ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಿತ್ರದುರ್ಗ ಮುರುಘಾ ಮಠದ ಶ್ರೀಗಳ ಬಂಧನವಾಗಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಶ್ರೀಗಳನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಮಠದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅವರ ಮಾಹಿತಿಯಂತೆ ಶ್ರೀಗಳನ್ನು ಬಂಧಿಸಲಾಗಿಲ್ಲ. ಬದಲಾಗಿ, ಕೋರ್ಟ್ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬೆಳಗಾವಿಗೆ ತೆರಳಿದ್ದರು. ಈಗ ಮಠಕ್ಕೆ ಮರಳಿದ್ದಾರೆ ಎಂದರು.
Also read: ಗಣೇಶೋತ್ಸವಕ್ಕೆ ಡಿಜೆ ಬಳಸುವಂತಿಲ್ಲ, ಸ್ವಾತಂತ್ರ ಯೋಧರ ಫೋಟೋ ಬಳಸಬಹುದು: ಸಂಸದ ರಾಘವೇಂದ್ರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post