No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ: ನಿಷ್ಪಕ್ಷಪಾತ ತನಿಖೆಗೆ ಕೆಎಸ್‌ಈ ಆಗ್ರಹ

kalpa News by kalpa News
January 22, 2024
in ಶಿವಮೊಗ್ಗ
0
ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ: ನಿಷ್ಪಕ್ಷಪಾತ ತನಿಖೆಗೆ ಕೆಎಸ್‌ಈ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಮಲಾಲನ ಪ್ರತಿಷ್ಠಾಪನೆಯ Ramalalla Prathishtapane ಸಂದರ್ಭವಾಗಿ ಶಿವಮೊಗ್ಗದಲ್ಲಿ ಲಡ್ಡು ಹಂಚುವಾಗ ಮುಸ್ಲಿಂ ಮಹಿಳೆಯೊಬ್ಬಳು ಮಧ್ಯ ಪ್ರವೇಶ ಮಾಡಿ, ಮೋದಿಗೆ ಬೈಯುತ್ತ ಅಲ್ಲಾಹು ಅಕ್ಬರ್ ಎಂದು ಘೋಷಣೆ ಮಾಡಿದ ಘಟನೆಯನ್ನು ಕೂಡಲೇ ತನಿಖೆ ನಡೆಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ K S Eshwarappa ಆಗ್ರಹಿಸಿದರು.

ಅವರು ಇಂದು ಸುದ್ಧಿಗಾರರೊಂದಿಗೆ ಮಾತನಾಡಿ, ಇಡೀ ದೇಶವೇ ಸಂತೋಷದ ಸಮಯದಲ್ಲಿ ಇದೆ. ಹಿಂದುಗಳ ಕನಸು ನೆನಸಾಗಿದೆ. ರಾಮಹುಟ್ಟಿದ್ದ ಜಾಗವನ್ನು ಪುಡಿಪುಡಿ ಮಾಡಿ, ಅಲ್ಲಿ ಬಾಬರ್ ಮಸೀದಿಯನ್ನು ನಿರ್ಮಿಸಲಾಯಿತು. ನೂರಾರು ವರ್ಷಗಳ ಹೋರಾಟದ ಫಲವಾಗಿ ಹಿಂದೂಗಳಿಗೆ ಆದ ಅನ್ಯಾಯ ಇಂದು ಸರಿಪಡಿಸಲಾಗಿದೆ. ರಾಮಲಾಲನ ಪ್ರತಿಷ್ಠಾಪನೆ ಇಂದು ನೆರವೇರುತ್ತಿದೆ. ದೇಶವು ಸೇರಿದಂತೆ ಜಗತ್ತೇ ಸಂಭ್ರಮಿಸುತ್ತಿದೆ. ಇಂತಹ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಈ ಅಹಿತಕರ ಘಟನೆ ನಡೆದಿರುವುದು ಖಂಡನೀಯ ಎಂದರು.
ಈ ಸಂಭ್ರಮದ ಸಂದರ್ಭದಲ್ಲಿ ಬೆಕ್ಕಿನಕಲ್ಮಠದ ಶ್ರೀಗಳೇ ಲಾಡು ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಭ್ರಮದಿಂದ ಕಾರ್ಯಕ್ರಮ ನಡೆಸುತ್ತಿರುವಾಗ ಮುಸ್ಲಿಂ ಮಹಿಳೆ ಬಂದು ಪರಿಸ್ತಿತಿಯನ್ನೇ ಅಲೋಲಕಲ್ಲೋಲ ಮಾಡಿದ್ದಾಳೆ. ಪ್ರಧಾನಿ ಮೋದಿಯವರನ್ನು ಬಾಯಿಗೆ ಬಂದಂತೆ ಬೈದಿದ್ದಾಳೆ. ಜೊತೆಗೆ ಅಲ್ಲಾಹು ಅಕ್ಬರ್ ಎಂದು ಪದೇ ಪದೇ ಘೋಷಣೆ ಮಾಡಿದ್ದಾಳೆ. ಇದನ್ನು ವೀಡಿಯೋ ಮೂಲಕ ನಾನು ನೋಡಿದ್ದೇನೆ ಎಂದರು.

Also read: ಮಂದಿರ ನಿರ್ಮಾಣ ಭಾರತೀಯರ ತಾಳ್ಮೆಯ ಸಂಕೇತವಾಗಿದೆ: ಪ್ರಧಾನಿ ಮೋದಿ ಸಂತಸ

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ರಕ್ಷಣಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅವರು ಅವಳು ಹುಚ್ಚಿ ಎಂದು ಹೇಳುತ್ತಾರೆ. ಆದರೆ ಹುಚ್ಚಿಗೆ ಮೋದಿಗೆ ಬೈಯುವುದು ಗೊತ್ತು, ಅಲ್ಲಾಹು ಅಕ್ಬರ್ ಎಂದು ಕೂಗುವುದು ಗೊತ್ತು. ಅವರ ತಂದೆ ಹೇಳಿದರು ಎಂದು ಅವಳನ್ನು ಹುಚ್ಚಿ ಎಂದು ಪರಿಗಣಿಸುವುದು ಬರುತ್ತಾ, ಈ ಘಟನೆ ಸಂಪೂರ್ಣವಾಗಿ ತನಿಖೆಯಾಗಬೇಕು. ಇದರ ಹಿಂದೆ ಯಾವ ಶಕ್ತಿ ಇದೇ ಎಂದು ಗೊತ್ತಾಗಬೇಕು. ರಾಮನ ಭಕ್ತರಿಗೆ ಇದರಿಂದ ತುಂಬ ನೋವಾಗಿದೆ. ಶಿವಮೊಗ್ಗ ಶಾಂತಿಯುತವಾಗಿತ್ತು. ಈಗ ಕೋಮುಗಲಭೆ ಉಂಟುಮಾಡಲು ಈ ಹುನ್ನಾರ ನಡೆದಿರಬಹುದಾಗಿದೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಯಾದರೆ ಮಾತ್ರ ಸತ್ಯ ಹೊರಬರುತ್ತದೆ ಎಂದರು.
Kalahamsa Infotech private limitedಮುಖ್ಯಮಂತ್ರಿ ಸಿದ್ದರಾಮಯ್ಯ, CM Siddaramaiah ಗೃಹಸಚಿವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಹಿಂದೂ ಸಮಾಜ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: CM SiddaramaiahK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಪ್ರತಿಷ್ಠಾಪನೆಯ Ramalalla Prathishtapaneಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯರಾಮಲಾಲಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂದಿರ ನಿರ್ಮಾಣ ಭಾರತೀಯರ ತಾಳ್ಮೆಯ ಸಂಕೇತವಾಗಿದೆ: ಪ್ರಧಾನಿ ಮೋದಿ ಸಂತಸ

Next Post

ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ

kalpa News

kalpa News

Next Post
ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ

ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL