No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೇನೆಯಲ್ಲಿ ಸ್ತ್ರೀಯರಿಗೆ ಅವಕಾಶ ಮೊದಲು ನೀಡಿದ್ದು ನೇತಾಜಿ: ನವೀನ್ ಸುಬ್ರಹ್ಮಣ್ಯ ಅಭಿಮತ

ಸಂಫೂರ್ಣ ಸ್ವಾತಂತ್ರದ ಬೇಡಿಕೆಯಿಟ್ಟಿದ್ದು ಬೋಸ್ | ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಪರಾಕ್ರಮ್ ದಿವಸ್

kalpa News by kalpa News
January 23, 2024
in ಶಿವಮೊಗ್ಗ
0
ಸೇನೆಯಲ್ಲಿ ಸ್ತ್ರೀಯರಿಗೆ ಅವಕಾಶ ಮೊದಲು ನೀಡಿದ್ದು ನೇತಾಜಿ: ನವೀನ್ ಸುಬ್ರಹ್ಮಣ್ಯ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಬೇಕು ಎಂಬ ಕಲ್ಪನೆಯನ್ನು ಮೊಟ್ಟಮೊದಲು ಕಂಡು ಅದನ್ನು ಸಾಕಾರಗೊಳಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಎಂದು ಆರ್’ಎಸ್’ಎಸ್ ಪ್ರಚಾರಕ್ ನವೀನ್ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ Subbaiah Dental College ಆಯೋಜಿಸಲಾಗಿದ್ದ ಪರಾಕ್ರಮ್ ದಿವಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತ ಸ್ವಾತಂತ್ರಗೊಂಡ ಬಹಳ ವರ್ಷಗಳ ನಂತರ ಸೇನೆಯಲ್ಲಿ ಮಹಿಳೆಯಿರಿಗೆ ಅವಕಾಶ ನೀಡಲಾಗಿದೆ. ಆದರೆ, ಸ್ವತಂತ್ರಪೂರ್ವದಲ್ಲಿಯೇ ಐಎನ್’ಎನಲ್ಲಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ರೆಜಿಮೆಂಟ್ ಸೃಜಿಸಿ ಮಹಿಯರಿಗೆ ಅವಕಾಶ ನೀಡಿದ್ದು ನೇತಾಜಿ ಮಾತ್ರ ಎಂದರು.
ನೇತಾಜಿಯವರು Nethaji ಬೇರೆ ನಾಯಕರಂತೆ ಬ್ರಿಟೀಷರಿಂದ ಭಾಗಷಃ ಸ್ವಾತಂತ್ರಕ್ಕೆ ಒಪ್ಪಿರಲಿಲ್ಲ. ಬದಲಾಗಿ ನಮಗೆ ಸಂಫೂರ್ಣ ಸ್ವಾತಂತ್ರ ಬೇಕು ಎಂಬ ಬೇಡಿಕೆಯೊಂದಿಗೆ ಬ್ರಿಟೀಷರ ವಿರುದ್ಧ ಹೋರಾಡುವುದು ಏನಿದ್ದರೂ ಅದು ಯುದ್ಧ ಭೂಮಿಯಲ್ಲಿ ಎಂಬ ಕಠಿಣ ಸಂದೇಶ ನೀಡಿದ್ದರು ಎಂದರು.

ವಾಸ್ತವವಾಗಿ 1943ರಲ್ಲಿ ಅಂಡಮಾನ್’ನಲ್ಲಿ ಭಾರತದ ಸ್ವತಂತ್ರ ಧ್ವಜ ಹಾರಿಸಿ, ತಾವೇ ದೇಶದ ಪ್ರಧಾನಿ ಎಂದು ಘೋಷಿಸಿಕೊಳ್ಳುವ ಧೈರ್ಯ ತೋರಿಸಿದ್ದ ನೇತಾಜಿಯವರೇ ಮೊದಲ ಪ್ರಧಾನಿ ಎಂದರು.


1931ರ ಸಂಜೆ ತಮಿಳುನಾಡಿನ ಒಂದು ಕುಟುಂಬ ರಂಗೂರ್’ನಲ್ಲಿ ನೆಲೆಸಿ ಸಂಜೆ ಊಟ ಮಾಡುವ ವೇಳೆ ರೇಡಿಯೋದಲ್ಲಿ ಒಂದು ಸಂದೇಶ ಕೇಳಿದರು. ಕೇಳಿ ಊಟ ಅರ್ಧಕ್ಕೆ ಬಿಟ್ಟು ಎದ್ದು ಹೋದರು. ಇದನ್ನು ಕಂಡು ಒಬ್ಬಪುಟ್ಟ ಬಾಲಕಿ ರಾಜಮಣಿ ಎಂಬಾಕೆ ಪ್ರಶ್ನಿಸುತ್ತಾರೆ.

ಬಾಲಕಿಯ ಪ್ರಶ್ನೆಗೆ ಉತ್ತರಿಸಿದ ಆಕೆಯ ತಂದೆ ಸ್ವತಂತ್ರ ಹೋರಾಟದದಲ್ಲಿ ಮುಂಚೂಣಿಯಲ್ಲಿದ್ದ ಭಗತ್ ಸಿಂಗ್ ಸೇರಿ ಮೂವರನ್ನು ಗಲ್ಲಿಗೇರಿಸುತ್ತಾರೆ ಎಂದು ಕಣ್ಣೀರು ಹಾಕುತ್ತಾರೆ.

ಇದನ್ನು ತಿಳಿದ ರಾಜಮಣಿ ಭಗತ್ ಸಿಂಗ್ ಕುರಿತಾಗಿ ಹುಡುಕಲು ಆರಂಭಿಸಿದಾಗ ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ತಿಳಿಯುತ್ತದೆ. ಅಲ್ಲಿಂದ ಅವರ ಕುರಿತಾಗಿ ಮಾಹಿತಿ ಸಂಗ್ರಹಿಸುತ್ತಾಳೆ.

Kalahamsa Infotech private limitedಇಂತಹ ಸಂದರ್ಭದಲ್ಲಿ ಐಎನ್’ಎಗಾಗಿ ಧನಸಂಗ್ರಹಕ್ಕಾಗಿ ಅದರ ಅಧಿಕಾರಿಗಳು ರಂಗೂನ್’ಗೆ ಆಗಮಿಸುತ್ತಾರೆ. ಇದನ್ನು ತಿಳಿದ ರಾಜಮಣಿ ತನ್ನೆಲ್ಲಾ ಒಡವೆಗಳನ್ನು ಐಎನ್’ಎ ಅಧಿಕಾರಿಗೆ ನೀಡುತ್ತಾಳೆ. ಈ ಒಡವೆಗಳನ್ನು ಅಧಿಕಾರಿ ಬೋಸ್ ಅವರಿಗೆ ಹಸ್ತಾಂತರಿಸುತ್ತಾಳೆ.

ಎಲ್ಲ ಒಡವೆಗಳನ್ನು ತೆಗೆದುಕೊಂಡು ಬಾಲಕಿಯ ಮನೆಗೆ ಬಂದ ನೇತಾಜಿ, ಇದು ನಿನಗೆ ದೊಡ್ಡವರು ನೀಡಿರುವ ಒಡವೆ. ನೀನಿನ್ನೂ ಪುಟ್ಟ ಹುಡುಗಿ. ಈಗ ಓದು. ದೊಡ್ಡವಳಾದ ನಂತರ ಇಂತಹ ತ್ಯಾಗದ ಕೆಲಸ ಮಾಡು ಎನ್ನುತ್ತಾರೆ.

ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಆಕೆ, ಇದನ್ನು ನಾನು ನಿಮಗಾಗಿ ನೀಡಿಲ್ಲ. ಐಎನ್’ಎ ಹಾಗೂ ದೇಶದ ಸ್ವಾತಂತ್ರ ಹೋರಾಟಕ್ಕಾಗಿ ನೀಡಿದ್ದೇನೆ. ನನ್ನ ವಿದ್ಯಾಭ್ಯಾಸ ಮುಗಿದ ನಂತರ ನನ್ನ ಜೀವವನ್ನೇ ಸ್ವತಂತ್ರ ಹೋರಾಟಕ್ಕಾಗಿ ನೀಡುತ್ತೇನೆ ಎನ್ನುತ್ತಾಳೆ.

Also read: ರಾಮನ ದರ್ಶನಕ್ಕೆ ತುಂಬಿ ತುಳುಕುತ್ತಿದೆ ಅಯೋಧ್ಯೆ | ಎಲ್ಲೆಲ್ಲೂ ಜನಸಮೂಹ

ಇದನ್ನು ಕಂಡು ಬೆರಗಾದ ನೇತಾಜಿ, ನೀದು ರಾಜಮಣಿ ಅಲ್ಲಮ್ಮ, ಸರಸ್ವತಿ ರಾಜಮಣಿ ಎಂದು ಪ್ರಶಂಸಿಸುತ್ತಾರೆ ಎಂಬ ವಿಚಾರವನ್ನು ತಿಳಿಸುವ ಮೂಲಕ ದೇಶಕ್ಕಾಗಿ ಇಂದು ಲಕ್ಷಾಂತರ ಮಂದಿ ತ್ಯಾಗ ಮಾಡಿದ್ದಾರೆ ಎಂಬುದನ್ನು ತಿಳಿಸಿದರು.

ಪ್ರಾಂಶುಪಾಲ ಡಾ.ಬಿ.ಎಸ್. ಸುರೇಶ್ ಮಾತನಾಡಿ, ದೇಶದ ಸ್ವತಂತ್ರ ಹೋರಾಟಕ್ಕೂ ರಕ್ತದಾನಕ್ಕೂ ಬಹಳಷ್ಟು ಭಾವನಾತ್ಮಕ ಸಂಬಂಧವಿದೆ. ದೇಶ ಎಂದರೆ ನಮ್ಮೆಲ್ಲರ ಆತ್ಮ. ಬ್ರಿಟೀಷರ ಕಪಿಮುಷ್ಟಿಯಲ್ಲಿದ್ದ ಭಾರತವನ್ನು ಸ್ವತಂತ್ರಗೊಳಿಸಿಕೊಳ್ಳಲು ಲಕ್ಷಾಂತರ ಮಂದಿ ತ್ಯಾಗ ಹಾಗೂ ಬಲಿದಾನ ಮಾಡಿದ್ದಾರೆ ಎಂದರು.
ದೇಶದ ಸ್ವತಂತ್ರ ಹೋರಾಟ ಎನ್ನುವುದು ಒಂದು ಭಾವನಾತ್ಮಕ ವಿಚಾರವಾಗಿತ್ತು. ಅಂತಹ ಸಂದರ್ಭದಲ್ಲಿ ದೇಶಕ್ಕಾಗಿ ಲಕ್ಷಾಂತರ ಮಂದಿ ತಮ್ಮ ಜೀವ ನೀಡಿ ರಕ್ತ ಹರಿಸಿದ್ದಾರೆ. ಅಂದರೆ, ಸ್ವತಂತ್ರ ಹೋರಾಟಕ್ಕಾಗಿ ತಮ್ಮ ರಕ್ತವನ್ನೇ ತ್ಯಾಗ ಮಾಡುವ ಮೂಲಕ ಮಹಾನ್ ಸಂದೇಶ ನೀಡಿದ್ದಾರೆ ಎಂದರು.

ಸ್ವತಂತ್ರ ಹೋರಾಟಗಾರರು ನೀಡಿರುವ ಇಂತಹ ಮಹಾನ್ ಸಂದೇಶವನ್ನು ಎಲ್ಲರೂ ಅಳವಡಿಸಿಕೊಂಡು ಇಂದೂ ಸಹ ಜನರ ಜೀವ ಉಳಿಸಲು ಅರ್ಹ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್ ಮಾತನಾಡಿ, ತಮ್ಮಲ್ಲಿನ ಯಾವುದೇ ರೀತಿಯ ನಕಾರಾತ್ಮಕತೆಯನ್ನು ತೊಡೆದು ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದವರಿಗೆ ಇಂದು ಎಲ್ಲರೂ ಗೌರವ ಸಲ್ಲಿಸುತ್ತೇವೆ. ನಾವುಗಳೂ ಸಹ ನಮ್ಮಲ್ಲಿರುವ ನಕಾರಾತ್ಮಕ ಶಕ್ತಿಯನ್ನು ತೊರೆದು ಸಕಾರಾತ್ಮಕತೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ಪ್ರಮುಖವಾಗಿ ಯುವಕರು ಸಕಾರಾತ್ಮಕತೆಯನ್ನು ಹೆಚ್ಚು ಬೆಳೆಸಿಕೊಂಡು ಸಮಗ್ರ ವಿಕಾಸಕ್ಕಾಗಿ ಹೋರಾಟ ನಡೆಸಬೇಕು. ಪ್ರತಿದಿನವೂ ಎಲ್ಲ ಕಾರ್ಯಗಳಲ್ಲೂ ಪರಾಕ್ರಮವಾಗಿ ಮುನ್ನಗ್ಗಬೇಕು ಎಂದು ಕರೆ ನೀಡಿದರು.
ಸಿಮ್ಸ್ ಎಂಎಸ್ ಡಾ.ಶ್ರೀಧರ್ ಮಾತನಾಡಿ, 1997ರಿಂದಲೂ ನ್ಯಾಶನಲ್ ಮೆಡಿಕೋಸ್ ಆರ್ಗನೈಸೇಶನ್ ವೈದ್ಯಕೀಯ ಕ್ಷೇತ್ರದ ಉತ್ತಮ ವೇದಿಕೆಯಾಗಿ ಕೆಲಸ ಮಾಡುತ್ತಿದೆ. ಈ ವೇದಿಕೆಯ ಮೂಲಕ ನಿಮಗೆಲ್ಲಾ ಒಂದು ಉತ್ತಮ ಅವಕಾಶ ದೊರೆಯುತ್ತದೆ. ಇದರಲ್ಲಿ ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜು ಹಾಗೂ ನ್ಯಾಶನಲ್ ಮೆಡಿಕೋಸ್ ಆರ್ಗನೈಸೇಶನ್ ಸಹಯೋಗದಲ್ಲಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಪೆಥಾಲಜಿ ವಿಭಾಗದ ಮುಖ್ಯಸ್ಥ ಡಾ. ವಿನೀತ್ ಆನಂದ್, ಕಾಲೇಜಿನ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNethajiNews in KannadaNews KannadaShimogaShivamoggaShivamogga NewsSubbaiah Dental Collegeನೇತಾಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜು
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಯೋಧ್ಯೆ ಮಂದಿರಕ್ಕೆ ಸಾರ್ವಜನಿಕರಿಗೆ ಏಕಾಏಕಿ ಎಂಟ್ರಿ ಬಂದ್ | ಕಾರಣವೇನು?

Next Post

ಆಂಜನೇಯ ಜನ್ಮಭೂಮಿ ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

kalpa News

kalpa News

Next Post
ಆಂಜನೇಯ ಜನ್ಮಭೂಮಿ ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

ಆಂಜನೇಯ ಜನ್ಮಭೂಮಿ ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL