No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ

kalpa News by kalpa News
June 26, 2023
in ಶಿವಮೊಗ್ಗ
0
ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಾನೂನು ಸುವ್ಯವಸ್ಥೆ ಪರಿಶೀಲನೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಪರಿಶೀಲನೆ ಮಾಡಿದ್ದೇನೆ ಎಂದು ಎಡಿಜಿಪಿ ಆರ್. ಹಿತೇಂದ್ರ ADGP Hithendra ಹೇಳಿದ್ದಾರೆ.

ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಹಬ್ಬ, ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಅವಲೋಕನ ನಡೆಸಲಾಗಿದೆ. ಇದರಲ್ಲಿ ಏನು ವಿಶೇಷವಿಲ್ಲ ಎಂದರು.
ವಿಧಾನಸಭೆ ಚುನಾವಣೆ ಬಂದೋಬಸ್ತ್ ಯಶಸ್ವಿಯಾಗಿದೆ.  ಹೊಸ ಸರ್ಕಾರದಲ್ಲಿ ಸಿಬ್ಬಂದಿ ವರ್ಗಾವಣೆ ಬಯಸುತ್ತಿದ್ದಾರೆ. ಕೆಲವು ಠಾಣೆಗಳು ಅಪಗ್ರೇಡ್ ಆಗಿದೆ. ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಕೆಲವೊಂದು ಪ್ರಕರಣ ಕೋರ್ಟ್ ನಲ್ಲಿದೆ. ಕಾನೂನು ಸುವ್ಯವಸ್ಥೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Also read: 300ಕ್ಕೂ ಅಧಿಕ ಸ್ಥಾನದೊಂದಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ ಭವಿಷ್ಯ

ನಿನ್ನೆ ಟಿಪ್ಪು ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಎಡಿಜಿಪಿ, ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೀಡುತ್ತಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ, ಶಿವಮೊಗ್ಗ ನಗರದಲ್ಲಿ ನಿನ್ನೆ ಎರಡು ಪ್ರತ್ಯೇಕ ಘಟನೆ ನಡೆದಿವೆ. ಎರಡೂ ಪ್ರಕರಣಗಳಲ್ಲಿ ಕೋಮು ಸಂಘರ್ಷದಂತಹ ಯಾವುದೇ ವಿಷಯವಿಲ್ಲ. ಎರಡೂ ಪ್ರಕರಣಗಳು ಕೂಡ ಪ್ರತ್ಯೇಕವಾದವು ಎಂದು ಹೇಳಿದರು.
ಟಿಪ್ಪು ನಗರದ ಪ್ರಕರಣದಲ್ಲಿ ಡ್ರಿಂಕ್ ಅಂಡ್ ಡ್ರೈವ್ ನಡೆದಿದೆ. ಈ ವೇಳೆ ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿಗೆ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದೆ ಎಂದು ಮಾಹಿತಿ ನೀಡಿದರು.

ದ್ರೌಪದಮ್ಮ ವೃತ್ತದಲ್ಲಿ ವೈಯಕ್ತಿಕ ಕಾರಣಕ್ಕೆ ಹಲ್ಲೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ ಬಂಧನ ಆಗಿದೆ. ಎರಡೂ ಪ್ರಕರಣದಿಂದ ಒಟ್ಟು 6 ಮಂದಿ ಬಂಧನವಾಗಿದೆ ಎಂದು ಮಾಹಿತಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: ADGP HithendraKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಎಡಿಜಿಪಿ ಆರ್. ಹಿತೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

300ಕ್ಕೂ ಅಧಿಕ ಸ್ಥಾನದೊಂದಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ ಭವಿಷ್ಯ

Next Post

ಯುವಕರಲ್ಲಿ ಸಂಸ್ಕೃತಿ, ಪ್ರೀತಿ ನಶಿಸುತ್ತಿರುವುದು ಆತಂಕಕಾರಿ: ಪ್ರಾಂಶುಪಾಲ ಧನಂಜಯ ಆತಂಕ

kalpa News

kalpa News

Next Post
ಯುವಕರಲ್ಲಿ ಸಂಸ್ಕೃತಿ, ಪ್ರೀತಿ ನಶಿಸುತ್ತಿರುವುದು ಆತಂಕಕಾರಿ: ಪ್ರಾಂಶುಪಾಲ ಧನಂಜಯ ಆತಂಕ

ಯುವಕರಲ್ಲಿ ಸಂಸ್ಕೃತಿ, ಪ್ರೀತಿ ನಶಿಸುತ್ತಿರುವುದು ಆತಂಕಕಾರಿ: ಪ್ರಾಂಶುಪಾಲ ಧನಂಜಯ ಆತಂಕ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!