No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫುಟ್‌ಪಾತ್ ವ್ಯಾಪಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಪಾಲಿಕೆ | ಅನಧೀಕೃತ ತಿಂಡಿಗಾಡಿಗಳ ತೆರವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 29, 2026
in ಶಿವಮೊಗ್ಗ
0
ಫುಟ್‌ಪಾತ್ ವ್ಯಾಪಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಪಾಲಿಕೆ | ಅನಧೀಕೃತ ತಿಂಡಿಗಾಡಿಗಳ ತೆರವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಮೆಗ್ಗಾನ್ ಆಸ್ಪತ್ರೆಯ ಬಳಿ ಇರುವ ಅನಧೀಕೃತ ತಿಂಡಿಗಾಡಿಗಳನ್ನು ಮಹಾನಗರ ಪಾಲಿಕೆಯ #Shivamogga Mahanagara Palike ಆಡಳಿತದ ವತಿಯಿಂದ ಇಂದು ಸಂಚಾರಿ ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಲಾಯಿತು.

ನಗರದಲ್ಲಿ ಸುಮಾರು 150ಕ್ಕೂ ಹೆಚ್ಚು ತಳ್ಳುವ ಗಾಡಿಗಳು ಮತ್ತು ಜ್ಯೂಸ್ ಮಾಡುವ ಗಾಡಿಗಳು, ನಿಷ್ಕ್ರೀಯವಾಗಿದ್ದು ಬೀದಿಬದಿ ವ್ಯಾಪಾರದ ಕಾರ್ಡ್ ಪಡೆದಿದ್ದರೂ ಸಹ ಅವರು ಅದನ್ನು ಸದುಪಯೋಗ ಮಾಡದೆ ಸಾರ್ವಜನಿಕರಿಗೆ ಅಡ್ಡಿಯಾಗುವ ರೀತಿಯಲ್ಲಿ ಫುಟ್‍ಪಾತ್ ಮೇಲೆ ಶಾಶ್ವತವಾಗಿ ಸ್ಥಾಪಿಸಿದ್ದರು.
ಕಳೆದ 20 ದಿನಗಳ ಹಿಂದೆಯೇ ಮಹಾನಗರ ಪಾಲಿಕೆಯಿಂದ ಪತ್ರಿಕೆಗಳ ಮೂಲಕ ಸೂಚನೆ ಹೊರಡಿಸಿ, ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ಆದರೂ ಕೂಡ ಸಂಬಂಧಪಟ್ಟ ತಳ್ಳುವ ಗಾಡಿಗಳ ಮಾಲೀಕರು ತೆರವುಗೊಳಿಸದೇ ಇದ್ದ ಕಾರಣ ಇಂದಿನಿಂದ ತೆರವು ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಮೆಗ್ಗಾನ್ ಆಸ್ಪತ್ರೆ ಮುಂಭಾಗ ಫುಟ್‍ಪಾತ್‍ನಲ್ಲಿರುವ ಮಾಲೀಕರು ಅದನ್ನು ನಿಷ್ಕ್ರೀಯವಾಗಿರಿಸಿದ ಮತ್ತು ಕೆಲವು ಅನಧೀಕೃತ ಗಾಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಸಧ್ಯಕ್ಕೆ ದೊಡ್ಪೆಪೇಟೆ ಪೊಲೀಸ್ ಠಾಣಾ ಆವರಣಕ್ಕೆ ಸ್ಥಳಾಂತರಿಸಲಾಗಿದ್ದು, ನಿಯಮಾನುಸಾರ ದಂಡಕಟ್ಟಿ ಮತ್ತೆ ಅವರಿಗೆ ಅವಕಾಶ ಇರುತ್ತದೆ.

ಈ ಸಂದರ್ಭದಲ್ಲಿ ಪಾಲಿಕೆಯ ಸಮುದಾಯ ವ್ಯವಹಾರಿಕ ಅಧಿಕಾರಿ ಅನುಪಮಾಭಟ್ ಅವರು ಮಾತನಾಡಿ, ಮಹಾನಗರ ಪಾಲಿಕೆಯ ಆಯುಕ್ತರ ಆದೇಶದ ಮೇರೆಗೆ ಅಧಿಕಾರಿಗಳ ತಂಡದೊಂದಿಗೆ ಬಂದು ಮೆಗ್ಗಾನ್ ಆಸ್ಪತ್ರೆ ಮುಂಭಾಗ ಇರುವ ಅನಧೀಕೃತ, ನಿಷ್ಕ್ರೀಯವಾಗಿದ್ದ ಗಾಡಿಗಳನ್ನು ತೆರವುಗೊಳಿಸಲಾಗಿದೆ.
ಕಡುಬಡವರಿಗೆ ಸ್ವಯಂ ಉದ್ಯೋಗದ ಅಡಿಯಲ್ಲಿ ಅವರಿಗೆ ನೆರವು ನೀಡಿ ಬೀದಿಬದಿಯಲ್ಲಿ ವ್ಯಾಪಾರ ಮಾಡಲು ಕಾರ್ಡ್‍ಗಳನ್ನು ವಿತರಿಸಿ, ಸಹಕರಿಸಿದ್ದೇವೆ. ಆದರೆ ಕೆಲವರು ಒಳಬಾಡಿಗೆಗೆ ನೀಡುವುದು ಮತ್ತು ಅಲ್ಲಿ ಯಾವುದೇ ಕಾರ್ಯಚಟುವಟಿಕೆ ನಡೆಸದೇ ಇರುವುದು ಮತ್ತು ತಮ್ಮ ಮೊಬೈಲ್ ಕ್ಯಾಂಟೀನ್ ಗಾಡಿಗಳ ಸುತ್ತಮುತ್ತ ಟರ್ಪಾಲು ಹಾಕಿ ಐದಾರು ಟೇಬಲ್ ಮತ್ತು ಕುರ್ಚಿಗಳನ್ನು ಅಳವಡಿಸಿ, ಫುಟ್‍ಪಾತ್‍ನಲ್ಲಿ ಹೋಟೆಲ್ಲನ್ನು ನಿರ್ಮಿಸಿದ್ದು, ಅಂತಹುಗಳನ್ನು ನೋಟೀಸು ನೀಡಿ, ಇಂದು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆ ನಿರಂತರವಾಗಿದ್ದು, ಬೀದಿಬದಿ ವ್ಯಾಪಾರಸ್ಥರು ಕೂಡಲೇ ತಮಗೆ ನೀಡಿದ ಸೌಲಭ್ಯದ ಸದುಪಯೋಗ ಮಾಡಬೇಕು. ಮತ್ತು ನಿಯಮಾವಳಿಗಳನ್ನು ಪಾಲಿಸಬೇಕು. ಸ್ವಚ್ಛತೆಯನ್ನು ಕಾಪಾಡಬೇಕು. ಪಾದಚಾರಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇದನ್ನು ಮೀರಿ ಅವರು ವರ್ತಿಸಿದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಟಿವಿಸಿ ಸಮಿತಿಯ ಸದಸ್ಯರಾದ ಅಶೋಕ್‍ಕುಮಾರ್ ಗಾಂಧಿ, ಆರೋಗ್ಯ ನಿರೀಕ್ಷಕ ವಸಂತ್‍ಕುಮಾರ್, ಲೋಹಿತ್, ವಿಕಾಸ್, ಹಾಗೂ ಟ್ರಾಫಿಕ್ ಠಾಣೆಯ ವೃತ್ತ ನಿರೀಕ್ಷಕ ದೇವರಾಜಪ್ಪ ಮತ್ತು ಸಿಬ್ಬಂದಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamogga Mahanagara PalikeShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಮಹಾನಗರ ಪಾಲಿಕೆಶಿವಮೊಗ್ಗ_ನ್ಯೂಸ್
Share201Tweet126Send
Previous Post

ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಡಿಜಿಟಲ್ ಪಾವತಿ ಸೌಲಭ್ಯ ಪ್ರಾರಂಭ

Next Post

ಶೀಘ್ರವೇ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸಬೇಕು: ತೀ.ನಾ. ಶ್ರೀನಿವಾಸ್ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶೀಘ್ರವೇ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸಬೇಕು: ತೀ.ನಾ. ಶ್ರೀನಿವಾಸ್ ಒತ್ತಾಯ

ಶೀಘ್ರವೇ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸಬೇಕು: ತೀ.ನಾ. ಶ್ರೀನಿವಾಸ್ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಬೆಂಗಳೂರು ಒಡೆಯರ್ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

May 5, 2026
ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

May 5, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಹೊತ್ತಿ ಉರಿದ ಕೆಎಸ್’ಆರ್’ಟಿಸಿ ಬಸ್ | ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

ಹೊತ್ತಿ ಉರಿದ ಕೆಎಸ್’ಆರ್’ಟಿಸಿ ಬಸ್ | ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

May 5, 2026
ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ ‘ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್’ ವ್ಯವಸ್ಥೆ ಬಿಡುಗಡೆ

ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ ‘ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್’ ವ್ಯವಸ್ಥೆ ಬಿಡುಗಡೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL