No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಎಂಎಲ್ಸಿ ಡಿ.ಎಸ್. ಅರುಣ್ ವಾಗ್ದಾಳಿ

kalpa News by kalpa News
June 19, 2026
in ಶಿವಮೊಗ್ಗ
0
ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಎಂಎಲ್ಸಿ ಡಿ.ಎಸ್. ಅರುಣ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಜ್ಯದ ಕಾಂಗ್ರೆಸ್ ಸರ್ಕಾರ ಸಚಿವ ಸ್ಥಾನಗಳ ಕಿತ್ತಾಟದಲ್ಲಿ ತೊಡಗಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಆದ್ಯತೆ ನೀಡುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳು ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಮಹತ್ವದ್ದಾಗಿದ್ದರೂ ಸರ್ಕಾರ ಈ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ನೇಮಕಾತಿ ಮಾಡುವುದಾಗಿ ಘೋಷಿಸಿ ಇನ್ನೂ ಜಾರಿಗೆ ತರದೇ ಕಾಲಹರಣ ಮಾಡಲಾಗಿದೆ ಎಂದು ಹೇಳಿದರು.
PES Public School Shivamoggaಶಿವಮೊಗ್ಗ ಜಿಲ್ಲೆಯಲ್ಲಿ ಕೆಪಿಸಿ ಶಾಲೆ ಆರಂಭಿಸುವುದಾಗಿ ಹೇಳಿ ಭೂಮಿ ಪೂಜೆಗೂ ಸಿದ್ಧತೆ ಮಾಡಿಕೊಂಡು ನಂತರ ಯೋಜನೆಯನ್ನು ಕೈಬಿಟ್ಟಿರುವುದನ್ನು ಅವರು ಖಂಡಿಸಿದರು. ಮಳೆಗಾಲದಲ್ಲಿ ಜಿಲ್ಲೆಯ ಹಲವಾರು ಸರ್ಕಾರಿ ಶಾಲೆಗಳು ಸೋರಿಕೆಯಿಂದ ಬಳಲುತ್ತಿದ್ದರೂ ದುರಸ್ತಿ ಕಾರ್ಯ ಕೈಗೊಳ್ಳದಿರುವುದು ದುರಂತಕರ ಎಂದು ಅಭಿಪ್ರಾಯಪಟ್ಟರು.

Also read: ವಿಳಂಬವಿಲ್ಲದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಚನ್ನಬಸಪ್ಪ

ಸರ್ಕಾರಿ ಸಿ.ಎ ಸೈಟ್‌ಗಳನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕಡಿಮೆ ದರದಲ್ಲಿ ನೀಡಿರುವ ವಿಚಾರವನ್ನು ಉಲ್ಲೇಖಿಸಿದ ಅವರು, ಈ ವಿಷಯ ನ್ಯಾಯಾಲಯದಲ್ಲೂ ಪ್ರಶ್ನೆಯಾಗಿದ್ದರೂ ಸರ್ಕಾರ ಅದನ್ನು ಮುಂದುವರಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉಲ್ಲೇಖಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೆ ನಿಗಮ ಮಂಡಳಿಗಳ ನಿಧಿಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು. ಜೊತೆಗೆ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುವ ಯತ್ನ ನಡೆಯುತ್ತಿದೆ ಎಂದು ಎಚ್ಚರಿಸಿದರು.
ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಕುರಿತು ಮಾತನಾಡಿದ ಅವರು, ಕೆಲ ಶಾಸಕರು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜಕೀಯದಲ್ಲಿ ಪಕ್ಷಗಳು ಸ್ಥಿರವಾಗಿರುವುದಿಲ್ಲ. ಬಿಜೆಪಿ ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನವಿರುವವರು ಪಕ್ಷ ತೊರೆಯಬಹುದು, ಆದರೆ ಕಾರ್ಯಕರ್ತರಿಗೆ ಹಾನಿ ಮಾಡಬಾರದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿ. ಮಲತೇಶ, ಚಂದ್ರಶೇಖರ, ಮಂಜುನಾಥ್, ಶರತ್ ಕಲ್ಯಾಣಿ, ಶ್ರೀ ನಾಗ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

  

Tags: D S ArunEducation SectorKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಳಂಬವಿಲ್ಲದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಚನ್ನಬಸಪ್ಪ

Next Post

Periodicity of Bhubaneswar–Yesvantpur Special Train Extended

kalpa News

kalpa News

Next Post
Indian Railways

Periodicity of Bhubaneswar–Yesvantpur Special Train Extended

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL