No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹೆಚ್ಚಿಸಲು ಅಗತ್ಯ ಕ್ರಮ: ಡಾ. ಸೆಲ್ವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 5, 2022
in ಶಿವಮೊಗ್ಗ
0
ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹೆಚ್ಚಿಸಲು ಅಗತ್ಯ ಕ್ರಮ: ಡಾ. ಸೆಲ್ವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯಲ್ಲಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಹೆಚ್ಚಿನ ಬೇಡಿಕೆಯಿರುವ ಹಿನ್ನೆಲೆಯಲ್ಲಿ ಹೊಸ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಹಾಗೂ ಅವಕಾಶವಿರುವ ಕಡೆ ಸೀಟು ಹೆಚ್ಚಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ನೋಡಲ್ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಅವರು ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿ ತ್ವರಿತಗೊಳಿಸಿ:
ಶಿವಮೊಗ್ಗ ನಗರದಲ್ಲಿ ಸ್ಮಾಟ್ ಸಿಟಿ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಮಾರ್ಚ್ ಒಳಗಾಗಿ ಕಾಮಗಾರಿ ಅನುಷ್ಟಾನ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಕೇಂದ್ರದ ಪಾಲಿನ ಅನುದಾನ ಕಡಿತವಾಗಲಿದೆ. ಅನುದಾನ ಕಡಿತವಾದರೆ ಸಂಬAಧಪಟ್ಟ ಅಧಿಕಾರಿಗಳೇ ಜವಾಬ್ದಾರರು. ಯೋಜನೆಯಡಿ ಪಿಪಿಪಿ ಮಾದರಿಯಲ್ಲಿ ಅನುಷ್ಟಾನಗೊಳಿಸಲು ಉದ್ದೇಶಿಸಿರುವ ಕಾಮಗಾರಿಗಳನ್ನು ಆರಂಭಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಕೆಪಿಟಿಸಿಎಲ್, ಜಲ ಮತ್ತು ಒಳಚರಂಡಿ ಮಂಡಳಿಯೊಂದಿಗೆ ಹೆಚ್ಚು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಸಾಧ್ಯ ಎಂದರು.

ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲಾಗುವುದು. ಸ್ಮಾರ್ಟ್ ರಸ್ತೆ ನಿರ್ಮಾಣದ 6ಪ್ಯಾಕೇಜ್‌ಗಳು ಮೇ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದೆ. ನೆಹರು ಕ್ರೀಡಾಂಗಣದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳು ಈ ತಿಂಗಳಲ್ಲಿ ಪ್ರಾರಂಭವಾಗಲಿದೆ. ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ರೂಪುರೇಷೆಗಳನ್ನು ಆದಷ್ಟು ಬೇಗನೆ ಅಂತಿಮಗೊಳಿಸಲಾಗುವುದು ಎಂದು ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರು ತಿಳಿಸಿದರು.

ಶಿವಮೊಗ್ಗ ನಗರದಲ್ಲಿ ಪ್ರತಿ ಮನೆಗೆ 24×7 ನೀರು ಒದಗಿಸುವ ಯೋಜನೆಯಡಿ ಮಾರ್ಚ್ ಅಂತ್ಯದ ಒಳಗಾಗಿ ಎಲ್ಲ ಮನೆಗಳಿಗೆ ಸಂಪರ್ಕ ಕಲ್ಪಿಸುವ ಗುರಿಯನ್ನು ನೀಡಲಾಗಿದೆ. ಈ ಯೋಜನೆ ಅನುಷ್ಟಾನವನ್ನು ಸಹ ತ್ವರಿತಗೊಳಿಸಬೇಕು ಎಂದು ಸೆಲ್ವಕುಮಾರ್ ಅವರು ತಿಳಿಸಿದರು.

ನರ್ಸಿಂಗ್ ಕಾಲೇಜು ಮಂಜೂರು: ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ 100 ಸೀಟುಗಳ ಬಿಎಸ್ಸಿ ನರ್ಸಿಂಗ್ ಕೋರ್ಸ್ ಈ ವರ್ಷದಿಂದ ಆರಂಭಿಸಲು ಅನುಮತಿ ದೊರೆತಿದೆ ಎಂದು ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ ಅವರು ಮಾಹಿತಿ ನೀಡಿದರು.

ಸೂಚನೆ: ಜಿಲ್ಲೆಯಲ್ಲಿ ತೋಟಗಾರಿಕಾ ಕ್ಷೇತ್ರ ವಿಸ್ತರಣೆಗೆ ಪ್ರೋತ್ಸಾಹ ನೀಡಬೇಕು. ಜೇನು ಕೃಷಿ ಕುರಿತು ಆಸಕ್ತರಿಗೆ ತರಬೇತಿ ನೀಡುವ ಮೂಲಕ ಜೇನು ಕೃಷಿ ಕಡೆಗೆ ಕೃಷಿಕರನ್ನು ಆಕರ್ಷಿಸಬೇಕು. ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ಇನ್ನಷ್ಟು ವ್ಯವಸ್ಥಿತಗೊಳಿಸಬೇಕು. ನಗರ ಮತ್ತು ಗ್ರಾಮೀಣ ವಸತಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಲ್ಲಾ ಅಭಿವೃದ್ಧಿ ನಿಗಮಗಳು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಸೆಲ್ವಕುಮಾರ್ ಅವರು ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಎಫ್.ನಾಗೇಂದ್ರ ಹೊನ್ನಳ್ಳಿ, ಎಲ್ಲಾ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಹಿಜ್‌ಬ್ ವಿವಾದ: ಸಮವಸ್ತ್ರದ ಶಿಸ್ತನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ

Next Post

ಮಕ್ಕಳನ್ನು ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಶಾಸಕ ಖಾಶೆಂಪುರ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳನ್ನು ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಶಾಸಕ ಖಾಶೆಂಪುರ್ ಕರೆ

ಮಕ್ಕಳನ್ನು ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಶಾಸಕ ಖಾಶೆಂಪುರ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL