No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಹುದಿನಗಳ ಬೇಡಿಕೆ ಈಡೇರಿಕೆ | ಕುಂಸಿ-ಅರಸಾಳುವಿನಲ್ಲಿ  ರೈಲು ನಿಲುಗಡೆ: ಸಂಸದ ರಾಘವೇಂದ್ರ

kalpa News by kalpa News
August 23, 2023
in ಶಿವಮೊಗ್ಗ
0
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

File Image

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹಲವು ದಿನಗಳ ಬೇಡಿಕೆಯಾಗಿರುವ ಕುಂಸಿ – ಅರಸಾಳುವಿನ್ಲಿ ರೈಲು ನಿಲುಗಡೆ ಈಡೇರಿಸಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರಿಗೆ, Minister Ashwin Vaishnav ರೈಲ್ವೆ ಬೋರ್ಡ್‍ನವರಿಗೆ, ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್‍ರವರಿಗೆ, ರೈಲ್ವೆ ಮೈಸೂರು ಡಿವಿಜನಲ್ ಮ್ಯಾನೇಜರ್ ಶಿಲ್ಪಿ ಅಗರವಾಲ್‍ರವರಿಗೆ ಶಿವಮೊಗ್ಗ ಕ್ಷೇತ್ರದ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಂಸದ ರಾಘವೇಂದ್ರ MP Raghavendra  ಹೇಳಿದ್ದಾರೆ.

ಮೇ ತಿಂಗಳಿನಲ್ಲಿ ರೈಲ್ವೆ ಜನರಲ್ ಮ್ಯಾನೇಜರ್ ಅವರೊಂದಿಗೆ ಹುಬ್ಬಳ್ಳಿಯಲ್ಲಿ ನಡೆಸಲಾದ ಸಭೆಯಲ್ಲಿ ಹಾಗೂ ಇತ್ತೀಚೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‍ರವರನ್ನು ದೆಹಲಿಯಲ್ಲಿ ಭೇಟಿ ಮಾಡಿ ವಿವಿಧ ರೈಲ್ವೆ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದ ಸಮಯದಲ್ಲಿಯೇ ಹಾರನಹಳ್ಳಿ, ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಮಾಡುವಂತೆ ವಿನಂತಿ ಮಾಡಲಾಗಿತ್ತು ಎಂದಿದ್ದಾರೆ.

ಈ ಸಂಬಂಧ ನೈರುತ್ಯ ರೈಲ್ವೆ ವಲಯದಿಂದ ರೈಲ್ವೆ ಬೋರ್ಡ್‍ಗೆ ಪ್ರಸ್ತಾವನೆ ಸಲ್ಲಿಸಲಾಗಿರುವುದನ್ನು ಸಚಿವರ ಗಮನಕ್ಕೆ ತಂದು ರೈಲು ನಿಲುಗಡೆ ಘೋಷಣೆ ಮಾಡುವಂತೆ ಒತ್ತಾಯಿಸಲಾಗಿತ್ತು. ಪ್ರಸ್ತುತ ಇದೀಗ ನೈರುತ್ಯ ರೈಲ್ವೆ ವಲಯ ಈ ಕೆಳಕಂಡ ಎರಡು ಎಕ್ಸ್‌ಪ್ರೆಸ್ ರೈಲುಗಳಿಗೆ ಕುಂಸಿ ಮತ್ತು ಅರಸಾಳುವಿನಲ್ಲಿ ನಿಲುಗಡೆ ನೀಡಲು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದು, ಇದೇ ಗುರುವಾರ 24ರಿಂದ ರೈಲುಗಳಿಗೆ ನಿಲುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Also read: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಆಯನೂರು ಮಂಜುನಾಥ್ ಸ್ಪಷ್ಟನೆ ಏನು? ಇಲ್ಲಿದೆ ಮಾಹಿತಿ

ಹಾರನಹಳ್ಳಿಯಲ್ಲಿ ರೈಲು ನಿಲುಗಡೆ ಬಗ್ಗೆ ಸ್ಪಷ್ಟನೆ ನೀಡಿರುವ ನೈರುತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ರವರು ಹಾರನಹಳ್ಳಿ ರೈಲ್ವೆ ನಿಲ್ದಾಣವು ಕುಂಸಿ ರೈಲ್ವೆ ನಿಲ್ದಾಣಕ್ಕೆ ಕೇವಲ 5-6 ಕಿ.ಮೀ. ಒಳಗಡೆ ಇರುವುದರಿಂದ, ತಾಂತ್ರಿಕವಾಗಿ ರೈಲು ನಿಲುಗಡೆ ಕಷ್ಟಸಾಧ್ಯವೆಂದು ತಿಳಿಸಿದ್ದಾರೆ. ಆದಾಗ್ಯೂ ಮುಂದಿನ ದಿನಗಳಲ್ಲಿ ಹಾರನಹಳ್ಳಿಯಲ್ಲಿಯೂ ಸಹ ರೈಲು ನಿಲುಗಡೆಗೆ ಒತ್ತಾಯ ಮಾಡಲಾಗುವುದು ಎಂದಿದ್ದಾರೆ.

ಪ್ರಾಯೋಗಿಕವಾಗಿ ನೀಡಲಾಗುತ್ತಿರುವ ಈ ನಿಲುಗಡೆಯ ಕೊಡುಗೆಯನ್ನು ಪ್ರಯಾಣಿಕರು ಸಮರ್ಥವಾಗಿ ಬಳಕೆ ಮಾಡಿಕೊಂಡಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ಈ ನಿಲುಗಡೆಯನ್ನು ಮುಂದುವರೆಸುವ ಸಾಧ್ಯತೆಗಳಿರುವುದರಿಂದ, ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ.

ರೈಲು ನಿಲುಗಡೆ ಸಮಯ
16205 : ತಾಳಗುಪ್ಪ-ಮೈಸೂರು ಎಕ್ಸ್‍ಪ್ರೆಸ್ ರೈಲಿಗೆ ಅರಸಾಳು ನಿಲ್ದಾಣದಲ್ಲಿ ಸಂಜೆ 4.03ಕ್ಕೆ ಮತ್ತು ಕುಂಸಿ ರೈಲು ನಿಲ್ದಾಣದಲ್ಲಿ ಸಂಜೆ 4.21ಕ್ಕೆ ನಿಲುಗಡೆ ಮಾಡಲಾಗುವುದು.
16206 : ಮೈಸೂರು-ತಾಳಗುಪ್ಪ ಎಕ್ಸ್‍ಪ್ರೆಸ್ ರೈಲಿಗೆ ಕುಂಸಿ ನಿಲ್ದಾಣದಲ್ಲಿ ಬೆಳಿಗ್ಗೆ 11.31ಕ್ಕೆ ಮತ್ತು ಅರಸಾಳು ರೈಲು ನಿಲ್ದಾಣದಲ್ಲಿ 11.48ಕ್ಕೆ ನಿಲುಗಡೆ ಮಾಡಲಾಗುವುದು

16228 : ತಾಳಗುಪ್ಪ-ಮೈಸೂರು ಎಕ್ಸ್‍ಪ್ರೆಸ್ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ರಾತ್ರಿ 10.05ಕ್ಕೆ ನಿಲುಗಡೆ ಮಾಡಲಾಗುವುದು.
16227 : ಮೈಸೂರು-ತಾಳಗುಪ್ಪ ಎಕ್ಸ್‍ಪ್ರೆಸ್ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 5.45ಕ್ಕೆ ನಿಲುಗಡೆ ಮಾಡಲಾಗುವುದು.
 ಸೂಚನೆ : (ಪರಿಪೂರ್ಣ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆಯು ಸದ್ಯದಲ್ಲಿಯೇ ಬಿಡುಗಡೆ ಮಾಡುತ್ತದೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಆಯನೂರು ಮಂಜುನಾಥ್ ಸ್ಪಷ್ಟನೆ ಏನು? ಇಲ್ಲಿದೆ ಮಾಹಿತಿ

Next Post

ಚಂದ್ರಯಾನ-3 ಯಶಸ್ಸಿಗಾಗಿ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿಗಳ ಪ್ರಾರ್ಥನೆ

kalpa News

kalpa News

Next Post
ಚಂದ್ರಯಾನ-3 ಯಶಸ್ಸಿಗಾಗಿ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿಗಳ ಪ್ರಾರ್ಥನೆ

ಚಂದ್ರಯಾನ-3 ಯಶಸ್ಸಿಗಾಗಿ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿಗಳ ಪ್ರಾರ್ಥನೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL