No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸ | ಒಂದು ವರ್ಷ ನಿರಂತರ ಕಾರ್ಯಕ್ರಮ

kalpa News by kalpa News
December 6, 2025
in ಶಿವಮೊಗ್ಗ
0
ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸ | ಒಂದು ವರ್ಷ ನಿರಂತರ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ #G S Shivarudrappa ಅವರ ಜನ್ಮಶತಮಾನೋತ್ಸವ ಮತ್ತು ಅವರ ನೆನಪಿನಲ್ಲಿ ಶಿವಮೊಗ್ಗದಲ್ಲಿ ಪ್ರಾರಂಭವಾದ ಜಿಎಸ್‍ಎಸ್ ಪ್ರತಿಷ್ಠಾನದ ದಶಮಾನೋತ್ಸವ ವರ್ಷವಾದ-2026ನ್ನು ವಿಶೇಷವಾಗಿ ಆಚರಿಸಲು ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನ ಶಿವಮೊಗ್ಗ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ನಿವೃತ್ತ ಪ್ರೋ.ಕಿರಣ್ ದೇಸಾಯಿ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ 2026ರಿಂದ ಫೆ.27ರವರೆಗೆ ಒಂದು ವರ್ಷಗಳ ಕಾಲ ನಿರಂತರ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮನ್ವಯ ಕವಿ ಎಂದೇ ಹೆಸರಾದ ಜಿ.ಎಸ್.ಎಸ್. ಅವರ ಬದುಕು, ಬರಹ, ಚಿಂತನೆಯನ್ನು ಹೊಸತಲೆಮಾರಿಗೆ ತಲುಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಿ.ಎಸ್.ಎಸ್. ಅವರ ಕವಿತೆಗಳ ಗೀತಗಾಯನ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ಅಲ್ಲದೆ ಜಿ.ಎಸ್.ಎಸ್. ಕುರಿತ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಜಿ.ಎಸ್.ಎಸ್. ಕವನಗಳಿಗೆ ರಾಗ ಸಂಯೋಜನೆ ಮತ್ತು ಜಿ.ಎಸ್.ಎಸ್. ಸಾಹಿತ್ಯ ಕುರಿತ ಕಾರ್ಯಾಗಾರ, ಜಿ.ಎಸ್.ಎಸ್. ಬದುಕು-ಬರಹ ಕುರಿತ ರಂಗರೂಪಕ, ಕಾವ್ಯರಂಗ, ಕುವೆಂಪು ವಿವಿ ಸಹಕಾರದಲ್ಲಿ ಜಿಎಸ್‍ಎಸ್ ಕುರಿತು ವಿಚಾರ ಸಂಕಿರಣ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಶಿವಮೊಗ್ಗ ಮತ್ತು ರಾಜ್ಯದ ಹಲವೆಡೆ ವಿಶ್ವವಿದ್ಯಾಲಯಗಳು ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಆಯೋಜನೆ ಮಾಡಲು ಪ್ರತಿಷ್ಠಾನ ಯೋಜನೆ ರೂಪಿಸಿದೆ ಎಂದರು.
ಮೊದಲ ಕಾರ್ಯಕ್ರಮವಾಗಿ ಜಿ.ಎಸ್.ಎಸ್. ಗೀತಗಾಯನ ಸ್ಪರ್ಧೆಯನ್ನು ಏರ್ಪಡಿಸಿದ್ದು, ವಿಜೇತರಿಗೆ ಪ್ರತಿಷ್ಠಾನದಿಂದ ಪ್ರಥಮ 10,000, ದ್ವಿತೀಯ 7500, ತೃತೀಯ 5000 ಮತ್ತು ಸಮಾಧಾನಕರ 2000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿಪತ್ರ ನೀಡಲಾಗುತ್ತದೆ ಎಂದರು.

ಈ ಸ್ಪರ್ಧೆಯಲ್ಲಿ 18ರಿಂದ 55 ವರ್ಷದವರೆಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಜಿಎಸ್‍ಎಸ್ ಅವರ ಈಗಾಗಲೇ ಪ್ರಚಲಿತದಲ್ಲಿರುವ ಗೀತೆಗಳನ್ನು ಹೊರತುಪಡಿಸಿ, ನೂತನ ರಾಗ ಸಂಯೋಜನೆ ಇರುವ ಜಿಎಸ್‍ಎಸ್ ಕವನಗಳಿಗೆ ಆದ್ಯತೆ ನೀಡಲಾಗುತ್ತದೆ. ತೀರ್ಪುಗಾರರ ನಿರ್ಣಯವೇ ಅಂತಿಮವಾಗಿದ್ದು, ಸ್ಪರ್ಧೆಯಲ್ಲಿ ಶ್ರುತಿಯನ್ನು ಮಾತ್ರ ಬಳಸಲು ಅವಕಾಶವಿರುತ್ತದೆ. ಸ್ಪರ್ಧಿಗಳು ಜಿ.ಎಸ್.ಎಸ್. ಗೀತೆಯ ಗಾಯನಮಾಡಿ (ಎಂಪಿ3 ಫಾರ್ಮೆಟ್‍ನಲ್ಲಿ ಆಡಿಯೋ+ವೀಡಿಯೋ)ಈ ಮೇಲ್ ಮೂಲಕ gsshivಚಿಡಿuಜಡಿಚಿಠಿಠಿಚಿ100@gmಚಿiಟ.ಛಿom ಈ ವಿಳಾಸಕ್ಕೆ ಕಳುಹಿಸಬೇಕು. ಅತ್ಯುತ್ತಮವಾಗಿ ಹಾಡಿದ 20 ಸ್ಫರ್ಧಿಗಳನ್ನು ಗುರುತಿಸಿ ಆಯ್ಕೆಮಾಡಿ, ಶಿವಮೊಗ್ಗದಲ್ಲಿ ನಡೆಯಲಿರುವ ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು ಅದರಲ್ಲಿ ಪ್ರಶಸ್ತಿ ವಿಜೇತರನ್ನು ಆಯ್ಕೆಮಾಡಲಾಗುವುದು ಎಂದರು.
ಆಸಕ್ತರು ವೀಡಿಯೋ ಕಳುಹಿಸಲು 10-01-2026 ಅಂತಿಮ ದಿನವಾಗಿದ್ದು, ಶಿವಮೊಗ್ಗದಲ್ಲಿ ಜಿಎಸ್‍ಎಸ್ ಪ್ರತಿಷ್ಠಾನದ ವಿಶೇಷ ಕಾರ್ಯಕ್ರಮ ಕಾವ್ಯಸೌರಭದಲ್ಲಿ ವಿಜೇತರಿಗೆ ಗಾಯನಮಾಡಲು ಅವಕಾಶ ನೀಡಲಾಗುತ್ತದೆ ಎಂದರು.

ಹೆಚ್ಚಿನ ಮಾಹಿತಿಗೆ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಈಶ್ವರಪ್ಪ, ಮೊ.6391969164ರಲ್ಲಿ ಸಂಪರ್ಕಿಸಲು ಕೋರಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಪ್ರಮುಖರಾದ ಹಾಲಸ್ವಾಮಿ, ಕೆ.ಎಸ್. ಈಶ್ವರಪ್ಪ, ನಾಗಮಣಿ, ವಿನಯ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: G S ShivarudrappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಡಾ.ಜಿ.ಎಸ್. ಶಿವರುದ್ರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಳೆ ನಷ್ಟ ಪ್ರಮಾಣ ನಮೂದಿಸುವಲ್ಲಿ ವಿಫಲ: ಅಧಿಕಾರಿಗಳಿಗೆ ಸಂಸದ ರಾಘವೇಂದ್ರ ಎಚ್ಚರಿಕೆ

Next Post

ಅಪಘಾತದಲ್ಲಿ ಕಾಲು ಕಳೆದುಕೊಂಡು ವೈವಾಹಿಕ ಅವಕಾಶ ಯುವತಿ ವಂಚಿತ | ಹೆಚ್ಚುವರಿ ಪರಿಹಾರಕ್ಕೆ ಆದೇಶ

kalpa News

kalpa News

Next Post
ಅಪಘಾತದಲ್ಲಿ ಕಾಲು ಕಳೆದುಕೊಂಡು ವೈವಾಹಿಕ ಅವಕಾಶ ಯುವತಿ ವಂಚಿತ | ಹೆಚ್ಚುವರಿ ಪರಿಹಾರಕ್ಕೆ ಆದೇಶ

ಅಪಘಾತದಲ್ಲಿ ಕಾಲು ಕಳೆದುಕೊಂಡು ವೈವಾಹಿಕ ಅವಕಾಶ ಯುವತಿ ವಂಚಿತ | ಹೆಚ್ಚುವರಿ ಪರಿಹಾರಕ್ಕೆ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL