No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

50 ಸಾವಿರ ಮತಗಳ ಅಂತರದಿಂದ ನನ್ನ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ಭರವಸೆ

kalpa News by kalpa News
May 4, 2023
in ಶಿವಮೊಗ್ಗ
0
ಅನಗತ್ಯ ಟೀಕೆಗಳಿಗೆ ಕಿವಿಗೊಡದೆ ಸಹನೆ, ಸೌಜನ್ಯದಿಂದ ವರ್ತಿಸಿ: ವಿಜಯೇಂದ್ರ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಈ ಬಾರಿ ಶಿಕಾರಿಪುರದಿಂದ ತಾನು ಚುನಾವಣೆ ಕಣಕ್ಕಿಳಿದಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಭರವಸೆ ಇಟ್ಟುಕೊಂಡಿರುವುದಾಗಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಮೇದುವಾರ ಬಿ.ವೈ. ವಿಜಯೇಂದ್ರ BYVijayendra ಹೇಳಿದರು.

ಪ್ರೆಸ್ ಟ್ರಸ್ಟ್ ನಲ್ಲಿ ಗುರವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸಂವಾದದಲ್ಲಿ ಅವರು ಮಾತನಾಡಿದರು.
ಇಲ್ಲಿಯವರೆಗೆ ಶಿಕಾರಿಪುರ ಬಿ.ಎಸ್. ಯಡಿಯೂರಪ್ಪ BSYadiyurappa ಅವರ ಕರ್ಮಭೂಮಿಯಾಗಿತ್ತು. ಇದು ನನ್ನ ಜನ್ಮಭೂಮಿ ಕೂಡ. ಇನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ. ಶಿಕಾರಿಪುರದಲ್ಲಿ ಎಲ್ಲಾ ಬೂತ್‍ಗಳಿಗೆ ಈಗಾಗಲೇ ಮೂರು ಬಾರಿ ಭೇಟಿ ಕೊಟ್ಟು ಮತಯಾಚಿಸಲಾಗಿದೆ. ಕಾರ್ಯಕರ್ತರು ರಣೋತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ಉತ್ತಮ ಸಂಘಟನೆ ಇದೆ. ನಿರಂತರ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ತನ್ನ ಗೆಲುವು ಸುಲಭವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Also read: ಅಣ್ತಮ್ಮಾಸ್’ರನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ: ಸೊರಬದಲ್ಲಿ ಎಚ್’ಡಿಕೆ ಕರೆ

ಬಂಜಾರರ ಮೀಸಲಾತಿ ವಿಷಯಯನ್ನು ಇಟ್ಟುಕೊಂಡು ಕೆಲವರು ಅವರಲ್ಲೇ ಒಡಕು ಸೃಷ್ಟಿಸಲು ಯತ್ನಿಸಿದರು. ಯಡಿಯೂರಪ್ಪ ಅವರಿಗೆ ತೊಂದರೆ ಕೊಡಬೇಕೆಂಬ ಉದ್ದೇಶದಿಂದ ಅವರ ಮನೆಗೆ ಕಲ್ಲು ಹೊಡೆಸಿದರು. ಆದರೆ ಇದರಿಂದ ಅವರ ಉದೇಶ ಈಡೇರದು. ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ನಡೆಯದು. ಬಂಜಾರರು ಬಿಜೆಪಿ ಪರವಿದ್ದಾರೆ ಎಂದರು.
ಜನರು ಅಭಿವೃದ್ಧಿಗಾಗಿ ಈ ಬಾರಿ ಮತ್ತೆ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಆದುದರಿಂದ ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ನಿಶ್ಚಿತ. ಬಿಜೆಪಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಸಮಾನ ನ್ಯಾಯ, ನೀತಿಯನ್ನು ಅದು ಪ್ರತಿಪಾದಿಸಿದೆ. ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿ ಇಟ್ಟುಕೊಂಡು ಪ್ರಣಾಳಿಕೆ ರಚಿಸಲಾಗಿದೆ ಎಂದರು.

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡಿನಿಂದ ಏನೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೇರುವುದೇ ಇಲ್ಲ. ಹಾಗಾಗಿ ಕಾರ್ಡಿನಿಂದ ಲಾಭವಿಲ್ಲ. ಜೆಡಿಎಸ್‍ನವರು ಈ ಬಾರಿ ಅತಂತ್ರ ಸರಕಾರವಾಗುತ್ತದೆ ಎನ್ನುವ ಕನಸು ಕಾನುತ್ತಿದ್ದಾರೆ. ಅದಕ್ಕಂತೂ ಬಹುಮತ ಬರುವುದಿಲ್ಲ. ತಾನೇ ಸಮ್ಮಿಶ್ರ ಸರಕಾರ ರಚಿಸಬಹುದೆನ್ನುವ ಭ್ರಮೆಯಲ್ಲಿದೆ ಎಂದರು.

ಭಜರಂಗದಳದಂತಹ ದೇಶಭಕ್ತ ಸಂಘಟನೆಯನ್ನು ನಿಷೇಧಿಸುವ ಮಾತನ್ನು ಕಾಂಗ್ರೆಸ್ ಹೇಳಿದೆ. ಈ ಸಂಘಟನೆ ದೇಶಭಕ್ತ ಸಂಘಟನೆ. ಕೇವಲ ಕರ್ನಾಟಕದಲ್ಲಿ ಮಾತ್ರವಿಲ್ಲ, ಹಲವು ರಾಜ್ಯಲ್ಲಿದೆ. ಇದನ್ನು ನಿಷೇಧಿಸುವ ಮಾತು ಹಾಸ್ಯಾಸ್ಪದವಾದುದು. ಕಾಂಗ್ರೆಸ್‍ಗೆ ಚುನಾವಣಾ ದಿನ ಹತ್ತಿರ ಬರುತ್ತಿರುವಂತೆಯೇ ವೀರಶೈವರ ಬಗ್ಗೆ ಅನುಕಂಪ ಶುರುವಾಗಿದೆ ಎಂದು ಲೇವಡಿ ಮಾಡಿದರು.
ಶಿಕಾರಿಪುರ ಅತಿ ಹೆಚ್ಚು ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಿದೆ. ಉದ್ಯೋಗ ಸೃಷ್ಟಿ ಮತ್ತು ಪ್ರವಾಸೋದ್ಯಮ ತಾಣವನ್ನಾಗಿ ಮಾಡುವ ಕನಸು ತನ್ನದು. ಅಧಿಕಾರಕ್ಕೇರಿದ ನಂತರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ಕೊಡಲಾಗುವುದು ಎಂದರು.

ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ ಯಡಗೆರೆ, ಕಾರ್ಯದರ್ಶಿ ಸಂತೋಷ ಕಾಚಿನಕಟ್ಟೆ ಉಪಸ್ಥಿತರಿದ್ದರು.

https://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BSYadiyurappaBYVijayendraKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಬಿ.ಎಸ್. ಯಡಿಯೂರಪ್ಪಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಣ್ತಮ್ಮಾಸ್’ರನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ: ಸೊರಬದಲ್ಲಿ ಎಚ್’ಡಿಕೆ ಕರೆ

Next Post

ಹೊಂದಾಣಿಕೆ ಮಾಡಿಕೊಳ್ಳುವ ಧಾರುಣ ಸ್ಥಿತಿಗೆ ನಾವು ತಲುಪಿಲ್ಲ: ವಿಜಯೇಂದ್ರ ಟಾಂಗ್

kalpa News

kalpa News

Next Post
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜವಾಬ್ಧಾರಿ ಅರಿತು ಮಾತನಾಡಬೇಕು: ವಿಜಯೇಂದ್ರ ಹೇಳಿಕೆ

ಹೊಂದಾಣಿಕೆ ಮಾಡಿಕೊಳ್ಳುವ ಧಾರುಣ ಸ್ಥಿತಿಗೆ ನಾವು ತಲುಪಿಲ್ಲ: ವಿಜಯೇಂದ್ರ ಟಾಂಗ್

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL