No Result
View All Result
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?
English Articles

Winter Infections and Antibiotic Misuse: What Is Viral? What Is Dangerous?

by ಕಲ್ಪ ನ್ಯೂಸ್
January 12, 2026
0

Kalpa Media House  |  Bengaluru  | With a rise in cold, cough, fever, and respiratory infections during the winter season,...

Read moreDetails
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

Winter Party Syndrome: Festive Bingeing Triggers 25% Spike in Stomach Troubles”

January 1, 2026
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

Major update of Shivamogga – Bengaluru Jana Shathabdi, Shivamogga – Chikkamagalur, Tumkur trains

December 27, 2025
ವಿಮಾನಗಳ ರದ್ದು | ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ | ಹಲವು ತುರ್ತು ಕ್ರಮ

Indian Railways Rationalises Fare Structure From Dec 26 | What charges for passengers

December 26, 2025
  • Advertise With Us
  • Grievances
  • About Us
  • Contact Us
Wednesday, January 14, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2020
in Small Bytes, ಭದ್ರಾವತಿ
0
ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನಗರದ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ ಸೇರಿದಂತೆ ತಾಲ್ಲೂಕಿನಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗದ ಡಿವೈಎಸ್ಪಿ ಕೆ. ಕೃಷ್ಣಮೂರ್ತಿ ತಿಳಿಸಿದರು.

ಅಧಿಕಾರ ಸ್ವೀಕರಿಸಿದ ನಂತರ ಪ್ತಥಮ ಬಾರಿಗೆ ತಮ್ಮ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಅವರು ಚರ್ಚೆ ನಡೆಸಿದರು.

2002ರಲ್ಲಿ ಶಿವಮೊಗ್ಗದಲ್ಲಿ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡಿ, ನಂತರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ಭದ್ರಾವತಿಗೆ ಆಗಮಿಸಿರುವುದಾಗಿ ತಿಳಿಸಿದರು. ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಕವಿತ ರವರ ಕರ್ತವ್ಯವನ್ನು ಶ್ಲಾಘಿಸಿದರು.


ಪತ್ರಕರ್ತರ ಪ್ರಶ್ನೆ ಹಾಗೂ ಸಲಹೆಗಳು
ನಿರಂತರವಾಗಿ ಹಸುಗಳ ಸಾಗಾಣಿಕೆ ಹೆಚ್ಚುತ್ತಿದೆ, ಬಸವೇಶ್ವ,ರ ಸರ್ಕಲ್ ಮಾರುಕಟ್ಟೆ ಬಳಿ ಜನಸಂದಣಿ ಸಂಚಾರಕ್ಕೆ ಅಡ್ಡಿಯಾಗಿದೆ. ರಂಗಪ್ಪ ವೃತ್ತದಲ್ಲಿ ಸಂಚಾರ ದಟ್ಟಣೆ, ಅಂಡರ್ ಬ್ರಿಡ್ಜ್‌ ಹತ್ತಿರ ರಸ್ತೆಯಲ್ಲೇ ವಾಹನಗಳ ನಿಲುಗಡೆ ಮಾಡುತ್ತಿರುವುದು, ಸಿಗ್ನಲ್ ಲೈಟ್ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪತ್ರಕರ್ತರು ಪ್ರಶ್ನಿಸಿದರು.

ಪತ್ರಕರ್ತರಲ್ಲದವರೂ ಕೂಡ ತಮ್ಮ ವಾಹನಗಳಿಗೆ ಪ್ರೆಸ್ ನಾಮಫಲಕ ಹಾಕಿಕೊಂಡು ಸಂಚರಿಸುತ್ತಿದ್ದು ಕ್ರಮಕೈಗೊಳ್ಳಬೇಕೆಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿವೈಎಸ್ಪಿ ಅವರಿಗೆ ಒತ್ತಾಯಿಸಲಾಯಿತು.

ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿವೈಎಸ್’ಪಿ ಅವರು ಈ ಕುರಿತಂತೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಗರ ಸಿಪಿಐ ರಾಘವೇಂದ್ರ ಕಾಂಡ್ಕೆ, ಸಂಚಾರಿ ಠಾಣೆಯ ಪಿಎಸ್‌ಐ ಕವಿತ ಮತ್ತು ಪಿಎಸ್‌ಐ ರಮೇಶ್ ಹಳೇ ನಗರ ಠಾಣೆಯ ಪಿಎಸ್‌ಐ ಶ್ರೀನಿವಾಸ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBhadravathi DYSPKannada News WebsiteLatest News Kannadalaw and orderLocal NewsMalnad NewsShimogaShivamoggaShivamogga Newsಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share207Tweet123Send
Previous Post

ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

Next Post

ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

January 10, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

January 12, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

January 14, 2026
ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

January 14, 2026
ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

January 13, 2026
ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

January 13, 2026
ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

January 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL