Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನವೀನ್ ಗಂಗಾಧರ್ ಮತ್ತು ಪದ್ಮಾವತಿಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ

August 18, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ನವೀನ್ ಗಂಗಾಧರ್ ಅವರು “ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಮೇಲೆ ಪ್ರಭಾವ ಬೀರುವ ಸಾಮಾಜಿಕ ಮತ್ತು ಶೈಕ್ಷಣಿಕ ಅಂಶಗಳು: ಸಮಾಜಶಾಸ್ತ್ರೀಯ ಅಧ್ಯಯನ” ಎಂಬ ವಿಷಯದ ಬಗ್ಗೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ನವೀನ್ ಗಂಗಾಧರ್ ಚನ್ನಗಿರಿ ತಾಲ್ಲೂಕಿನ ನಿವೃತ್ತ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗಂಗಾಧರ ರೂಗಿ ಮತ್ತು ಉಮಾ ರೂಗಿ ಅವರ ಪುತ್ರರಾಗಿದ್ದು, ಪ್ರಸ್ತುತ ಸಂತೆಬೆನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಪದ್ಮಾವತಿಗೆ ಪಿಎಚ್‌ಡಿ ಪದವಿ:

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಚಂದ್ರಶೇಖರ್. ಈ ಅವರ ಮಾರ್ಗದರ್ಶನದಲ್ಲಿ ಪದ್ಮಾವತಿ ಅವರು “ಪ್ರೌಢಶಾಲಾ ಮುಖ್ಯ ಶಿಕ್ಷಕರ ನಾಯಕತ್ವದ ಗುಣಗಳು, ಶಾಲಾ ಸಂಘಟನಾ ವಾತಾವರಣ ಮತ್ತು ಆಡಳಿತಾತ್ಮಕ ವರ್ತನೆಗಳ ಸಹ ಸಂಬಂಧದ ಸಮಾಜಶಾಸ್ತ್ರೀಯ ಅಧ್ಯಯನ” ಎಂಬ ವಿಷಯದ ಬಗ್ಗೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ.


ಪದ್ಮಾವತಿ ಭದ್ರಾವತಿ ತಾಲ್ಲೂಕಿನ ಬಾಳೆಮಾರನಹಳ್ಳಿ ಗ್ರಾಮದ ಸುನಂದಮ್ಮ ಮತ್ತು ರಾಜೇಗೌಡ ಅವರ ಪುತ್ರಿಯಾಗಿದ್ದು, ಈ ಹಿಂದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿದ್ದರು. ಪ್ರಸ್ತುತ ಎಲ್‌ಐಸಿ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsNews in KannadaNews KannadaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಡಾ.ವಿನೀತ್ ಆನಂದ್’ರಿಂದ ಸುಬ್ಬಯ್ಯ ಕಾಲೇಜಿಗೆ ಜೆಲ್ ಕಾರ್ಡ್ ಸೆಂಟ್ರಿಫ್ಯೂಜ್ ಕೊಡುಗೆ: ಏನಿದರ ವಿಶೇಷತೆ?

Next Post

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಅವಶ್ಯಕ : ಪ್ರೋ. ಹೂವಯ್ಯಗೌಡ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಅವಶ್ಯಕ : ಪ್ರೋ. ಹೂವಯ್ಯಗೌಡ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!