No Result
View All Result
“My Dad, My Hero Celebrating the Ultimate Bond with Hero Destini”
English Articles

“My Dad, My Hero: Celebrating the Ultimate Bond with Hero Destini”

by kalpa News
July 13, 2026
0

Kalpa Media House  |  Bengaluru  | Hero MotoCorp, the world’s largest manufacturer of motorcycles and scooters, launched its latest campaign...

Read moreDetails
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

kalpa News by kalpa News
May 13, 2026
in ಶಿವಮೊಗ್ಗ
1
ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೀಟ್ ಯುಜಿ ಪರೀಕ್ಷೆಯಲ್ಲಿ ರಾಜಸ್ಥಾನ ಹಾಗೂ ಉತ್ತರಾಖಂಡ್’ನಲ್ಲಿ ಅಕ್ರಮ ನಡೆದು ಪರೀಕ್ಷೆ ರದ್ದಾಗಿರುವ ಪರಿಣಾಮ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸಿ #YouthCongress ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಬಿ.ವೈ. ರಾಘವೇಂದ್ರ #BYRaghavendra ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ನೀಟ್ ಯುಜಿ ಪರೀಕ್ಷೆಯಲ್ಲಿ #NEETUGExam ಅಕ್ರಮ ನಡೆದು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಹೊಸದಾಗಿ ನಡೆಯುವ ಪರೀಕ್ಷಾ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುತ್ತದೆ.

Also Read>> ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

ನೀಟ್ 2026ರಲ್ಲಿ ಅಕ್ರಮ ನಡೆದಿರುವುದು ಪರೀಕ್ಷೆಯನ್ನೇ ರದ್ದು ಮಾಡಲಾಗಿದೆ. ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ, ಸಂಸದರ ನಿವಾಸಕ್ಕೆ ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ರಾಜಸ್ಥಾನ್ ಮತ್ತು ಉತ್ತರಾಖಾಂಡ್’ನಲ್ಲಿ ನಡೆದ ನೀಟ್ ಯುಜಿ-2026 ಪರೀಕ್ಷೆಯ ಕುರಿತು ಕೇಳಿಬಂದಿರುವ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿದೆ ಪುಷ್ಠಿ ಕೊಡುವಂತೆ 03 ಮೇ 2026ರಂದು ನಡೆದ ಪರೀಕ್ಷೆಯ ಅಕ್ರಮಗಳ ಆರೋಪಗಳು ಸರಿಯಾಗಿವೇ ಎಂಬಂತೆ ಮತ್ತು ಪಾರದರ್ಶಕತೆ ಕಾಪಾಡಲು ವಿಫಲವಾಗಿದೆ. ಅಲ್ಲದೇ, ಕೇಂದ್ರದ ಬಿಜೆಪಿ ಸರ್ಕಾರ ಪರೀಕ್ಷೆಯನ್ನೇ ರದ್ದು ಮಾಡಿದೆ ಎಂದು ಕಿಡಿ ಕಾರಿದರು.

ಗ್ರಾಮೀಣ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ತಮ್ಮ ಕುಟುಂಬದ ಆರ್ಥಿಕ ಸಂಕಷ್ಟಗಳ ನಡುವೆಯೂ ವಿದ್ಯಾಭ್ಯಾಸಕ್ಕಾಗಿ ಹೋರಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಕಂಡು ಅನೇಕ ವರ್ಷಗಳ ಕಾಲ ಹಗಲು-ರಾತ್ರಿ ಪರಿಶ್ರಮಪಡುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನಲ್ಲದೇ ಪೋಷಕರ ನಂಬಿಕೆ ಮತ್ತು ವಿಶ್ವಾಸವನ್ನೇ ಕೇಂದ್ರ ಸರ್ಕಾರ ಹಾಳು ಮಾಡಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಶ್ನೆ ಪತ್ರಿಕೆ ಪದೇ ಪದೇ ಸೋರಿಕೆಯಾಗುತ್ತಿರುವುದು ಯುವ ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ | 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

ಜವಳಿ ನಿಗಮದ ಅಧ್ಯಕ್ಷರಾದ ಚೇತನ್ ಮಾತನಾಡಿ, ನೀಟ್ ವ್ಯವಸ್ಥೆಯನ್ನು ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶದಲ್ಲಿ ಪಾರದರ್ಶಕತೆ, ಸಮಾನ ಅವಕಾಶ ಹಾಗೂ ಮೆರಿಟ್ ಆಧಾರಿತ ಪ್ರವೇಶ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮಾನ್ಯ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 2012ರಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು. ಆದರೆ ಇಂದು ಅದೇ ವ್ಯವಸ್ಥೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, ಕೋಚಿಂಗ್ ಮಾಫಿಯಾ, ಪರೀಕ್ಷಾ ಅಕ್ರಮ ಮತ್ತು ಹಣದ ಪ್ರಭಾವದಿಂದ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳುತ್ತಿರುವಂತಾಗಿದೆ. 2024ರಲ್ಲಿಯೂ ನೀಟ್ ಯುಜಿ ಕುರಿತು ಪ್ರಶ್ನೆ ಪತ್ರಿಕೆ ವಿವಾದ ದೇಶದಾದ್ಯಂತ ಕೇಳಿಬಂದಿದ್ದರೂ ಸಹ ಈ ವಿಷಯನ್ನು ಕೇಂದ್ರ ಸರ್ಕಾರ ಮುಚ್ಚಿಹಾಕಿತು. ಆದರೂ ವಿದ್ಯಾರ್ಥಿಗಳಲ್ಲಿ ಈವರಗೂ ಸಂಪೂರ್ಣ ವಿಶ್ವಾಸ ಮರುಸ್ಥಾಪನೆಯಾಗಿಲ್ಲ ಎಂದು ಕಿಡಿ ಕಾರಿದರು.ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬೇಜಾವಬ್ದಾರಿ ಕೇಂದ್ರ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡುವಂತೆ ಮಾಡಲು ಈ ಮೂಲಕ ರಾಷ್ಟ್ರಪತಿಗಳಿಗೆ ಗೌರವಪೂರ್ವಕವಾಗಿ ಕೋರತ್ತೇವೆ ಎಂದರು.

ಯುವ ಮುಖಂಡರಾದ ಮಧುಸೂಧನ್, ಮಹಾನಗರ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ಯಮನರಂಗೇಗೌಡ, ಯುವ ಕಾಂಗ್ರೆಸ್ಸಿನ ಜಿಲ್ಲಾಧ್ಯಕ್ಷರಾದ ಹರ್ಷಿತ್ ಗೌಡ, ನಗರಾಧ್ಯಕ್ಷರಾದ ಚರಣ್, ಗ್ರಾಮಾಂತರ ಅಧ್ಯಕ್ಷರಾದ ಪ್ರವೀಣ್, ಅಬ್ದುಲ್ ಸತ್ತಾರ್, ಮಲವಗೊಪ್ಪ ಶಿವು, ಆಕಾಶ್, ಗಿರೀಶ್, ಸಕ್ಲೇನ್, ಅಶೋಕ್, ರವಿ, ವಿಷ್ಣು, ಬಾಬು, ತೌಫಿಕ್, ಮನೋಜ್, ಅನಂತ್ ಸೇರಿದಂತೆ ಹಲವರು ಇದ್ದರು.

ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y RaghavendraBJP GovernmentKannada News WebsiteLatest News KannadaNEET ScamNEET UG ExamQuestion Paper LeakRajastanShimogaShivamoggaShivamogga NewsUttarakhandYouth Congressಉತ್ತರಾಖಂಡ್ನೀಟ್ ಯುಜಿ ಪರೀಕ್ಷೆಪರೀಕ್ಷೆಪ್ರಶ್ನೆ ಪತ್ರಿಕೆ ಸೋರಿಕೆಶಿವಮೊಗ್ಗ
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

Next Post

ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

kalpa News

kalpa News

Next Post
ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

Comments 1

  1. Pingback: ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
“My Dad, My Hero Celebrating the Ultimate Bond with Hero Destini”
English Articles

“My Dad, My Hero: Celebrating the Ultimate Bond with Hero Destini”

by kalpa News
July 13, 2026
0

Kalpa Media House  |  Bengaluru  | Hero MotoCorp, the world’s largest manufacturer of motorcycles and scooters, launched its latest campaign...

Read moreDetails
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL