No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

kalpa News by kalpa News
May 13, 2026
in ಶಿವಮೊಗ್ಗ
1
kuvempu-university-project-assistant-recruitment-2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಕುವೆಂಪು ವಿಶ್ವವಿದ್ಯಾಲಯದ Kuvempu University ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ವತಿಯಿಂದ ‘ಮಾನವ–ವನ್ಯಜೀವಿ ಸಂಘರ್ಷ, ಸಹಬಾಳ್ವೆ ಮತ್ತು ಜೀವವೈವಿಧ್ಯ ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಮೇ 14 ಮತ್ತು 15ರಂದು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆ, ಚಿಕ್ಕಮಗಳೂರು ವೃತ್ತ ಹಾಗೂ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಹಯೋಗದಲ್ಲಿ ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ಈ ಸಮ್ಮೇಳನ ನಡೆಯಲಿದೆ.
ಮೇ 14ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಮುಖ್ಯ ವನ್ಯಜೀವಿ ಪಾಲಕ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಅವರು ಉದ್ಘಾಟಿಸಲಿದ್ದಾರೆ. ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಕಾನ್ (SACON) ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಎಚ್.ಎನ್. ಕುಮಾರ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ.

ಎರಡು ದಿನಗಳ ಈ ಸಮ್ಮೇಳನದಲ್ಲಿ ವನ್ಯಜೀವಿ ತಜ್ಞರಿಂದ ಹನ್ನೆರಡು ವಿಶೇಷ ಉಪನ್ಯಾಸಗಳು ನಡೆಯಲಿವೆ. ಮೊದಲ ದಿನ ಮೇ 15ರ ಗುರುವಾರದಂದು ಪಶ್ಚಿಮ ಘಟ್ಟಗಳಲ್ಲಿನ ಜೀವವೈವಿಧ್ಯದ ಬಿಕ್ಕಟ್ಟಿನ ಬಗ್ಗೆ ಪ್ರೊ. ಟಿ.ಎನ್. ಪ್ರಕಾಶ್ ಕಮ್ಮರ್ಡಿ, ಕರ್ನಾಟಕದ ವನ್ಯಜೀವಿ ಸಂಘರ್ಷದ ಬಗ್ಗೆ ಡಾ. ಹೊನ್ನವಳ್ಳಿ.ಎನ್. ಕುಮಾರ್, ಚಿರತೆಗಳೊಂದಿಗಿನ ಸಹಬಾಳ್ವೆ ಕುರಿತು ಡಾ. ಸಂಜಯ್ ಗುಬ್ಬಿ, ಹುಲಿ-ಮಾನವ ಸಂಘರ್ಷದ ಬಗ್ಗೆ ಐಜಿಪಿ ಡಾ. ಪಿ.ಎಸ್. ಹರ್ಷ ಮತ್ತು ಆನೆಗಳ ಸಂಘರ್ಷದ ಕುರಿತು ಡಾ. ತಮ್ಮಯ್ಯ ಸಿ.ಕೆ. ಮತ್ತು ಮಾನವ ಹಸ್ತಕ್ಷೇಪವು ವನ್ಯಜೀವಿಗಳ ನಿರ್ಧಾರಗಳ ಮೇಲೆ ಪ್ರಭಾವದ ಬಗ್ಗೆ ಡಾ. ಹರೀಶ್ ಪ್ರಕಾಶ್ ಹಾಗೂ ಅವರು ವಿಷಯ ಮಂಡಿಸಲಿದ್ದಾರೆ.
ಎರಡನೇ ದಿನವಾದ ಮೇ 15ರ ಶುಕ್ರವಾರದಂದು ವನ್ಯಜೀವಿ ಸಂರಕ್ಷಣೆಯಲ್ಲಿ ಸೋಲಿಗರ ಸಾಂಪ್ರದಾಯಿಕ ಜ್ಞಾನದ ಬಗ್ಗೆ ಡಾ. ಸಿ. ಮಾದೇಗೌಡ, ತಾಂತ್ರಿಕ ಬಳಕೆ ಕುರಿತು ಪ್ರೊ. ನಾಗರಾಜ್ ಬಿ.ಸಿ. ಮತ್ತು ಪ್ರೊ. ಗುರುರಾಜ ಕೆ.ವಿ. ಹಾಗೂ ಲಂಗೂರ್‌ಗಳ ಸಾಮಾಜಿಕ ವ್ಯವಸ್ಥೆ ಬಗ್ಗೆ ಡಾ. ಚೇತನ್ ನಾಗ್ ಕೆ.ಎಸ್ ,ಆನೆಯ ಗಸ್ತಿನ ಬಗ್ಗೆ ಸಿದ್ಧಾರ್ಥ್ ಶೆಟ್ಟಿ ಹಾಗೂ ವನ್ಯಜೀವಿಗಳ ಮೇಲೆ ನಿಗಾ ಇಡಲು ಕೃತಕ ಬುದ್ಧಿಮತ್ತೆ (AI) ಬಳಕೆ ಕುರಿತು ಪ್ರೊ. ವಸಂತ ಕುಮಾರ್ ಅವರು ಮಾತನಾಡಲಿದ್ದಾರೆ.

ಅದೇ ದಿನ ಸಂಜೆ 4:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಅಧ್ಯಕ್ಷತೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಹಿರಿಯ ಪ್ರಾಧ್ಯಾಪಕ ಪ್ರೊ. ಡೇವಿಡ್ ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕುವೆಂಪು ವಿವಿ ವಿಜ್ಞಾನ ನಿಕಾಯದ ಡೀನ್ ಪ್ರೊ. ರಾಜಾ ನಾಯ್ಕ್, ಕುಲಸಚಿವ ಹೇಮಂತ್ ಎನ್., ಭದ್ರಾ ಹುಲಿ ಯೋಜನೆಯ ಕ್ಷೇತ್ರ ನಿರ್ದೇಶಕ ಪುಲ್ಕಿತ್ ಮೀನಾ ಹಾಗೂ ಸಂಘಟನಾ ಕಾರ್ಯದರ್ಶಿ ಪ್ರೊ. ವಿಜಯ ಕುಮಾರ ಉಪಸ್ಥಿತರಿರುವರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKuvempu UniversityLatestNewsKannadaLocalNewsMalnadNewsNews in KannadaNews KannadaShimogaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶಕ್ಕೆ ಹೇಳಿದ್ದನ್ನು ತಾವೇ ಮಾಡಿದ ಮೋದಿ | ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಶೇ.50ರಷ್ಟು ಕಡಿತ

Next Post

AESL Launches Victory Batch at Rs 99 to support students appearing for RE-NEET

kalpa News

kalpa News

Next Post
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

Comments 1

  1. Pingback: ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್ | ಒಟ್ಟು ಎಷ್ಟು ಶಾಸಕರ ಬೆಂಬಲ ದೊರೆಯಿತು? » kalpa.news

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL