ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 337 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 186 ಮಂದಿ ಗುಣಮುಖರಾಗಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಆರು ಜನರು ಸಾವನ್ನಪ್ಪಿದ್ದರೆ, 186 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಎಸ್’ಪಿಬಿ ನೆನೆದು ಕಣ್ಣೀರು ಹಾಕಿದ ಎಸ್. ಜಾನಕಿ ಹೇಳಿದ್ದೇನು?
ಇನ್ನು, ಈವರೆಗೂ 6452 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 3494 ಆಗಿದೆ. ಇಂದು ಒಟ್ಟು 4840 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 3488 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2009 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 144 ಭದ್ರಾವತಿ: 65 ಶಿಕಾರಿಪುರ: 54 ತೀರ್ಥಹಳ್ಳಿ: 14 ಸೊರಬ: 11 ಸಾಗರ: 23 ಹೊಸನಗರ: 19 ಇತರೆ ಜಿಲ್ಲೆ: 7
ವಾರ ಭವಿಷ್ಯ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 27.09.2020 ರಿಂದ 03.10.2020
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post