No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.10ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ | ಅರ್ಹ ಮಕ್ಕಳಿಗೆ ಕಡ್ಡಾಯವಾಗಿ ಮಾತ್ರೆ ನೀಡಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

kalpa News by kalpa News
February 3, 2026
in ಶಿವಮೊಗ್ಗ
0
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಾದ್ಯಂತ ಫೆ. 10 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು #National Deworming Day 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡುವ ಮೂಲಕ ಆಚರಿಸಲಾಗುತ್ತಿದ್ದು ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಈ ಮಾತ್ರೆಗಳನ್ನು ಕಡ್ಡಾಯವಾಗಿ ನೀಡಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ #DC Prabhulinga Kavalikatti ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಮಂಗಳವಾರ ಏರ್ಪಡಿಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಂತು ಹುಳು ಇರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಅದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ ಎಲ್ಲ 1 ರಿಂದ 19 ವರ್ಷದ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.

ಫೆ.10 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡಝೊಲ್ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ.16 ರಂದು ಮಾತ್ರೆ ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಚತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪೋಷಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು.
ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಜಾಗೃತಿ ಚಟುವಟಿಕೆಗಳ ಮೂಲಕ ರಾಷ್ಟಿçÃಯ ಜಂತುಹುಳು ನಿವಾರಣಾ ದಿನದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಶಿಕ್ಷಕರು, ಸಿಡಿಪಿಓ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪೋಷಕರು ಈ ಕಾರ್ಯಕ್ರಮ ಶೇ.100 ಯಶಸ್ವಿಯಾಗಲು ಸಹಕರಿಸಬೇಕು ಎಂದರು.

ಆರ್‌ಸಿಹೆಚ್‌ಓ ಡಾ.ಓ.ಮಲ್ಲಪ್ಪ ಮಾತನಾಡಿ, ಮಣ್ಣಿನ ಮೂಲಕ ಹರಡುವ ಜಂತುಹುಳು ಸೋಂಕು ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತದೆ. ನಮ್ಮ ದೇಶದಲ್ಲಿ 61 ಕೋಟಿ ಸೋಂಕಿತರಿದ್ದು, ರಾಜ್ಯದಲ್ಲಿ 2015 ರಲ್ಲಿ ನಡೆಸಿದ ಬೇಸ್‌ಲೈನ್ ಸಮೀಕ್ಷೆ ಪ್ರಕಾರ 1 ರಿಂದ 19 ವರ್ಷ ವಯಸ್ಸಿನ ಸುಮಾರು ಶೇ.49 ಮಕ್ಕಳು ಪೀಡಿತರಾಗುವ ಸಾಧ್ಯತೆ ಇದೆ. ಜಂತುಹುಳು ಬಾಧೆಯಿಂದಾಗಿ ವ್ಯಕ್ತಿಯ ದೈಹಿಕ ಮತ್ತು ಬೌದ್ದಿಕ ಸಾಮರ್ಥ್ಯ ಕುಗ್ಗಿ ಆರ್ಥಿಕ ಪ್ರಗತಿಗೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಎಲ್ಲ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಉಗುರುಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಬಯಲಿನಲ್ಲಿ ಮಲ ವಿಸರ್ಜನೆ ಮಾಡಬಾರದು. ಬರಿಗಾಲಿನಲ್ಲಿ ನಡೆಯದೇ ಚಪ್ಪಲಿಗಳನ್ನು ಧರಿಸಬೇಕು ಎಂದು ತಿಳಿಸಿದರು.
ಕಳೆದ ಸಾಲಿನಲ್ಲಿ 4,70,316 ಮಕ್ಕಳಿಗೆ ಮಾತ್ರೆ ನೀಡುವ ಗುರಿ ನೀಡಲಾಗಿತ್ತು. ಶೇ.98 ಪ್ರಗತಿ ಸಾಧಿಸಲಾಗಿತ್ತು. ಇದೀಗ ಮಾತ್ರೆಗಳ ಸರಬರಾಜು ಆಗಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಎಲ್ಲ ಅರ್ಹ ಮಕ್ಕಳಿಗೆ ಮಾತ್ರೆಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಹೆಚ್‌ಓ ಡಾ. ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಡಿಪಿಐ ಮಂಜುನಾಥ್, ಇತರೆ ವೈದ್ಯಾಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: DC Prabhulinga KavalikattiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational Deworming DayNews in KannadaNews KannadaShimogaShivamoggaNewsಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಮಲೆನಾಡು_ಸುದ್ಧಿರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಇಡೀ ಜಗತ್ತಿನ ಹಿತ ಬಯಸಿದವರು ನಮ್ಮ ಪೂರ್ವಜರು: ಮಂಗೇಶ್‌ಬೆಂಡೆ

Next Post

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ |  ಈ ವಿಶ್ವಾಸ್ ಖಂಡನೆ

kalpa News

kalpa News

Next Post
ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ |  ಈ ವಿಶ್ವಾಸ್ ಖಂಡನೆ

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ |  ಈ ವಿಶ್ವಾಸ್ ಖಂಡನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL