No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

38 ಕಾಲೇಜು, 800ಕ್ಕೂ ಹೆಚ್ಚು ವಿದ್ಯಾರ್ಥಿಗಳು | JNNE ಕಾಲೇಜಿನಲ್ಲಿ ಮನಸೂರೆಗೊಂಡ ಉತ್ಥಾನ-2025

kalpa News by kalpa News
March 25, 2025
in Small Bytes, ಶಿವಮೊಗ್ಗ
0
38 ಕಾಲೇಜು, 800ಕ್ಕೂ ಹೆಚ್ಚು ವಿದ್ಯಾರ್ಥಿಗಳು | JNNE ಕಾಲೇಜಿನಲ್ಲಿ ಮನಸೂರೆಗೊಂಡ ಉತ್ಥಾನ-2025
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಜೆಎನ್‌’ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಶುಕ್ರವಾರ ಕಾಲೇಜಿನ ಆವರಣದಲ್ಲಿ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಮ್ಯಾನೇಜ್ಮೆಂಟ್‌ ಫೆಸ್ಟ್‌ #ManagementFest ‘ಉತ್ಥಾನ-2025’ ಕಾರ್ಯಕ್ರಮವು ಸಾಂಸ್ಕೃತಿಕ, ಸಂಶೋಧನೆ, ಕ್ರೀಡೆ, ನಿರ್ವಹಣೆ ಕ್ಷೇತ್ರದ ವಿವಿಧ ಸ್ಪರ್ಧೆಗಳೊಂದಿಗೆ, ಸುಂದರವಾಗಿ ಅಲಂಕೃತಗೊಂಡಿದ್ದ ಎಂಬಿಎ ವಿಭಾಗದ ಕಟ್ಟಡವು ನೆರೆದಿದ್ದವರ ಮನಸೂರೆಗೊಳಿಸಿತ್ತು.

Also Read>> Smart Meter Purchase Price is Scientific and Executed with Full Transparency: BESCOM MD Shivashankara

ವಿವಿಧ ಸ್ಪರ್ಧೆಗಳಾದ ಯುಗಳ ಗೀತೆ, ಸಮೂಹ ನೃತ್ಯ, ಬಿಸಿನೆಸ್ ಕ್ವಿಜ್, ಸ್ಮಾರ್ಟ್ ಟ್ಯಾಂಕ್, ಫೈನಾನ್ಸ್ ಗೇಮ್, ಪೇಪರ್ ಪ್ರೆಸಂಟೇಶನ್, ಆ್ಯಡ್ ಜ್ಯಾಪ್, ಟೀಮ್ ಗೇಮ್, ಸ್ಟ್ರೀಟ್ ಪ್ಲೇ, ಫೋಟೋಗ್ರಫಿ ಹಾಗೂ ಷಟಲ್ ಬ್ಯಾಡ್ಮಿಂಟನ್, ಥ್ರೋ ಬಾಲ್ ಹಾಗೂ ವಾಲಿಬಾಲ್ ಸ್ಪರ್ಧೆಗಳಲ್ಲಿ ಸುಮಾರು 38 ಕಾಲೇಜುಗಳ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್‌ ಮಾತನಾಡಿ, ಅಂತರ ಕಾಲೇಜು ಸ್ಪರ್ಧೆಗಳು ಒಬ್ಬ ವಿದ್ಯಾರ್ಥಿಯ ಪ್ರತಿಭಾನ್ವೇಷಣೆ ಹಾಗೂ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಮಹತ್ವವನ್ನು ವಹಿಸುತ್ತದೆ. ಇಂತಹ ಕಾರ್ಯಚಟುವಟಿಕೆಗಳನ್ನು ಸತತ ಒಂಬತ್ತು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವುದು ಅಭಿನಂದನಾರ್ಹ ಎಂದು ಹೇಳಿದರು.

ಎನ್‌ಇಎಸ್‌ ಸಹ ಕಾರ್ಯದರ್ಶಿ ಡಾ.ಪಿ. ನಾರಾಯಣ್‌ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ವಿದ್ಯಾರ್ಥಿ ಜೀವನದಲ್ಲಿ ಸರ್ವಾಂಗೀಣ ಬೆಳವಣಿಗೆ ಹಾಗೂ ಅಭಿವೃದ್ಧಿಯತ್ತ ಗಮನಹರಿಸಬೇಕು. ಇಂತಹ ಉತ್ಸವದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಅವರ ಕ್ರಿಯಾಶೀಲತೆ ಹಾಗೂ ಪ್ರಬುದ್ಧತೆ ಹೆಚ್ಚುವುದರ ಜೊತೆಗೆ ಅವರ ವ್ಯಕ್ತಿತ್ವ ನಿರ್ಮಾಣವಾಗುವುದೆಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನಾ ಡೀನ್‌ ಡಾ.ಎಸ್.ವಿ. ಸತ್ಯನಾರಾಯಣ, ಎಂಬಿಎ ನಿರ್ದೇಶಕ ಡಾ. ಶ್ರೀಕಾಂತ್‌, ಕಾರ್ಯಕ್ರಮ ಸಂಯೋಜಕ ಡಾ.ಸಂತೋಷ್‌ ಶಾನಭಾಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ತಂಡ ಚಾಂಪಿಯನ್ಸ್ ಗಳಾಗಿ ಹೊರಹೊಮ್ಮಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: JNNCEKannada News WebsiteLatest News KannadaManagement FestNational Education CommitteeShimogaShivamoggaShivamogga Newsಉತ್ಥಾನ-2025ಎಂಜಿನಿಯರಿಂಗ್ ಕಾಲೇಜುಎಂಬಿಎಜೆಎನ್‌'ಎನ್‌ಮ್ಯಾನೇಜ್ಮೆಂಟ್‌ ಫೆಸ್ಟ್‌ರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Smart Meter Purchase Price is Scientific and Executed with Full Transparency: BESCOM MD Shivashankara

Next Post

ಬಳ್ಳಾರಿಯ ಐದು ಗ್ರಾಮಗಳು ಕ್ಷಯ ಮುಕ್ತ ಪ್ರದೇಶವಾಗಿ ಘೋಷಣೆ

kalpa News

kalpa News

Next Post
ಬಳ್ಳಾರಿಯ ಐದು ಗ್ರಾಮಗಳು ಕ್ಷಯ ಮುಕ್ತ ಪ್ರದೇಶವಾಗಿ ಘೋಷಣೆ

ಬಳ್ಳಾರಿಯ ಐದು ಗ್ರಾಮಗಳು ಕ್ಷಯ ಮುಕ್ತ ಪ್ರದೇಶವಾಗಿ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL