No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಸ್ ಅಪಘಾತದಲ್ಲಿ ಮೃತ ವ್ಯಕ್ತಿಯ ಕುಟುಂಬಕ್ಕೆ 80 ಲಕ್ಷ ರೂ. ಪರಿಹಾರ

ಲೋಕ ಅದಾಲತ್’ನಲ್ಲೊಂದು ಮಹತ್ವದ ಇತ್ಯರ್ಥ

kalpa News by kalpa News
December 19, 2020
in Small Bytes, ಶಿವಮೊಗ್ಗ
0
ಬಸ್ ಅಪಘಾತದಲ್ಲಿ ಮೃತ ವ್ಯಕ್ತಿಯ ಕುಟುಂಬಕ್ಕೆ 80 ಲಕ್ಷ ರೂ. ಪರಿಹಾರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ಮೂಲದ ಸಹನಾ ಎಂಬುವವರು ತಮ್ಮ ಕುಟುಂಬದೊಂದಿಗೆ ಮೂಡಿಗೆರೆಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬಸ್ ಅಪಘಾತಕ್ಕೊಳಗಾಗಿ ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಘನನ್ಯಾಯಾಲಯದಲ್ಲಿ ದಾಖಲಾದ ಪ್ರಕರಣವನ್ನು ಇಂದಿನ ಲೋಕ ಅದಾಲತ್‌ನಲ್ಲಿ ದೂರುದಾರರು ಹಾಗೂ ವಿಮಾ ಕಂಪನಿಗಳ ಮುಖ್ಯಸ್ಥರನ್ನು ಕರೆದು ನ್ಯಾಯಾಧೀಶರು ವಿಚಾರಣೆ ನಡೆಸಿದ್ದರ ಫಲವಾಗಿ ವಿಮಾ ಕಂಪನಿಯು 80 ಲಕ್ಷ ರೂ. ಗಳ ಪರಿಹಾರ ಧನವನ್ನು ನೀಡಲು ನ್ಯಾಯಾಲಯವು ಆದೇಶ ಹೊರಡಿಸಿದೆ.

ಇಂದಿನ ಲೋಕ ಅದಾಲತ್‌ಗೆ ಸಂಬಂಧಿಸಿದಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಅತಿ ಹೆಚ್ಚು ಮೊತ್ತ ಘೋಷಿಸಿದ ರಾಜ್ಯದಲ್ಲಿಯೇ ವಿಶೇಷ ಪ್ರಕರಣ ಇದಾಗಿದೆ. ಸದರಿ ಪ್ರಕರಣದಲ್ಲಿ ದೂರುದಾರರು ಇನ್ಶೂರೆನ್ಸ್‌ ಕಂಪನಿಯವರಿಂದ 1.20ಕೋಟಿ ರೂ.ಗಳ ಪರಿಹಾರ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಾರಿಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನಗಳ ಒಟ್ಟು 1800 ಪ್ರಕರಣಗಳಲ್ಲಿ 595 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ ಸುಮಾರು 125ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಳ್ಳಲಿವೆ ಎಂದರು.
ಅಲ್ಲದೇ ನ್ಯಾಯಾಲಯದ ವಿವಿಧ ಶಾಖೆಗಳಲ್ಲಿ ಈವರೆಗೆ ದಾಖಲಾಗಿರುವ ಮೊಕದ್ದಮೆಗಳಲ್ಲಿ ರಾಜೀಸಂಧಾನದ ಮೂಲಕ ಇತ್ಯರ್ಥ ಪಡಿಸಬಹುದಾದವುಗಳನ್ನು ಗುರುತಿಸಿ ಅಂತಹ ಮೊಕದ್ದಮೆಗಳನ್ನು ಕೈಗೆತ್ತಿಕೊಂಡು ಲೋಕ ಅದಾಲತ್‌ನಲ್ಲಿ ಉಭಯ ಪಕ್ಷಗಳ ಕಕ್ಷಿದಾರರ ಅಪೇಕ್ಷೆಯಂತೆ ಇತ್ಯರ್ಥಪಡಿಸಲಾಗುವುದು ಎಂದ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಕರಣಗಳನ್ನು ಕೈಗೆತ್ತಿಕೊಂಡು ನ್ಯಾಯವಾದಿಗಳು ಹಾಗೂ ನ್ಯಾಯಾಧೀಶರ ಸಹಕಾರದೊಂದಿಗೆ ಇತ್ಯರ್ಥಪಡಿಸುವ ಆಶಯ ತಮಗಿರುವುದಾಗಿ ಅವರು ತಿಳಿಸಿದರು.


ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನಿಧಾನಗತಿಯಲ್ಲಿ ಸಾಗಿದ್ದ ನ್ಯಾಯಾಲಯದ ಚಟುವಟಿಕೆಗಳು ದಿನೇದಿನೇ ಚುರುಕುಗೊಳ್ಳುತ್ತಿವೆ. ಆದಾಗ್ಯೂ ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಸಾಕಷ್ಟು ಪ್ರಮಾಣದ ಮೊಕದ್ದಮೆಗಳು ದಾಖಲಾಗಿವೆ. ನ್ಯಾಯಾಲಯಕ್ಕೆ ದಾಖಲಾಗುವ ಸಿವಿಲ್ ಮತ್ತು ಕ್ರಿಮಿನಲ್ ಸೇರಿದಂತೆ ವಿವಿಧ ಮಾದರಿಯ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸುವ ಸದುದ್ದೇಶದಿಂದ ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನದಂತೆ ಕಾಲಕಾಲಕ್ಕೆ ಲೋಕ ಅದಾಲತ್‌ನ್ನು ಏರ್ಪಡಿಸಿ, ತ್ವರಿತ ಹಾಗೂ ಶೀಘ್ರಗತಿಯ ನ್ಯಾಯದಾನ ನೀಡಲು ಹಾಗೂ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಮಾತನಾಡಿ, ವಕೀಲರು ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಮೊಕದ್ದಮೆಯನ್ನು ನ್ಯಾಯಾಲಯಕ್ಕೆ ದಾಖಲು ಮಾಡುವ ಮುನ್ನ ರಾಜೀಸಂಧಾನದ ಮೂಲಕವೂ ಇತ್ಯರ್ಥಪಡಿಸಲು ಮುಂದಾಗಬೇಕು. ಇದರಿಂದಾಗಿ ಜನಮಾನಸದಲ್ಲಿ ನ್ಯಾಯಲಯ ಮತ್ತು ವಕೀಲರ ಬಗ್ಗೆ ಉತ್ತಮ ಅಭಿಪ್ರಾಯ ಮೂಡಲಿದೆ ಅಲ್ಲದೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ. ಕಕ್ಷಿದಾರರಿಗೆ ಸಕಾಲದಲ್ಲಿ ನ್ಯಾಯೋಚಿತ ತೀರ್ಮಾನ ಕೊಡಿಸುವಲ್ಲಿ ನ್ಯಾಯವಾದಿಗಳು ಸಹಕರಿಸಬೇಕಾದ ಅಗತ್ಯವಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಸರಸ್ವತಿ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Insurance companyKannada News WebsiteLatest News KannadaLocal NewsLok AdalatMalnad NewsShimogaShivamoggaShivamogga Newsಮಲೆನಾಡು ಸುದ್ಧಿಲೋಕ ಅದಾಲತ್ವಿಮಾ ಕಂಪನಿಶಿವಮೊಗ್ಗಶಿವಮೊಗ್ಗ ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ: ಸಂಸದ ರಾಘವೇಂದ್ರ

Next Post

ಗಮನಿಸಿ! ಡಿ.20 ಹಾಗೂ 21ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.20 ಹಾಗೂ 21ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL