No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ | ಶಿವಮೊಗ್ಗ ನಾಗರಾಜ್‌ಗೆ ಕನ್ಸೋಲೇಶನ್ ಅವಾರ್ಡ್

kalpa News by kalpa News
August 12, 2026
in News
0
Shivamogga Nagaraj Won Award National Photography 2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆಂಧ್ರಪ್ರದೇಶ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಆಯೋಜಿಸಿದ್ದ ರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ-2026ರಲ್ಲಿ (Photojournalist) ಪತ್ರಿಕಾ ಹಾಗೂ ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ (Shivamogga) ಅವರಿಗೆ ಕನ್ಸೋಲೇಶನ್ ಅವಾರ್ಡ್ ಲಭಿಸಿದೆ.

ಶಿಕಾರಿಪುರದಲ್ಲಿ ಅವರು ಸೆರೆಹಿಡಿದ ‘ಹೋರಿ ಹಬ್ಬ’ದ ಛಾಯಾಚಿತ್ರವು ಸ್ಪರ್ಧೆಯ ಸ್ಪಾಟ್ ನ್ಯೂಸ್ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಗ್ರಾಮೀಣ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಆಚರಣೆಯನ್ನು ಬಿಂಬಿಸುವ ಈ ಚಿತ್ರ ಛಾಯಾಚಿತ್ರ ಕ್ಷೇತ್ರದಲ್ಲಿ ಗಮನ ಸೆಳೆದಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಸ್ಪರ್ಧೆಯಲ್ಲೂ ಮೆಚ್ಚುಗೆ

ಶಿವಮೊಗ್ಗ ನಾಗರಾಜ್ ಅವರು ಸೆರೆಹಿಡಿದ ಇದೇ ಛಾಯಾಚಿತ್ರವು ಇತ್ತೀಚೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಛಾಯಾಚಿತ್ರ ಪ್ರದರ್ಶನಕ್ಕೂ ಈ ಚಿತ್ರ ಆಯ್ಕೆಯಾಗಿತ್ತು.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

 

ದೇಶ-ವಿದೇಶಗಳಲ್ಲಿ ಪ್ರದರ್ಶನಗೊಂಡ ಛಾಯಾಚಿತ್ರಗಳು

ಶಿವಮೊಗ್ಗ ನಾಗರಾಜ್ ಅವರು ಸೆರೆಹಿಡಿದಿರುವ ಹಲವು ಛಾಯಾಚಿತ್ರಗಳು ದೇಶ-ವಿದೇಶಗಳಲ್ಲಿ ನಡೆದ ವಿವಿಧ ಛಾಯಾಚಿತ್ರ ಪ್ರದರ್ಶನಗಳಲ್ಲಿ ಪ್ರದರ್ಶನಗೊಂಡಿವೆ. ಅವರ ಹಲವು ಚಿತ್ರಗಳು ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳೊಂದಿಗೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನೂ ಪಡೆದಿವೆ.

ಛಾಯಾಚಿತ್ರ ಕ್ಷೇತ್ರದಲ್ಲಿ ಅವರು ಮಾಡುತ್ತಿರುವ ಸಾಧನೆ ಶಿವಮೊಗ್ಗ ಜಿಲ್ಲೆ ಹಾಗೂ ಕರ್ನಾಟಕಕ್ಕೆ ವಿಶೇಷ ಗೌರವ ತಂದುಕೊಟ್ಟಿದೆ.

Also Read>> ವಿಜಯಪುರ | ಸೌಂದರ್ಯಿಕರಣಗೊಂಡ ಮಮದಾಪುರ ಸರೋವರ ಲೋಕಾರ್ಪಣೆ

ಛಾಯಾಚಿತ್ರಗಳ ಮೂಲಕ ನಿರಂತರ ಜನಜಾಗೃತಿ

ಪ್ರತಿವರ್ಷ ತಾವು ಸೆರೆಹಿಡಿದಿರುವ ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸುವ ಮೂಲಕ ಶಿವಮೊಗ್ಗ ನಾಗರಾಜ್ ಅವರು ಜನಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. ಪ್ರಕೃತಿ, ವನ್ಯಜೀವಿ, ಗ್ರಾಮೀಣ ಸಂಸ್ಕೃತಿ ಹಾಗೂ ಸಾಮಾಜಿಕ ಬದುಕನ್ನು ತಮ್ಮ ಛಾಯಾಚಿತ್ರಗಳ ಮೂಲಕ ದಾಖಲಿಸುತ್ತಿರುವ ಅವರು, ಛಾಯಾಚಿತ್ರ ಕಲೆಯ ಮೂಲಕ ಸಮಾಜಕ್ಕೆ ಸಂದೇಶ ನೀಡುವ ಪ್ರಯತ್ನ ಮಾಡುತ್ತಿದ್ದಾರೆ.

PES Shivamogga

Shivamogga Photographer Nagaraj Wins Consolation Award

Shivamogga: Photographer and photojournalist Shivamogga Nagaraj has won a Consolation Award in the National Photography Competition-2026 organized by the Andhra Pradesh Photo Journalists Association.

His photograph of ‘Hori Habba’, captured in Shikaripura, was selected for the award in the Spot News category. The photograph, which showcases rural culture and a traditional celebration, has attracted attention in the field of photography.

Photograph Also Appreciated by Karnataka Media Academy

The same photograph captured by Shivamogga Nagaraj was recently appreciated in the national-level photography competition organized by the Karnataka Media Academy. It was also selected for a two-day photography exhibition held at Chitrakala Parishath in Bengaluru.

Photographs Exhibited Across India and Abroad

Several photographs captured by Shivamogga Nagaraj have been featured in various photography exhibitions held across India and abroad. His works have also won several awards, including first and second prizes as well as gold and silver medals in different competitions.

His achievements in the field of photography have brought recognition to Shivamogga district and Karnataka.

Creating Awareness Through Photography

Shivamogga Nagaraj has been consistently working to create public awareness by organizing exhibitions of his photographs every year. Through his lens, he documents nature, wildlife, rural culture and social life, while using photography as a medium to convey meaningful messages to society.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College ShikariuraKalpa News Advertising DisclaimerKalahamsa Infotech private limited

 

Tags: National Photography Competition-2026PhotojournalistShivamoggaಆಂಧ್ರಪ್ರದೇಶಕರ್ನಾಟಕ ಮಾಧ್ಯಮ ಅಕಾಡೆಮಿಪತ್ರಿಕಾ ಛಾಯಾಗ್ರಾಹಕರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ-2026ವನ್ಯಜೀವಿ ಛಾಯಾಗ್ರಾಹಕಶಿವಮೊಗ್ಗಶಿವಮೊಗ್ಗ ನಾಗರಾಜ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜಯಪುರ | ಸೌಂದರ್ಯಿಕರಣಗೊಂಡ ಮಮದಾಪುರ ಸರೋವರ ಲೋಕಾರ್ಪಣೆ

Next Post

ಕರಾವಳಿ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಸಕಲೇಶಪುರ-ಸುಬ್ರಹ್ಮಣ್ಯ ಘಾಟ್’ನಲ್ಲಿ ವಂದೇ ಭಾರತ್ ಟ್ರಯಲ್ ರನ್

kalpa News

kalpa News

Next Post
Vande Bharat Train Trial Run In Sakleshpur To Subrahmanya

ಕರಾವಳಿ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಸಕಲೇಶಪುರ-ಸುಬ್ರಹ್ಮಣ್ಯ ಘಾಟ್'ನಲ್ಲಿ ವಂದೇ ಭಾರತ್ ಟ್ರಯಲ್ ರನ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL