No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.12ರಂದು ರಾಷ್ಟ್ರೀಯ ಲೋಕ್ ಅದಾಲತ್: ಯಾವ ಪ್ರಕರಣಗಳು ಇತ್ಯರ್ಥಗೊಳ್ಳಲಿದೆ? ಇಲ್ಲಿದೆ ಮಾಹಿತಿ

kalpa News by kalpa News
October 18, 2022
in ಶಿವಮೊಗ್ಗ
0
ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನವೆಂಬರ್ 12 ರ ಶನಿವಾರದಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ.

ಈ ಲೋಕ ಅದಾಲತ್‍ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‍ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ವಿನೀತ ಶರ್ಮ ವಿರುದ್ದ ರಾಕೇಶ್ ಶರ್ಮ ಮತ್ತು ಇತರರು ಪ್ರಕರಣದಲ್ಲಿ ದಿ: 11.08.2020 ರಂದು ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲು ಕುರಿತು, ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು.
ಇದೂ ಅಲ್ಲದೇ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಚಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜೀ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು.

Also read: ಶಿವಮೊಗ್ಗ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್: ಯಾವ ಕೆಟಗರಿಗೆ ಮೀಸಲು? ಇಲ್ಲಿದೆ ಮಾಹಿತಿ

ಈ ಅವಾರ್ಡ್ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ರಿ ಇದ್ದಂತೆ ಆಗುತ್ತಿದ್ದು, ಅಂತಹ ಅವಾರ್ಡ್‍ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್‍ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಶೀಘ್ರವಾಗಿ ನ್ಯಾಯದಾನವಾಗುತ್ತದೆ. ಆದ್ದರಿಂದ ಜನತೆ ಇಂತಹ ಪ್ರಕ್ರಿಯೆ ಉಪಯೋಗವನ್ನು ಪಡೆಯಬೇಕು. ಪ್ರಕರಣಗಳನ್ನು ರಾಜೀ ಸಂಧಾನಕ್ಕಾಗಿ ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನಗೌಡ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್: ಯಾವ ಕೆಟಗರಿಗೆ ಮೀಸಲು? ಇಲ್ಲಿದೆ ಮಾಹಿತಿ

Next Post

ವಿದ್ಯುತ್ ಖಾಸಗಿಕರಣ ನಿರ್ಧಾರ ಕೈಬಿಡದಿದ್ದಲ್ಲಿ ಉಗ್ರ ಹೋರಾಟ: ರಾಜ್ಯ ರೈತ ಸಂಘ ಎಚ್ಚರಿಕೆ

kalpa News

kalpa News

Next Post
ವಿದ್ಯುತ್ ಖಾಸಗಿಕರಣ ನಿರ್ಧಾರ ಕೈಬಿಡದಿದ್ದಲ್ಲಿ ಉಗ್ರ ಹೋರಾಟ: ರಾಜ್ಯ ರೈತ ಸಂಘ ಎಚ್ಚರಿಕೆ

ವಿದ್ಯುತ್ ಖಾಸಗಿಕರಣ ನಿರ್ಧಾರ ಕೈಬಿಡದಿದ್ದಲ್ಲಿ ಉಗ್ರ ಹೋರಾಟ: ರಾಜ್ಯ ರೈತ ಸಂಘ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL