No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ ಹೊಸಗಾಳಿ ಬೀಸಲಿದೆ: ಜೆಡಿಎಸ್ ಅಭ್ಯರ್ಥಿ ರಾಜಾರಾಂ ಹೆಗ್ಡೆ

kalpa News by kalpa News
April 25, 2023
in ಶಿವಮೊಗ್ಗ
0
ತೀರ್ಥಹಳ್ಳಿಯಲ್ಲಿ ಹೊಸಗಾಳಿ ಬೀಸಲಿದೆ: ಜೆಡಿಎಸ್ ಅಭ್ಯರ್ಥಿ ರಾಜಾರಾಂ ಹೆಗ್ಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ತೀರ್ಥಹಳ್ಳಿಯಲ್ಲಿ ಶಾಂತವೇರಿ ಗೋಪಾಲಗೌಡರ ತತ್ವಸಿದ್ಧಾಂತಗಳ ಮೇಲೆ ರಾಜಕಾರಣ ಮಾಡುವ ಉದ್ದೇಶದಿಂದ ಈ ಬಾರಿ ಸ್ಪರ್ಧೆ ಮಾಡಿದ್ದು, ಮಾದರಿ ಕ್ಷೇತ್ರಕ್ಕಾಗಿ ಪಣತೊಟ್ಟಿದ್ದೇನೆ. ಬುದ್ದಿವಂತ ಮತಕ್ಷೇತ್ರದ ಜನರು ಘಟಾನುಘಟಿ ನಾಯಕರ ನಡುವೆ ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎಂಬ ಭರವಸೆ ಇದೆ ಎಂದು ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಜಾರಾಂ ಹೆಗ್ಡೆ Rajaram Hegde ಹೇಳಿದರು.

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತುಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾ ಸಂವಾದದಲ್ಲಿ ಅವರು ಮಾತನಾಡಿದರು. ಭೌಗೋಳಿಕವಾಗಿ ವಿಸ್ತಾರವಾಗಿರುವ ತೀರ್ಥಹಳ್ಳಿ ಕ್ಷೇತ್ರದಲ್ಲಿ ವಿಭಿನ್ನ ಭಾಗದಲ್ಲಿ ವಿಭಿನ್ನ ಸಮಸ್ಯೆಗಳಿವೆ. ಪ್ರಮುಖ ವಾಣಿಜ್ಯಬೆಳೆಯಾದ ಅಡಕೆ ಈಗ ಸಂಕಷ್ಟದಲ್ಲಿದೆ. ದಿನಕ್ಕೊಂದು ರೋಗ ಮತ್ತು ಸರಕಾರದ ಪಾಲಿಸಿಗಳಿಂದ ಬೆಳೆಗಾರ ಆತಂಕದಲ್ಲಿದ್ದಾನೆ ಅವರಲ್ಲಿ ಆತ್ಮವಿಶ್ವಾಸ ತುಂಬುದ ಕೆಲಸ ಮಾಡಬೇಕಿದೆ ಎಂದರು.
ತೀರ್ಥಹಳ್ಳಿ ಕ್ಷೇತ್ರದ ಚಕ್ರಾ,ವರಾಹಿ ಹಾಗೂ ಶರಾವತಿ ಸಂತ್ರಸ್ತರ ಸಮಸ್ಯೆ ಇನ್ನೂ ಹಾಗೇ ಇದೆ. ವಿದ್ಯುತ್ ಯೋಜನೆಗಳಿಗೆ ಮನೆಮಠ ಕಳೆದುಕೊಂಡವರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರಕಾರಗಳಿಗೆ ಆಗಿಲ್ಲ ಈ ಎಲ್ಲಾ ಸಮಸ್ಯೆಗಳ ಬಗ್ಗೆ ನನಗೆ ಅರಿವಿದ್ದು, ಆ ಜನರ ನಡುವೆ ಇದ್ದು ಬಗೆಹರಿಸುವೆ ಎಂದರು.

Also read: ಕ್ರಿಶ್ಚಿಯನ್ನರು ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಿ: ಈಶ್ವರಪ್ಪ ಕರೆ

ಉದ್ಯೋಗ ಸೃಷ್ಠಿ:
ತೀರ್ಥಹಳ್ಳಿಯ ಯುವ ಜನರು ಬೆಂಗಳೂರು ಸೇರಿದಂತೆ ದೊಡ್ಡ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡಿದರೆ ನಮ್ಮ ಹುಡುಗರು ಬೇರೆ ಕಡೆ ಹೋಗುವುದು ತಪ್ಪುತ್ತದೆ. ಅಡಕೆ ಉತ್ಪನ್ನಗಳ ಕೈಗಾರಿಕೆ, ಗುಡಿಕೈಗಾರಿಕೆ, ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ ಇಲ್ಲಿಯೇ ಉದ್ಯೋಗ ಸೃಷ್ಟಿಮಾಡಿದರೆ ಯುವಜನರು ವಲಸೆ ತಪ್ಪುತ್ತದೆ. ಮಲೆನಾಡಿನಲ್ಲಿ ಈಗ ವೃದ್ಧ ದಂಪತಿಗಳು ಮಾತ್ರ ಇದ್ದು, ಅವರನ್ನು ನೋಡಿಕೊಳ್ಳಬೇಕಾದ ಮಕ್ಕಳು ಹೊಟ್ಟೆಪಾಡಿಗಾಗಿ ನಗರಗಳಿಗೆ ಹೋಗಿದ್ದಾರೆ. ಇದರಿಂದ ಮಲೆನಾಡಿನ ಸಂಸ್ಕೃತಿಯ ಮೇಲೆಯೇ ಪೆಟ್ಟು ಬಿದ್ದಿದೆ. ಆದ್ದರಿಂದ ಸ್ಥಳೀಯವಾಗಿ ಉದ್ಯಮ ಸೃಷ್ಟಿಗೆ ಆದ್ಯತೆ ನೀಡುವೆ ಎಂದು ಹೇಳಿದರು.
ಶಾಂತವೇರಿ ಗೋಪಾಲಗೌಡರ ಹೆಸರು ಹೇಳಿಕೊಂಡು ರಾಜಕಾರಣ ಮಾಡುವ ತೀರ್ಥಹಳ್ಳಿ ಕ್ಷೇತ್ರದ ರಾಷ್ಟ್ರೀಯ ಪಕ್ಷಗಳ ಮುಖಂಡರು ಅವರ ಸಿದ್ಧಾಂತಗಳನ್ನು ಗಾಳಿಗೆ ತೂರಿದ್ದಾರೆ.ಹಣಬಲದ ಮೇಲೆ ರಾಜಕಾರಣಕ್ಕೆ ಮುಂದಾಗಿದ್ದಾರೆ. ಅವರ ನಡುವೆ ಹೊಸ ಮುಖಕ್ಕೆ ಅವಕಾಶ ಕೊಡಲು ತೀರ್ಥಹಳ್ಳಿಯ ಜನರು ತೀರ್ಮಾನ ಮಾಡಿದ್ದಾರೆ.

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಎಂಬುದು ನೆರೆಯ ಕೇರಳ, ತಮಿಳುನಾಡು ,ಆಂಧ್ರಗಳಲ್ಲಿ ಸಾಬೀತಾಗಿದೆ. ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಕುಮಾರಣ್ಣ ಸರಕಾರದ ಯೋಜನೆಗಳು ನಮ್ಮ ಕೈ ಹಿಡಿಯಲಿವೆ ಎಂದರು.
ಯುವಕರ, ಕೃಷಿಕರ ಮತ್ತು ಸಾಮಾನ್ಯರ ಪ್ರತಿನಿಧಿಯಾಗಿರುವ ನನಗೆ ಈ ಬಾರಿ ತೀರ್ಥಹಳ್ಳಿ ಕ್ಷೇತ್ರದ ಮತದಾರರು ಕೈಹಿಡಿಯಲಿದ್ದಾರೆ. ಮಾದರಿ ಕ್ಷೇತ್ರಕ್ಕಾಗಿ ನನ್ನನ್ನು ಬೆಂಬಲಿಸಲಿದ್ದಾರೆ ಎಂದು ರಾಜಾರಾಂ ಹೇಳಿದರು.

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaRajaram HegdeShimogaShivamoggaNewsಮಲೆನಾಡು_ಸುದ್ಧಿರಾಜಾರಾಂ ಹೆಗ್ಡೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರಿಶ್ಚಿಯನ್ನರು ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಿ: ಈಶ್ವರಪ್ಪ ಕರೆ

Next Post

ಐರನ್ ಲೆಗ್ ಎಂದವರಿಗೆ ಸರಿಯಾಗಿ ಟಾಂಗ್ ನೀಡಿದ ಶೃತಿ ಹಾಸನ್

kalpa News

kalpa News

Next Post
ಐರನ್ ಲೆಗ್ ಎಂದವರಿಗೆ ಸರಿಯಾಗಿ ಟಾಂಗ್ ನೀಡಿದ ಶೃತಿ ಹಾಸನ್

ಐರನ್ ಲೆಗ್ ಎಂದವರಿಗೆ ಸರಿಯಾಗಿ ಟಾಂಗ್ ನೀಡಿದ ಶೃತಿ ಹಾಸನ್

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL