No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Sunday, November 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿವಮೊಗ್ಗ | ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್‌ನಲ್ಲಿ ರಾಜ್ಯಮಟ್ಟದ ‘ಕೌಶಲ್ಯ-3.0’ ಸಂಭ್ರಮ

ಕಲ್ಪನಾಶಕ್ತಿಯಿಂದ ಸೃಷ್ಟಿಸಿ, ವ್ಯಕ್ತಿತ್ವದಿಂದ ವಿಜಯಿಗಳಾಗಿ: ಡಾ. ಧನಂಜಯ ಸರ್ಜಿ ಕರೆ

kalpa News by kalpa News
November 7, 2026
in News, ಶಿವಮೊಗ್ಗ
0
Shivamogga NES advanced studies Kaushalya 3.0 festivalShivamogga NES advanced studies Kaushalya 3.0 festival
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಕಲ್ಪನಾಶಕ್ತಿ ಹೊಸ ಆಲೋಚನೆಗಳಿಗೆ ಜೀವ ತುಂಬಿದರೆ, ಆತ್ಮವಿಶ್ವಾಸ ಅವುಗಳನ್ನು ಸಾಧನೆಯ ಹಾದಿಯಲ್ಲಿ ಮುನ್ನಡೆಸುತ್ತದೆ. ಆದರೆ ಸಾಧನೆಗೆ ನಿಜವಾದ ಮೌಲ್ಯ ತಂದುಕೊಡುವುದು ಉತ್ತಮ ವ್ಯಕ್ತಿತ್ವ ಮತ್ತು ಮಾನವೀಯ ಮೌಲ್ಯಗಳು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.

ಶಿವಮೊಗ್ಗ (Shivamogga) ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್ಇಎಸ್ (NES College) ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ವತಿಯಿಂದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಗುರುವಾರ ಆಯೋಜಿಸಿದ್ದ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ ‘ಕೌಶಲ್ಯ-3.0’ ಉದ್ಘಾಟಿಸಿ ಅವರು ಮಾತನಾಡಿದರು.

ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ

ಜೀವನದಲ್ಲಿ ವಿದ್ಯೆಯನ್ನು ಕಳೆದುಕೊಂಡರೆ ಎಲ್ಲವನ್ನೂ ಕಳೆದುಕೊಂಡಂತೆ. ಕಾಲ ಬದಲಾದಂತೆ ಜ್ಞಾನದ ಸ್ವರೂಪವೂ ಬದಲಾಗುತ್ತಿದೆ. ಒಂದು ಕಾಲದಲ್ಲಿ ಜ್ಞಾನವು ಪುಸ್ತಕಗಳಲ್ಲಿ ಮತ್ತು ಮಸ್ತಕದಲ್ಲಿ ಸೀಮಿತವಾಗಿದ್ದರೆ, ಇಂದು ಅದು ತಂತ್ರಜ್ಞಾನದ ವಿಶಾಲ ಲೋಕದಲ್ಲಿ ಹುದುಗಿದೆ. ತಂತ್ರಜ್ಞಾನ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯಾಗುತ್ತಿರುವಂತೆ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನೂ ನಿರಂತರವಾಗಿ ವಿಕಸನಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.PES Shivamogga

ಪ್ರತಿಯೊಂದು ಸಾಧನೆಯ ಮೊದಲ ಹೆಜ್ಜೆ ಕಲ್ಪನಾಶಕ್ತಿಯಿಂದಲೇ ಆರಂಭವಾಗುತ್ತದೆ. ಮನಸ್ಸಿನಲ್ಲಿ ಮೂಡುವ ಕನಸುಗಳಿಗೆ ಸ್ಪಷ್ಟ ಗುರಿ ನಿಗದಿಪಡಿಸಿ, ಅವುಗಳನ್ನು ಸಾಕಾರಗೊಳಿಸುವ ಸಂಕಲ್ಪ ಬೆಳೆಸಿಕೊಳ್ಳಬೇಕು. ಯುವಜನತೆಯಲ್ಲಿ ಆತ್ಮವಿಶ್ವಾಸದ ಜೊತೆಗೆ ಉತ್ತಮ ವ್ಯಕ್ತಿತ್ವ, ಪರಸ್ಪರ ನಂಬಿಕೆ, ಸೌಜನ್ಯ ಮತ್ತು ಮಾನವೀಯ ಮೌಲ್ಯಗಳು ಬೆಳೆಯಬೇಕು ಎಂದರು.

ವಿದ್ಯಾರ್ಥಿಗಳಲ್ಲಿರುವ ವಿಭಿನ್ನ ಆಲೋಚನೆಗಳು ಹಾಗೂ ಸುಪ್ತ ಪ್ರತಿಭೆಗಳು ಹೊರಹೊಮ್ಮಲು ಇಂತಹ ವೇದಿಕೆಗಳು ಉತ್ತಮ ಅವಕಾಶ ಕಲ್ಪಿಸುತ್ತವೆ. ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳುವುದರ ಜತೆಗೆ ಹೊಸ ಅನುಭವಗಳನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಅಂಕಗಳೇ ಬದುಕಿನ ಯಶಸ್ಸಿನ ಮಾನದಂಡವಲ್ಲ

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಅಂಕಗಳು ಶೈಕ್ಷಣಿಕ ಸಾಧನೆಯ ಮಾನದಂಡವಾಗಬಹುದೇ ಹೊರತು ಬದುಕಿನ ಯಶಸ್ಸಿನ ಏಕೈಕ ಅಳತೆಯಲ್ಲ. ಅಂಕಗಳಾಚೆಗಿನ ಕೌಶಲ್ಯಗಳೇ ವಿದ್ಯಾರ್ಥಿಗಳ ಭವಿಷ್ಯದ ವೃತ್ತಿಜೀವನಕ್ಕೆ ಭದ್ರ ಬುನಾದಿ ಹಾಕುತ್ತವೆ ಎಂದು ಹೇಳಿದರು.

ವಿದ್ಯಾರ್ಥಿಗಳು ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ಅದರ ಬಗ್ಗೆ ಆಳವಾದ ಜ್ಞಾನ ಸಂಪಾದಿಸುವುದು ಮುಖ್ಯ. ಜ್ಞಾನ, ಕೌಶಲ್ಯ ಮತ್ತು ವೃತ್ತಿಪರತೆ ಸಾಧನೆಯ ಸರಪಳಿಯ ಪ್ರಮುಖ ಕೊಂಡಿಗಳಿದ್ದಂತೆ. ಇಂತಹ ಉತ್ಸವಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಳ್ಳಲು ಹಾಗೂ ಅವುಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ನೆರವಾಗುತ್ತವೆ ಎಂದರು.

ವಿವಿಧ ಸ್ಪರ್ಧೆಗಳಲ್ಲಿ ಪ್ರತಿಭೆಗಳ ಕಲರವ

‘ಕೌಶಲ್ಯ-3.0’ ಉತ್ಸವದಲ್ಲಿ ಹತ್ತುಕ್ಕೂ ಹೆಚ್ಚು ವೈವಿಧ್ಯಮಯ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮೊಬೈಲ್ ಫೋಟೋಗ್ರಫಿ, ಏಕವ್ಯಕ್ತಿ ಗಾಯನ, ಸಮನ್ವಯ, ಸವ್ಯಸಾಚಿ, ರಸಪ್ರಶ್ನೆ, ಚಿತ್ರಕಲೆ, ಸಮೂಹ ನೃತ್ಯ, ಮುಖಚಿತ್ರ, ಫ್ಯಾಷನ್ ಶೋ, ವಾಲಿಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Also Read>> ಆರೋಗ್ಯಕರ ವಯಸ್ಸಾಗುವಿಕೆಗೆ ಹರ್ಬಲೈಫ್–ಐಐಎಸ್‌ಸಿ ಬೃಹತ್ ಸಂಶೋಧನೆ! 4 ನಗರಗಳಲ್ಲಿ 1,000 ಮಂದಿಯ ಆರೋಗ್ಯ ಪರೀಕ್ಷೆ!

ವಿವಿಧ ಪದವಿಪೂರ್ವ ಕಾಲೇಜುಗಳಿಂದ ಆಗಮಿಸಿದ್ದ 550ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸುವ ಮೂಲಕ ಉತ್ಸವಕ್ಕೆ ಮೆರುಗು ತಂದರು.

ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ, ನಿರ್ದೇಶಕ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಹಿರಿಯ ವಿದ್ಯಾರ್ಥಿಗಳಾದ ಉದ್ಯಮಿ ಟಿ.ಆರ್. ಗಗನ್ ಹಾಗೂ ಗಾಯಕಿ ಚಾರ್ವಿ ಮುರಳೀಧರ್ ಮಾತನಾಡಿದರು.

ಕಾರ್ಯಕ್ರಮ ಸಂಯೋಜಕ ಅರುಣ್ ಕುಮಾರ್ ಎಂ.ಎಸ್. ಉತ್ಸವದ ಆಶಯಗಳನ್ನು ವಿವರಿಸಿದರು. ಪ್ರಾಂಶುಪಾಲ ಡಾ. ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕಿ ಸುಜಾತಾ ಆರ್. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsChrist King

Kalahamsa Infotech private limited

Kalpa News Advertising Disclaimer

Tags: Kaushalya 3.0NES CollegeShivamoggaಕೌಶಲ್ಯ-3.0ಶಿವಮೊಗ್ಗಸಾಂಸ್ಕೃತಿಕ ಉತ್ಸವ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಅಂದರೆ ಅರಾಜಕತೆ: ಶಿವಮೊಗ್ಗದಲ್ಲಿ ಶೋಭಾ ಕರಂದ್ಲಾಜೆ ಕಿಡಿ

Next Post

ಷೇರುಪೇಟೆಯಲ್ಲಿ ದೀಪಾವಳಿ ಧಮಾಕಾ: 1,718 ಅಂಕ ಏರಿದ ಸೆನ್ಸೆಕ್ಸ್, 25 ಸಾವಿರ ದಾಟಿದ ನಿಫ್ಟಿ!

kalpa News

kalpa News

Next Post
Stock Market Diwali boom sensex nifty rally

ಷೇರುಪೇಟೆಯಲ್ಲಿ ದೀಪಾವಳಿ ಧಮಾಕಾ: 1,718 ಅಂಕ ಏರಿದ ಸೆನ್ಸೆಕ್ಸ್, 25 ಸಾವಿರ ದಾಟಿದ ನಿಫ್ಟಿ!

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL