇಎಸ್‌ಐಟಿಎಂ, ಪಿಇಎಸ್‌ಐಎಎಂಎಸ್, ಪಿಇಎಸ್ ಪಾಲಿಟೆಕ್ನಿಕ್‌ನ ವಿದ್ಯಾರ್ಥಿಗಳು ಹಾಗೂ ಪಿಇಎಸ್ ಟ್ರಸ್ಟ್’ನ ಅಡಿಯಲ್ಲಿ ಬರುವ ಎಲ್ಲಾ ಸಂಸ್ಥೆಗಳ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ರಕ್ತದಾನವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜನಾಧಿಕಾರಿಗಳಾದ ಡಾ.ಆರ್. ನಾಗರಾಜ, ಇಎಸ್‌ಐಟಿಎಂನ ಪ್ರಾಂಶುಪಾಲರಾದ ಡಾ.ಡಿ.ಆರ್. ಸ್ವಾಮಿ, ಪಿಇಎಸ್‌ಐಎಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಸುದರ್ಶನ್, ಪಿಇಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಎಂ.ವಿ. ಸುಜಯ್, ಪಿಇಎಸ್‌ಐಟಿಎಂ ರಾಸೇಯೋ ಕಾರ್ಯಕ್ರಮಾಧಿಕಾರಿಗಳಾದ ಪ್ರೊ.ಶಿವಾನಂದ ಮರಡಿ, ಪಿಇಎಸ್‌ಐಎಎಂಎಸ್ ಕಾಲೇಜಿನ ರಾಸೇಯೋ ಕಾರ್ಯಕ್ರಮಾಧಿಕಾರಿಗಳಾದ ವಿ. ಭವ್ಯ, ಯುವರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರದೀಪ್ ಪಿ. ಶೆಟ್ಟಿ ಹಾಗೂ ಪಿಇಎಸ್ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಭಾಗವಹಿಸಿದ್ದರು.

ಶಿವಮೊಗ್ಗದ ರೋಟರಿ ರಕ್ತನಿಧಿ ಸಂಸ್ಥೆಯ ಡಾ.ಗಣೇಶ್, ಡಾ.ತರುಣ್ ಹಾಗೂ ಸಿಬ್ಬಂದಿ ವರ್ಗದವರು ರಕ್ತದಾನ ಶಿಬಿರವನ್ನು ನೆರವೇರಿಸಿಕೊಟ್ಟರು. ಕಲರವ ವೇದಿಕೆ ಸಂಚಾಲಕರಾದ ಡಾ.ಎನ್. ಪ್ರವೀಣಚಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು105 ಯುನಿಟ್‌ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
                                               

Tags: B Y RaghavendraBlood DonationKannada News WebsiteLatest News KannadaPES CollegePESITMಪಿಇಎಸ್ ಟ್ರಸ್ಟ್ಪಿಇಎಸ್ಐಟಿಎಂಬಿ.ವೈ. ರಾಘವೇಂದ್ರಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು-ಕಾರವಾರ, ವಿಜಯಪುರ-ಮಂಗಳೂರು ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Next Post

ಮುಂಜಾನೆ ಸುವಿಚಾರ | ಮನಸ್ಸು ದೃಢವಾಗಿದ್ದರೆ ಬಯಸಿದ ಗುರಿ ತಲುಪುವುದು ಸುಲಭ

kalpa News

kalpa News

Next Post
ಮುಂಜಾನೆ ಸುವಿಚಾರ | ಮನಸ್ಸು ದೃಢವಾಗಿದ್ದರೆ ಬಯಸಿದ ಗುರಿ ತಲುಪುವುದು ಸುಲಭ

ಮುಂಜಾನೆ ಸುವಿಚಾರ | ಮನಸ್ಸು ದೃಢವಾಗಿದ್ದರೆ ಬಯಸಿದ ಗುರಿ ತಲುಪುವುದು ಸುಲಭ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL