No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಗಾಂಧಿ ಪಾರ್ಕ್’ಗೆ ಹೊಸ ರೂಪ | ಏನೆಲ್ಲಾ ಸೌಲಭ್ಯಗಳು ಇರಲಿವೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2026
in ಶಿವಮೊಗ್ಗ
0
ಶಿವಮೊಗ್ಗ | ಗಾಂಧಿ ಪಾರ್ಕ್’ಗೆ ಹೊಸ ರೂಪ | ಏನೆಲ್ಲಾ ಸೌಲಭ್ಯಗಳು ಇರಲಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಹೆಮ್ಮೆಯ ಪ್ರದೇಶಗಳಲ್ಲಿ ಒಂದಾಗಿರುವ ಗಾಂಧಿ ಪಾರ್ಕ್’ಗೆ #GandhiPark ನೂತನ ರೂಪ ನೀಡಲಾಗುತ್ತಿದ್ದು, ಹಲವು ರೀತಿಯ ಮನೋರಂಜನಾತ್ಮಕ ಸೌಲಭ್ಯಗಳು ಶೀಘ್ರದಲ್ಲೇ ಸಾರ್ವಜನಿಕರಿಗೆ ಮುಕ್ತವಾಗಲಿವೆ.

ಗಾಂಧಿ ಪಾರ್ಕ್’ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ #SNChannabasappa ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಶಾಸಕರು, ಪಾರ್ಕ್ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎರಡು ಶಿಫ್ಟ್’ಗಳಲ್ಲಿ ಹೋಮ್ ಗಾರ್ಡ್ಸ್’ಗಳನ್ನು ನೇಮಿಸಲಾಗಿದೆ ಎಂದರು.
ಕಳೆದ ಕೆಲವು ದಿನಗಳಿಂದ ಹಾಳಾಗಿದ್ದ ಮಕ್ಕಳ ಟ್ರೈನ್ #Children’sTrain ಅನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗಿದೆ. ಹಾಗೆಯೇ ಬಹುನಿರೀಕ್ಷಿತ ಸ್ವಿಮ್ಮಿಂಗ್ ಪೂಲ್ ಕಾರಂಜಿ ಕೆಲಸ ಮುಕ್ತಾಯವಾಗಿದ್ದು, 15 ದಿನಗಳೊಳಗೆ ನಿರ್ವಹಣಾ ಸಮಿತಿ ರಚಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು ಎಂದರು.

#Park ಉದ್ಯಾನವನಕ್ಕೆ ಹೊಸ ಮೆರುಗು ನೀಡಲು 5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ. ಪರಿಸರ ಮತ್ತು ವಿಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ಈಗಾಗಲೇ ಸಿದ್ಧವಾಗಿರುವ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾರ್ಕ್ ಸ್ವಚ್ಛತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಯಾವುದೇ ಲೋಪವಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ನಮ್ಮ ಶಿವಮೊಗ್ಗದ ಪರಿಸರ ಸ್ನೇಹಿ ತಾಣಗಳನ್ನು ಸುಸ್ಥಿತಿಯಲ್ಲಿಡುವುದು ನಮ್ಮೆಲ್ಲರ ಜವಾಬ್ದಾರಿ. ಗಾಂಧಿ ಪಾರ್ಕ್ ಅನ್ನು ಮತ್ತಷ್ಟು ಆಕರ್ಷಕವಾಗಿಸಲು ನಾವು ಬದ್ಧರಿದ್ದೇವೆ ಎಂದರು.
ಪ್ರಮುಖಾಂಶಗಳು:

ಸುರಕ್ಷತೆ: ಉದ್ಯಾನವನದ ಭದ್ರತೆಗಾಗಿ ಎರಡು ಪಾಳಿಗಳಲ್ಲಿ ಹೋಮ್ ಗಾರ್ಡ್ಸ್'ಗಳ ನಿಯೋಜನೆ

ಸ್ವಿಮ್ಮಿಂಗ್ ಪೂಲ್: ಸ್ವಿಮ್ಮಿಂಗ್ ಪೂಲ್ ಕಾರಂಜಿ ಸಜ್ಜಾಗಿದ್ದು, ಮುಂದಿನ 15 ದಿನಗಳಲ್ಲಿ ನಿರ್ವಹಣಾ ಸಮಿತಿ ರಚಿಸಿ ಸಾರ್ವಜನಿಕರ ಬಳಕೆಗೆ ಮುಕ್ತ

ಮಕ್ಕಳ ಟ್ರೈನ್: ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದ ಮಕ್ಕಳ ರೈಲನ್ನು ದುರಸ್ತಿಪಡಿಸಿ, ಇಂದಿನಿಂದ ಪುನಃ ಚಾಲನೆ

ಜಲರಾಶಿ: ಉದ್ಯಾನವನದ ಸೌಂದರ್ಯ ಹೆಚ್ಚಿಸಲು 5 ಕೃತಕ ನೀರಿನ ಕೊಳಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿ

ವಿಜ್ಞಾನ ಹಾಗೂ ಪರಿಸರ ಜಾಗೃತಿ: ವನ್ಯಜೀವಿ ವ್ಯಾಖ್ಯಾನ ಕೇಂದ್ರ ಮತ್ತು ವಿಜ್ಞಾನ ಉದ್ಯಾನವನವನ್ನು ವಾರದೊಳಗೆ ಲೋಕಾರ್ಪಣೆಗೊಳಿಸಲು ಕ್ರಮ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Children's trainGandhi ParkKannada News WebsiteLatest News KannadaLocal NewsMalnad NewsShimogaShivamoggaShivamogga Newsಎಸ್.ಎನ್. ಚನ್ನಬಸಪ್ಪಗಾಂಧಿ ಪಾರ್ಕ್ಮಕ್ಕಳ ಟ್ರೈನ್ಶಿವಮೊಗ್ಗ
Share209Tweet131Send
Previous Post

ಗಮನಿಸಿ! ಬೆಂಗಳೂರು-ವಿಶಾಖಪಟ್ಟಣಂ ಸೇರಿ ಎರಡು ರೈಲುಗಳ ನಿಲುಗಡೆ ಕುರಿತು ಇಲ್ಲಿದೆ ಅಪ್ಡೇಟ್

Next Post

ಶಿಕಾರಿಪುರ | ಆತ್ಮವಿಶ್ವಾಸದಿಂದ ಮುನ್ನಡೆದು ಉದ್ಯೋಗ ಪಡೆಯಿರಿ: ಡಾ.ಶಿವಕುಮಾರ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ | ಆತ್ಮವಿಶ್ವಾಸದಿಂದ ಮುನ್ನಡೆದು ಉದ್ಯೋಗ ಪಡೆಯಿರಿ: ಡಾ.ಶಿವಕುಮಾರ್ ಕರೆ

ಶಿಕಾರಿಪುರ | ಆತ್ಮವಿಶ್ವಾಸದಿಂದ ಮುನ್ನಡೆದು ಉದ್ಯೋಗ ಪಡೆಯಿರಿ: ಡಾ.ಶಿವಕುಮಾರ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

April 2, 2026
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

April 2, 2026
ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

April 2, 2026
ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ

ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ

April 2, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL