ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಡ್ಯದಲ್ಲಿ ನಡೆದ 18ನೇ ರಾಷ್ಟ್ರೀಯ ಏರೋಬಿಕ್ಸ್ ಚಾಂಪಿಯನ್ ಶಿಪ್ ಹಿಪ್ ಹಾಪ್ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸ್ಟೆಪ್ ಹೋಲ್ಡರ್ಸ್ ಡ್ಯಾನ್ಸ್ ಸ್ಟುಡಿಯೋ ವತಿಯಿಂದ ಭಾಗವಹಿಸಿ ಪ್ರಥಮ ಬಹುಮಾನ ಗಳಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬಹುಮಾನ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಆಡಳಿತ ಮತ್ತು ಆಡಳೇತರ ವರ್ಗದವರು ಶುಭಕೋರಿದ್ದಾರೆ.
Also read: ತುಲಾಭಾರದ ವೇಳೆ ಕಳಚಿ ಬಿದ್ದ ತಕ್ಕಡಿ: ಅನಾಹುತದಿಂದ ಪಾರಾದ ಪೇಜಾವರ ಶ್ರೀಗಳು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















