No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಳಿನ್‌ ಕುಮಾರ್‌ ಕಟೀಲ್ ಒಬ್ಬ ಜೋಕರ್‌: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 30, 2022
in ಶಿವಮೊಗ್ಗ, ರಾಜಕೀಯ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು. ಪರೇಶ್‌ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದರು. ಈ ಪ್ರಕರಣವನ್ನು ನಾನು ಸಿಬಿಐ ಗೆ ವಹಿಸಿದ್ದೆ. ಆಗ ಪ್ರಧಾನಿಯಾಗಿದ್ದವರು ನರೇಂದ್ರ ಮೋದಿ ಅವರು. ಗೃಹ ಸಚಿವರಾಗಿದ್ದವರು ಅಮಿತ್‌ ಶಾ ಅವರು. ಈಗ ಸಿಬಿಐ ವರದಿಯಲ್ಲಿ ಇದು ಆಕಸ್ಮಿಕ ಸಾವು ಎಂದು ಬಂದಿದೆ. ಅದಕ್ಕೆ ಬಿಜೆಪಿಯವರು ಸಿದ್ದರಾಮಯ್ಯನವರು ಸಾಕ್ಷ್ಯ ನಾಶ ಮಾಡಿದ್ರು ಎನ್ನುತ್ತಿದ್ದಾರೆ, ಇವರ ಯೋಗ್ಯತೆಗೆ 2008 ರಿಂದ 2013ರ ವರಗೆ ಅಥವಾ ಈಗ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಿದ್ದಾರಾ? ಇದೇ ಬಿಜೆಪಿಯವರು ಹಿಂದೆ ಸಿಬಿಐ ಎಂದರೆ ಕಾಂಗ್ರೆಸ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಶನ್‌ ಎನ್ನುತ್ತಿದ್ದರು, ಜೆಡಿಎಸ್‌ ನವರು ಚೋರ್‌ ಬಚಾವೋ ಇನ್ಸ್‌ಟಿಟ್ಯೂಟ್‌ ಎನ್ನುತ್ತಿದ್ದರು. ಈಗ ಸಿಬಿಐ ಗೆ ಏನಂತ ಕರೀಬೇಕು ನೀವೇ ಹೇಳಿ ನೋಡೋಣ? ಬಿಜೆಪಿ ಅವರ ಕೆಲಸ ಅಪಪ್ರಚಾರ ಮತ್ತು ಸುಳ್ಳು ಹೇಳುವುದು ಎಂದು ಟೀಕಿಸಿದರು.
ಭಾರತ ಐಕ್ಯತಾ ಯಾತ್ರೆಯ ಉದ್ದೇಶ ದ್ವೇಷ ರಾಜಕಾರಣದಿಂದ ಒಡೆದು ಹೋಗಿರುವ ಮನಸುಗಳನ್ನು ಒಂದುಗೂಡಿಸುವುದು, ಬೆಲೆಯೇರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರ ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ. ಆದರೆ ಬಿಜೆಪಿಯವರು ರಾಹುಲ್‌ ಗಾಂಧಿ ಅವರ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಯಾತ್ರೆಯ ಬಗ್ಗೆ ತಪ್ಪು ಮಾಹಿತಿ ನೀಡಲು ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Also read: ಅಪ್ಪು ಪುನರ್ ಜನ್ಮೋತ್ಸವ: ಪುನೀತ್ ಹಾಡಿಗೆ ಕುಣಿದು ಕುಪ್ಪಳಿಸಿದ ಮಕ್ಕಳು

ಶಿವಮೊಗ್ಗದಲ್ಲಿ ಗಲಾಟೆ ಮಾಡಿಸುವುದು ಈಶ್ವರಪ್ಪನವರು. ಜನರನ್ನು ಎತ್ತಿಕಟ್ಟಿ ಜಗಳ ಮಾಡುವಂತೆ ಮಾಡುವುದು ಅವರೆ. ಹರ್ಷ ಕೊಲೆಯಾದಾಗ ಆತನ ಹೆಣ ಇಟ್ಟುಕೊಂಡು ಮೆರವಣಿಗೆ ಮಾಡಿದರು, ಆಗ 144 ಸೆಕ್ಷನ್‌ ಇತ್ತು. ಸರ್ಕಾರವೂ ಇವರದೇ ಇದೆ ಆದರೂ ಒಬ್ಬ ಮಂತ್ರಿಯಾಗಿ ಈ ರೀತಿ ಮೆರವಣಿಗೆ ಮಾಡಿದರು. ಇತಿಹಾಸದಲ್ಲಿ ಎಲ್ಲೂ ಹೀಗೆ ನಡೆದಿಲ್ಲ. ಈಶ್ವರಪ್ಪ ಅವರಂತವರಿಂದಲೇ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಆಗುವುದಿಲ್ಲ ಎಂದರು.
ಶ್ರೀರಾಮುಲು ಅವರು ನಾವು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನ್ಯಾ. ನಾಗಮೋಹನ್‌ ದಾಸ್‌ ಅವರ ವರದಿ ಜಾರಿ ಮಾಡುತ್ತೇವೆ, ಇದನ್ನು ರಕ್ತದಲ್ಲಿ ಬರೆದುಕೊಡ್ತೀನಿ ಎಂದು ಹೇಳಿದ್ದರು. ಅಧಿಕಾರಕ್ಕೆ ಬಂದು 24 ಗಂಟೆಯೊಳಗೆ ವರದಿ ಜಾರಿ ಮಾಡಿದರಾ? ಶ್ರೀರಾಮುಲು ಸಚಿವರಾಗಿರಲಿಲ್ವಾ? ನಾನು ರಾಮುಲು ಅವರನ್ನು ಪೆದ್ದ ಎನ್ನಲು ಕಾರಣ ಅವರೇ ಒಮ್ಮೆ ತಮ್ಮನ್ನು ತಾವು ಪೆದ್ದ ಎಂದು ಕರೆದುಕೊಂಡಿದ್ದರು. ಕೆಲವು ದಿನಗಳ ಹಿಂದೆ ಅವರು ಮಾತನಾಡುವಾಗ “ನಾನು ಉದ್ದವಿದ್ದೇನೆ ಆದರೂ ಪೆದ್ದ, ಆದರೆ ಬಸವರಾಜ ಬೊಮ್ಮಾಯಿ ಕುಳ್ಳ ಇದ್ದರೂ ಬುದ್ದಿವಂತ’ ಎಂದು ಹೇಳಿದ್ದರು. ಅವರ ಮಾತನ್ನೇ ನಾನು ನೆನಪು ಮಾಡಿದ್ದು ಅಷ್ಟೆ. ಸಮ್ಮಿಶ್ರ ಸರ್ಕಾರ ಇದ್ದಾಗ, ನಮ್ಮ ಪಕ್ಷದ ಪ್ರಿಯಾಂಕ್‌ ಖರ್ಗೆ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು ಆಗ ನಾಗಮೋಹನ್‌ ದಾಸ್‌ ಅವರ ಸಮಿತಿ ರಚನೆ ಆಗಿದ್ದು.ಈ ಸಮಿತಿ ವರದಿ ನೀಡಿದ್ದು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಅಪ್ಪು ಪುನರ್ ಜನ್ಮೋತ್ಸವ: ಪುನೀತ್ ಹಾಡಿಗೆ ಕುಣಿದು ಕುಪ್ಪಳಿಸಿದ ಮಕ್ಕಳು

Next Post

ಆಪರೇಷನ್ ಕಮಲದ ವಿರುದ್ಧ ಸೋಮೋಟೊ ಪ್ರಕರಣ ದಾಖಲಿಸಿ: ಡಿ.ಕೆ. ಶಿವಕುಮಾರ್ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

ಆಪರೇಷನ್ ಕಮಲದ ವಿರುದ್ಧ ಸೋಮೋಟೊ ಪ್ರಕರಣ ದಾಖಲಿಸಿ: ಡಿ.ಕೆ. ಶಿವಕುಮಾರ್ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

June 8, 2026
ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

June 8, 2026
ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL