No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನಾರಾಯಣ ಹೆಲ್ತ್’ನಿಂದ `ಹೆಲ್ದಿ ಕಿಡ್ಸ್ ಗೇಟ್ವೇ’ ಕಾರ್ಯಾಗಾರ ಆಯೋಜನೆ

kalpa News by kalpa News
March 26, 2026
in ಶಿವಮೊಗ್ಗ
0
ಶಿವಮೊಗ್ಗ | ನಾರಾಯಣ ಹೆಲ್ತ್’ನಿಂದ `ಹೆಲ್ದಿ ಕಿಡ್ಸ್ ಗೇಟ್ವೇ’ ಕಾರ್ಯಾಗಾರ ಆಯೋಜನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, ನಾರಾಯಣ ಹೆಲ್ತ್ ಸಂಸ್ಥೆಯು ಶಿವಮೊಗ್ಗದಲ್ಲಿ 5 ರಿಂದ 12 ವರ್ಷದೊಳಗಿನ ಮಕ್ಕಳಿಗಾಗಿ ಒಂದು ವಾರದ `ಹೆಲ್ದಿ ಕಿಡ್ಸ್ ಗೇಟ್ವೇ’ #HealthyKidsGateway ಕಾರ್ಯಾಗಾರವನ್ನು ಆಯೋಜಿಸಲು ಸಜ್ಜಾಗಿದೆ.

ಈ ಕಾರ್ಯಾಗಾರವು 2026 ರ ಮಾರ್ಚ್ 30 ರಿಂದ ಎಪ್ರಿಲ್ 4 ರವರೆಗೆ, ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ನಗರದ ಕುವೆಂಪು ರಸ್ತೆಯಲ್ಲಿರುವ ನಂಬಲ ಏಟ್ರಿಯಂನಲ್ಲಿ ನಡೆಯಲಿದೆ.

ಸಂವಾದಾತ್ಮಕ ತರಗತಿಗಳು ಮತ್ತು ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಮೋಜು, ಕಲಿಕೆ ಮತ್ತು ಆರೋಗ್ಯಕರ ಅಭ್ಯಾಸಗಳನ್ನು ಒಟ್ಟಿಗೆ ಬೆಳೆಸುವುದು ಈ ಕಾರ್ಯಕ್ರಮ ಪ್ರಮುಖ ಉದ್ದೇಶವಾಗಿದೆ.ಈ ಕುರಿತಂತೆ ಮಾಹಿತಿ ನೀಡಿರುವ ಆಸ್ಪತ್ರೆಯ ಪ್ರಮುಖರು, ಈ ಕಾರ್ಯಕ್ರಮವು ಮಕ್ಕಳ ಆರೋಗ್ಯ ಮತ್ತು ಜೀವನ ಶೈಲಿ ಮೇಲೆ ಕೇಂದ್ರೀಕರಿಸಿದ ಹಲವಾರು ಅಗತ್ಯ ವಿಷಯಗಳನ್ನು ಒಳಗೊಂಡಿರಲಿದೆ. ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡಲು ಕ್ಲೀನ್ ಶೈನ್ ಹ್ಯಾಬಿಟ್ಸ್, ಆರೋಗ್ಯಕರ ಆಹಾರ ಪದ್ಧತಿಯನ್ನು ಪ್ರೋತ್ಸಾಹಿಸಲು ಈಟ್ ಸ್ಮಾರ್ಟ್, ಗ್ರೋ ಸ್ಟ್ರಾಂಗ್ ಹಾಗೂ ದೈಹಿಕ ದೃಢತೆಯನ್ನು ಉತ್ತೇಜಿಸಲು ಫಿಸಿಯೋಥೆರಪಿ ಆಧಾರಿತ ಮೋಜಿನ ಆಟಗಳನ್ನು ಒಳಗೊಂಡ ಜಂಪ್, ಸ್ಟ್ರೆಚ್ ಪ್ಲೇ ಎಂಬ ಪ್ರಮುಖ ಕಾರ್ಯಾಗಾರಗಳು ಇದರಲ್ಲಿರಲಿವೆ.

ಇದರೊಂದಿಗೆ, ಸೂಪರ್ ಸ್ಮೈಲ್ ಕೇರ್ #SuperSmileCare ವಿಭಾಗದ ಮೂಲಕ ಮಕ್ಕಳಿಗೆ ಹಲ್ಲಿನ ಸ್ವಚ್ಛಗೊಳಿಸುವಿಕೆ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ. ಜೊತೆಗೆ ಸೋಂಕು ತಡೆಗಟ್ಟುವಿಕೆ ಮತ್ತು ಅದಾರ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲು ವಿನ್ಯಾಸಗೊಳಿಸಲಾದ ಜರ್ಮ್ ಬಸ್ಟರ್ಸ್ ಚಟುವಟಿಕೆ (ಕೀಟಾಣು ನಿಯಂತ್ರಣ ಚಟುವಟಿಕೆ) ಅನ್ನು ಸಹ ನೀಡಲಾಗುವುದು.

ಈ ಕಾರ್ಯಕ್ರಮ ಭಾಗವಾಗಿ, ಭಾಗವಹಿಸುವ ಎಲ್ಲಾ ಮಕ್ಕಳಿಗೆ ಉಚಿತ ದಂತ ತಪಾಸಣೆಯನ್ನು #DentalCheckup ಒದಗಿಸಲಾಗುತ್ತದೆ. ಈ ಶಿಬಿರದಲ್ಲಿ ಕೇವಲ 40 ಮಕ್ಕಳಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, 199 ಪ್ರವೇಶ ಶುಲ್ಕ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.

ತಮ್ಮ ಮಕ್ಕಳನ್ನು ಈ ಕಾರ್ಯಾಗಾರಕ್ಕೆ ಸೇರಿಸಲು ಆಸಕ್ತಿ ಹೊಂದಿರುವ ಪೋಷಕರು ಹೆಚ್ಚಿನ ಮಾಹಿತಿಗಾಗಿ ಸಂಘಟಕರನ್ನು 98864 13131 ಸಂಖ್ಯೆಯಲ್ಲಿ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Dental checkupHealthy Kids GatewayKannada News WebsiteLatest News KannadaNarayana HealthShimogaShivamoggaShivamogga Newsಕಾರ್ಯಾಗಾರದಂತ ತಪಾಸಣೆನಾರಾಯಣ ಹೆಲ್ತ್ಮಕ್ಕಳ ಆರೋಗ್ಯಶಿವಮೊಗ್ಗಸೂಪರ್ ಸ್ಮೈಲ್ ಕೇರ್ಹೆಲ್ದಿ ಕಿಡ್ಸ್ ಗೇಟ್ವೇ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

Next Post

ಹೊಳೆಹೊನ್ನೂರು | ಕಾರು ಡಿಕ್ಕಿಯಾಗಿ ಪಾದಚಾರಿ ಸಾವು | ಹಾರಿ ಪಲ್ಟಿಯಾಗಿ ಬಿದ್ದ ಕಾರು

kalpa News

kalpa News

Next Post
ಹೊಳೆಹೊನ್ನೂರು | ಕಾರು ಡಿಕ್ಕಿಯಾಗಿ ಪಾದಚಾರಿ ಸಾವು | ಹಾರಿ ಪಲ್ಟಿಯಾಗಿ ಬಿದ್ದ ಕಾರು

ಹೊಳೆಹೊನ್ನೂರು | ಕಾರು ಡಿಕ್ಕಿಯಾಗಿ ಪಾದಚಾರಿ ಸಾವು | ಹಾರಿ ಪಲ್ಟಿಯಾಗಿ ಬಿದ್ದ ಕಾರು

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!