No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್’ಗೆ 5 ಸಾವಿರ ಎಕರೆಗೆ ಪ್ರಸ್ತಾವನೆ: ಸಂಸದ ರಾಘವೇಂದ್ರ

ಮೋದಿ ಅವಧಿಯಲ್ಲಿ ಪ್ರತಿಪಕ್ಷ ನಾಯಕರೇ ಇಲ್ಲದ ಪರಿಸ್ಥಿತಿ ಕಾಂಗ್ರೆಸ್’ನದ್ದಾಗಿದೆ

kalpa News by kalpa News
October 8, 2020
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್’ಗೆ 5 ಸಾವಿರ ಎಕರೆಗೆ ಪ್ರಸ್ತಾವನೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕಾಗಿ 5 ಸಾವಿರ ಎಕರೆ ಜಾಗಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ನಿರ್ವಹಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕಾಗಿ 5 ಎಕರೆ ಜಾಗಕ್ಕಾಗಿ ಹಾಗೂ ಜಿಲ್ಲೆಯಲ್ಲಿ ಇನ್ನೊಂದು ಕೇಂದ್ರೀಯ ವಿದ್ಯಾಲಯಕ್ಕಾಗಿ ಪ್ರಸ್ತಾವನೆಯನ್ನೂ ಸಹ ಸಲ್ಲಿಸಲಾಗಿದೆ ಎಂದರು.

ಸಂಸದನಾಗಿ ವಿವಿಧ ಅಭಿವೃದ್ಧಿಗೆ ಕಾರ್ಯಗತವಾಗಿದ್ದು, ಅಟಲ್ ಜೀ ಶಾಲೆ, ಡಿಆರ್’ಡಿ ಒ ಘಟಕ, ಪ್ರತಿ ಶನಿವಾರ ಭಾನುವಾರ ಜೋಗ್ ಜಲಪಾತ ಮೈದುಂಬಿ ಹರಿಯುವಂತೆ ಮಾಡಲಾಗುವ ಕೆಲಸಗಳು ನಡೆಯುತ್ತಿವೆ. ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೆ ಸಂಪರ್ಕ ಹಾಗೂ ಮೊದಲಾದ ಕೆಲಸ ಮಾಡಲಾಗುತ್ತಿದೆ ಎಂದರು.

ಗ್ರಾಮ ಪಂಚಾಯತಿ ಚುನಾವಣೆ ವಾರ್ ರೂಂ ನ್ನು ಪ್ರತಿ ಮಂಡಲಕ್ಕೂ ವಿಸ್ತರಿಸಬೇಕು. ಅಭಿವೃದ್ಧಿ ಕುರಿತು ಸಾರ್ವಜನಕರಲ್ಲಿ ಅರಿವು ಮೂಡಿಸಲು ಸಂಸದರು ಕರೆ ನೀಡಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಇನ್ನು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಂಸದರು, ಒಂದು ಕಾಲದಲ್ಲಿ ಸಂಸತ್’ನ ಮೂರನೆಯ ಒಂದು ಭಾಗದಷ್ಟು ಸದಸ್ಯರು ಕಾಂಗ್ರೆಸ್’ನಿಂದ ಗೆದ್ದು ಬರುತ್ತಿದ್ದರು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಪ್ರತಿಪಕ್ಷ ನಾಯಕರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಟಕಿಯಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಟರಾಜ್, ಶಾಸಕರಾದ ಕುಮಾರ್ ಬಂಗಾರಪ್ಪ, ಆರ್ಯ ವ್ಯಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಕುಮಾರ್, ಸೂಡಾ ಅಧ್ಯಕ್ಷ ಎಸ್. ಜ್ಯೋತಿಪ್ರಕಾಶ್, ಸೂಡಾ ಮಾಜಿ ಅಧ್ಯಕ್ಷ ಎಸ್. ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಧರ್ಮ ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಬಿ.ಆರ್. ಮಧುಸೂಧನ್, ಜಿಲ್ಲಾ ಕಾರ್ಯದರ್ಶಿ ಹೃಷಿಕೇಶ್ ಪೈ, ಮಲೆನಾಡು ಅಭಿವೃದ್ಧಿ, ನಿಗಮ ಮಂಡಳಿಯ ಅಧ್ಯಕ್ಷ ಗುರುಮೂರ್ತಿ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ, ಆರ್.ಕೆ. ಸಿದ್ದರಾಮಣ್ಣ, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಚನ್ನಬಸಪ್ಪ, ಜಿಲ್ಲಾ ಕಾರ್ಯಕಾರಣಿ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: congressGrama Panchayat ElectionIndustrial CorridorKannada News WebsiteLatest News KannadaLocal NewsMalnad NewsShimogaShivamogga Newsಕಾಂಗ್ರೆಸ್ಕೇಂದ್ರೀಯ ವಿದ್ಯಾಲಯಕೈಗಾರಿಕಾ ಕಾರಿಡಾರ್ಗ್ರಾಮ ಪಂಚಾಯ್ತಿ ಚುನಾವಣೆಬಿ.ವೈ. ರಾಘವೇಂದ್ರಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ ಪೊಲೀಸರ ಕಾರ್ಯಾಚರಣೆ: ಮೊಬೈಲ್ ಕಳ್ಳನ ಬಂಧನ, 15 ಸೆಟ್ ವಶ

Next Post

ಶಿವಮೊಗ್ಗ ದಸರಾ ಮೆರವಣಿಗೆ ಇಲ್ಲ, ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ: ಮೇಯರ್

kalpa News

kalpa News

Next Post
ಶಿವಮೊಗ್ಗ ದಸರಾ ಮೆರವಣಿಗೆ ಇಲ್ಲ, ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ: ಮೇಯರ್

ಶಿವಮೊಗ್ಗ ದಸರಾ ಮೆರವಣಿಗೆ ಇಲ್ಲ, ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ: ಮೇಯರ್

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL